ಚಾರ್ಮಾಡಿ ಘಾಟಿ ಒಂದು ತಿಂಗಳು ಸಂಚಾರ ನಿಷೇಧ

Team Udayavani, Aug 14, 2019, 6:10 PM IST

ಬೆಳ್ತಂಗಡಿ : ಕಳೆದ ಕೆಲವು ದಿನಗಳಿಂದ ಸತತ ಸುರಿಯುತ್ತಿರುವ ಮಳೆಗೆ ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿದಿದ್ದು ಸಂಚಾರ ವ್ಯತ್ಯಯವಾದ ಹಿನ್ನೆಲೆಯಲ್ಲಿ ಕಾಮಗಾರಿ ಕಾರ್ಯ ನಡೆಸುವ ಉದ್ದೇಶದಿಂದ ಆಗಸ್ಟ್ 15 ರಿಂದ ಸಪ್ಟೆಂಬರ್ 14ರ ವರೆಗೆ ಚಾರ್ಮಾಡಿ ಘಾಟಿಯಲ್ಲಿ ರಸ್ತೆ ಸಂಚಾರವನ್ನು ಸ್ಥಗಿತಗೊಳಿಸಲು ಆದೇಶ ಹೊರಡಿಸಲಾಗಿದೆ.

ಕಳೆದ ಆಗಸ್ಟ್ 10 ರಿಂದ ಸುರಿದ ಭೀಕರ ಮಳೆಗೆ ಚಾರ್ಮಾಡಿ ಘಾಟಿಯ ಕೆಲವು ತಿರುವುಗಳಲ್ಲಿ ಗುಡ್ಡ ಹಾಗೂ ಮರಗಳು ಕುಸಿದು ರಸ್ತೆ ಸಂಚಾರ ಸಂಪೂರ್ಣ ಹದಗೆಟ್ಟಿದೆ ಇದರ ದುರಸ್ತಿ ಕಾರ್ಯ ಪೂರ್ತಿಗೊಳಿಸಲು ಕನಿಷ್ಠ ಒಂದು ತಿಂಗಳು ಬೇಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ ಹಿನ್ನೆಲೆಯಲ್ಲಿ ಸಂಚಾರವನ್ನು ಒಂದು ತಿಂಗಳ ಮಟ್ಟಿಗೆ ನಿಷೇದಿಸಲಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಸಮಸ್ಯೆ ಯಾವುದೇ ಇರಲಿ, ಇಷ್ಟಾರ್ಥ ಕಾರ್ಯವಿರಲಿ, ಕೇವಲ 5 ದಿನಗಳಲ್ಲಿ ಪರಿಹಾರಕ್ಕಾಗಿ ಇಂದೇ ಭೇಟಿ ನೀಡಿ
ಶ್ರೀ ಶ್ರೀ ಬಿ ಹೆಚ್ ಆಚರ್ಯರ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ