ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ಸಹಕಾರ: ಡಾ| ಭರತ್‌ ಶೆಟ್ಟಿ ವೈ.

Team Udayavani, Sep 19, 2019, 5:00 AM IST

q-15

ಸುರತ್ಕಲ್‌: ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ಸರಕಾರದ ವತಿಯಿಂದ ಎಲ್ಲ ಸಹಕಾರ ನೀಡಲಾಗುವುದು ಎಂದು ಶಾಸಕ ಡಾ| ಭರತ್‌ ಶೆಟ್ಟಿ ವೈ. ಹೇಳಿದರು.

ಕೃಷ್ಣಾಪುರ 7ನೇ ಬ್ಲಾಕ್‌ನಲ್ಲಿ ನಿರ್ಮಾ ಣಗೊಂಡ ಅಂಗನವಾಡಿಯ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಂಗನವಾಡಿ ಕೇಂದ್ರ ಇಂದು ಪ್ರಾಮುಖ್ಯವಾಗಿದ್ದು ಮಹಿಳೆಯರಿಗೆ ಅತೀ ಹೆಚ್ಚು ಸವಲತ್ತು ಇದೇ ಕೇಂದ್ರದಿಂದ ಸಿಗುತ್ತದೆ. ಮಕ್ಕಳಿಗೆ ಪೌಷ್ಟಿಕ ಆಹಾರ ತಯಾರು ಮಾಡಿ ಕೊಡಲಾಗುತ್ತದೆ. ಹೀಗಾಗಿ ಇಂತಹ ಕೇಂದ್ರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸ್ವಂತ ಕಟ್ಟಡ ಒದಗಿಸಲು ಪ್ರಯತ್ನಿಸುವುದಾಗಿ ತಿಳಿಸಿದರು. ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರಗಳಲ್ಲಿ ಐದು ಅತ್ಯಾಧುನಿಕ ಅಂಗನ ವಾಡಿ ಕೇಂದ್ರ ಸ್ಥಾಪಿಸಲಾಗುವುದು. ಇದಕ್ಕಾಗಿ ಶೀಘ್ರವಾಗಿ ಕೇಂದ್ರಗಳನ್ನು ಗುರುತಿಸಿ ಮೇಲ್ದರ್ಜೆಗೆ ಏರಿಸಲಾಗುವುದು ಎಂದರು.

ಮಕ್ಕಳಿಗೆ ಸ್ವಚ್ಛತೆ ಕಲಿಸಿ
ಅಂಗನವಾಡಿ ಕೇಂದ್ರಗಳು ಮಕ್ಕಳ ಬೆಳವಣಿಗೆಯನ್ನು ಎಳವೆಯಲ್ಲಿ ತಿದ್ದಲು ಸಹಕಾರಿಯಾಗಿವೆ. ದೇಶಾದ್ಯಂತ ಸ್ವಚ್ಛತೆಯ ಅಭಿಯಾನ ನಡೆಯುತ್ತಿದ್ದು ಮುಂದಿನ ಜನಾಂಗಕ್ಕೆ ಸ್ವತ್ಛತೆಯನ್ನು ಜೀವನದ ಅವಿಭಾಜ್ಯ ಅಂಗವಾಗಿ ಬೆಳೆಸಿಕೊಳ್ಳುವಂತಹ ಶಿಕ್ಷಣವನ್ನು ನೀಡುವ ಜವಾಬ್ದಾರಿಯಿದೆ ಎಂದರು.

ಸಮ್ಮಾನ
ಕಳೆದ ಹಲವಾರು ವರ್ಷಗಳಿಂದ ಅಂಗನವಾಡಿ ನಡೆಸಲು ಮನೆ ಯಲ್ಲಿ ಸ್ಥಳಾವಕಾಶ ಒದಗಿಸಿ ಸಹ ಕರಿಸಿದ ಗೋಪಾಲ್‌ ಅವರನ್ನು ಸಮ್ಮಾನಿ ಸಲಾಯಿತು. ಸ್ಥಳೀಯ ಮಾಜಿ ಮನಪಾ ಸದಸ್ಯರಾದ ಅಯಾಝ್ ಕೃಷ್ಣಾಪುರ, ಗುಣಶೇಖರ ಶೆಟ್ಟಿ, ಇಲಾಖೆಯ ಅ ಧಿಕಾರಿಗಳಾದ ಅನುಪಮಾ, ಶೋಭಾ, ಸ್ಥಳೀಯ ಮುಖಂಡರಾದ ಶಿವಪ್ರಸಾದ್‌ ಶೆಟ್ಟಿ, ಹಸನ್‌, ಖಾಲಿದ್‌, ಭರತ್‌ರಾಜ್‌ ಕೃಷ್ಣಾಪುರ, ತಿಲಕ್‌ರಾಜ್‌ ಅಮೀನ್‌, ಸುರೇಶ್‌, ಲೋಕೇಶ್‌ ಬೊಳ್ಳಾಜೆ, ಜಯಕುಮಾರ್‌, ಗೋಪಾಲ್‌, ಗುತ್ತಿಗೆದಾರ ಕಬೀರ್‌, ಅಂಗನವಾಡಿ ಸಹಾಯಕಿ ನೇತ್ರಾವತಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.