“ಅಗತ್ಯವಾದರೆ ನಗರಕ್ಕೆ ನೀರು ರೇಶನಿಂಗ್‌’


Team Udayavani, Jan 30, 2020, 12:56 AM IST

jan-18

ಮಹಾನಗರ: ಮಂಗಳೂರಿಗೆ ಬೇಸಗೆ ಕಾಲದಲ್ಲಿ ಕುಡಿಯುವ ನೀರಿನ ಕೊರತೆ ಆಗದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮ ಗ ಳನ್ನು ಕೈಗೊಳ್ಳಬೇಕು. ಅಗತ್ಯವಾದರೆ ರೇಶ ನಿಂಗ್‌ ವ್ಯವಸ್ಥೆ ಮೂಲಕ ನೀರು ಸರಬರಾಜು ಮಾಡಬೇಕು ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್‌ ಅವರು ಜಿಲ್ಲಾಡಳಿತ ಹಾಗೂ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬುಧವಾರ ತುಂಬೆ ವೆಂಟೆಡ್‌ ಡ್ಯಾಂಗೆ ಭೇಟಿ ನೀಡಿದ ಅವರು ವೆಂಟೆಡ್‌ ಡ್ಯಾಂನ ನೀರಿನ ಸಂಗ್ರಹ ಕುರಿತಂತೆ ಮಾಹಿತಿ ಪಡೆದುಕೊಂಡರು.

ಈಗಿನ ವ್ಯವಸ್ಥೆಯಲ್ಲಿ ಅಣೆಕಟ್ಟಿನಲ್ಲಿ 6 ಮೀಟರ್‌ ಎತ್ತರಕ್ಕೆ ನೀರು ನಿಲ್ಲಿಸುವುದು ಸೂಕ್ತವಾಗಿದೆ.
ಇದೇ ಮಟ್ಟದಲ್ಲಿ ನೀರು ನಿಲ್ಲಿಸಿ, ಅಗತ್ಯ ಬಿದ್ದರೆ ರೇಶನಿಂಗ್‌ ವ್ಯವಸ್ಥೆ ಮೂಲಕ ನೀರು ಸರಬರಾಜು ಮಾಡಲು ಅವರು ಸೂಚಿಸಿದರು.

ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌, ಮಹಾನಗರಪಾಲಿಕೆ ಆಯುಕ್ತ ಶಾನಾಡಿ ಅಜಿತ್‌ ಕುಮಾರ್‌, ಉಪ ಆಯುಕ್ತೆ ಗಾಯತ್ರಿ ನಾಯಕ್‌, ಪಾಲಿಕೆ ಅಧಿಕಾರಿಗಳಾದ ನರೇಶ್‌ ಶೆಣೈ, ಮಧು ಎಸ್‌. ಉಪಸ್ಥಿತರಿದ್ದರು. ಬಳಿಕ ಮಂಗಳೂರು ಸ್ಮಾರ್ಟ್‌ಸಿಟಿ ಯೋಜನೆಯ ಬಗ್ಗೆ ನಗರದಲ್ಲಿ ಅಧಿಕಾರಿ ಗಳಿಂದ ಮಾಹಿತಿ ಪಡೆದ ಟಿ.ಎಂ. ವಿಜಯ ಭಾಸ್ಕರ್‌ ಅವರು ಕಂಟ್ರೋಲ್‌ ಕಮಾಂಡ್‌ ಸೆಂಟರ್‌ಗೆ ಭೇಟಿ ನೀಡಿ ಪರಿಶೀಲಿಸಿದರು. ಸ್ಮಾರ್ಟ್‌ ಸಿಟಿ ಯೋಜನೆಗೆ ವೇಗ ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಟಾಪ್ ನ್ಯೂಸ್

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.