ಕರಾವಳಿಯ ವಿವಿಧೆಡೆ ಸಿಡಿಲು ಸಹಿತ ಗಾಳಿ ಮಳೆ
Team Udayavani, Apr 5, 2019, 6:30 AM IST
ಮಂಗಳೂರು/ಉಡುಪಿ: ಕುಂದಾಪುರದ ಬೆಳ್ವೆ, ಸಿದ್ದಾಪುರ ಪರಿಸರ, ಕಾರ್ಕಳ ತಾಲೂಕಿನ ವಿವಿಧೆಡೆ, ದ.ಕ. ಜಿಲ್ಲೆಯ ವೇಣೂರು ಪರಿಸರದಲ್ಲಿ ಗುರುವಾರ ಅಪರಾಹ್ನ ಗುಡುಗು ಸಹಿತ ಮಳೆಯಾಗಿದೆ.
ಹೆಬ್ರಿ ಸುತ್ತಮುತ್ತಲಿನ ಪ್ರದೇಶದಲ್ಲಿ ಗುರುವಾರ ಸಂಜೆ 4ರಿಂದ ಒಂದು ಗಂಟೆ ಕಾಲ ಉತ್ತಮ ಮಳೆಯಾಗಿದೆ. ಮಳೆಯ ಜತೆ ಸಿಡಿಲು ಗುಡುಗುಗಳಿಂದ್ದಿರಿಂದ ಈ ಪ್ರದೇಶದಲ್ಲಿ ರಾತ್ರಿ 7ರ ತನಕ ವಿದ್ಯುತ್ ಸ್ಥಗಿತಗೊಂಡಿತ್ತು.
ಮಡಿಕೇರಿಯ ವಿವಿಧೆಡೆ ಗುಡುಗು, ಸಹಿತ ಮಳೆ
ಮಡಿಕೇರಿ: ಬಿಸಿಲ ಬೇಗೆಯಿಂದ ಬೇಸತ್ತಿದ್ದ ಕೊಡಗಿನಲ್ಲಿ ಗುರುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ. ಅಪರಾಹ್ನ ಮಡಿಕೇರಿ ತಾ| ಸಹಿತ ಜಿಲ್ಲೆಯ ಅನೇಕ ಕಡೆ ಗುಡುಗು, ಸಿಡಿಲು ಸಹಿತ ಅರ್ಧ ಗಂಟೆಗೂ ಹೆಚ್ಚು ಕಾಲ ಉತ್ತಮ ಮಳೆಯಾಗಿದ್ದು, ಕಾಫಿ ಬೆಳೆಗಾರರು ಹರ್ಷಗೊಂಡಿದ್ದಾರೆ. ನದಿಗಳಲ್ಲಿ ನೀರಿನ ಮಟ್ಟ ಕುಸಿದು ತೋಟಗಳಿಗೆ ಸಿಂಪಡಿಸಲು ಹನಿ ನೀರಿಗೂ ಪರದಾಡುವ ಪರಿಸ್ಥಿತಿ ಜಿಲ್ಲೆಯಲ್ಲಿದೆ. ಸೋಮವಾರಪೇಟೆಯಲ್ಲಿ ಆಲಿಕಲ್ಲು ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್