ಉಪ್ಪಿನಂಗಡಿ: ತೊರೆಗೆ ಬಿದ್ದ ಗ್ಯಾಸ್‌ ಲಾರಿ

Team Udayavani, Jul 21, 2019, 11:02 AM IST

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ಯ ಬಜತ್ತೂರು ವಳಾಲುನಲ್ಲಿ ಅಡುಗೆ ಅನಿಲ ಸಿಲಿಂಡರ್‌ ತುಂಬಿದ್ದ ಲಾರಿಯೊಂದು ತೊರೆಗೆ ಉರುಳಿ ಬಿದ್ದ ಘಟನೆ ರವಿವಾರ ಮುಂಜಾನೆ ನಡೆದಿದೆ.

ಬೆಂಗಳೂರಿನಿಂದ ಮಂಗಳೂರಿಗೆ ಸಾಗುತ್ತಿದ್ದ ಲಾರಿ ಬಜತ್ತೂರು ವಳಾಲು ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಸಮೀಪದ ತೊರೆಗೆ ಬಿದ್ದಿದೆ. ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ.

ಪುತ್ತೂರು ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದೆ.

ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯು ಅಡ್ಡಹೊಳೆಯಿಂದ ಕಲ್ಲಡ್ಕ ತನಕ ಹೆದ್ದಾರಿ ಅಗೆದು ಹಾಕಿರುವುದರಿಂದ ವಾಹನ ಸವಾರರಿಗೆ ಮಳೆಗಾಲದಲ್ಲಿ ಗೊಂದಲದ ಸ್ಥಿತಿ ಉಂಟಾಗುತ್ತಿದ್ದು, ಈ ಭಾಗದ ಪ್ರಯಾಣ ದುಸ್ಥರವಾಗಿದೆ

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ