ಕಾನೂನು ಬಾಹಿರ ಚಟುವಟಿಕೆ ವಿರುದ್ಧ ಕ್ರಮ ಕೈಗೊಳ್ಳಲು ನಾಗರಿಕರ ಆಗ್ರಹ

Team Udayavani, Jul 23, 2019, 5:00 AM IST

i-6

ವಿಟ್ಲ: ಕೇಪು ಗ್ರಾಮ ವ್ಯಾಪ್ತಿಯ ಕಲ್ಲಂಗಳದಲ್ಲಿ ರಾತ್ರಿ ವೇಳೆ ವಾಹನದಲ್ಲಿ ಸಂಚರಿಸುವವರನ್ನು ತಡೆದು ಬೆದರಿಸಿ ಹಣ ಲಪಟಾಯಿಸುವುದು, ಸರಕಳ್ಳತನ ಇತ್ಯಾದಿ ಪ್ರಕರಣಗಳು ನಡೆದರೂ ಸಂಬಂಧಪಟ್ಟ ಇಲಾಖೆ ಗಂಭೀರವಾಗಿ ಪರಿಗಣಿಸಿಲ್ಲ. ಕೇರಳ ರಾಜ್ಯದ ವಾಹನಗಳಲ್ಲಿ ರಾತ್ರಿ ನಮ್ಮ ಸುತ್ತಮುತ್ತ ಓಡಾಡಿಕೊಂಡು ನಿರ್ಭೀತವಾಗಿ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದರೂ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ನಾಗರಿಕರು ಆರೋಪಿಸಿದರು. ಕೇಪು ಗ್ರಾ.ಪಂ. ಸಭಾಭವನದಲ್ಲಿ ಶನಿವಾರ ಗ್ರಾ.ಪಂ. ಅಧ್ಯಕ್ಷ ತಾರಾನಾಥ ಆಳ್ವ ಅಧ್ಯಕ್ಷತೆಯಲ್ಲಿ ಗ್ರಾಮಸಭೆ ನಡೆಯಿತು.

ಲಿಖಿತ ದೂರು
ಕೇಪು ಬೀಟ್‌ ಪೊಲೀಸ್‌ ವೀರೇಶ್‌, ಯಾವುದೇ ಕ್ರಿಮಿನಲ್‌ ವಿಚಾರಕ್ಕೆ ಸಂಬಂಧಿಸಿ ಬೀಟ್‌ ಕರ್ತವ್ಯದ ಪೊಲೀಸ್‌ ಅಥವಾ ಪೊಲೀಸ್‌ ಠಾಣೆಗೆ ತತ್‌ಕ್ಷಣ ಮೌಖಿಕ ಮಾಹಿತಿ ನೀಡಿ, ಬಳಿಕ ಲಿಖೀತ ದೂರು ಸಲ್ಲಿಸಬೇಕು ಎಂದು ನಾಗರಿಕರ ಆರೋಪಕ್ಕೆ ಉತ್ತರಿಸಿದರು.

ನೋಡಲ್‌ ಅಧಿಕಾರಿಯಾಗಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಯೋಜನಾಧಿಕಾರಿ ಸುಧಾ ಜೋಶಿ ಮಾತನಾಡಿ, ಹೆತ್ತವರು ಮಕ್ಕಳ ಪ್ರತಿಯೊಂದು ಚಲನವಲನಗಳ ಬಗ್ಗೆ ಕಣ್ಗಾವಲು ಇಡಬೇಕು. ಹೆಣ್ಣುಮಕ್ಕಳ ಸಂಖ್ಯೆ ಇಳಿಮುಖವಾಗುತ್ತಿದ್ದು, ಸಾಮಾಜಿಕ ಸ್ಥಿತ್ಯಂತರಕ್ಕೆ ಕಾರಣವಾಗಲಿದೆ. ಮಹಿಳೆಯರಿಗೆ ಸಂಬಂಧಿಸಿ ಕೇಂದ್ರ ಸರಕಾರ ಜಾರಿ ತಂದಿರುವ ಯೋಜನೆಗಳ ಬಗ್ಗೆ ಸ್ಥಳೀಯ ಅಂಗನವಾಡಿಗಳಲ್ಲಿ ಮಾಹಿತಿ ಪಡೆದುಕೊಳ್ಳಬೇಕು ಎಂದರು.
ಕಂದಾಯ, ಆರೋಗ್ಯ, ಕೃಷಿ, ತೋಟಗಾರಿಕೆ, ಮೆಸ್ಕಾಂ, ಆರಕ್ಷಕ ಇಲಾಖೆ ಯವರು ಮಾಹಿತಿ ನೀಡಿದರು.

ಜಿ.ಪಂ. ಸದಸ್ಯೆ ಜಯಶ್ರೀ ಕೋಡಂದೂರು, ತಾ.ಪಂಚಾಯತ್‌ ಸದಸ್ಯೆ ಕವಿತಾ ಸುಬ್ಬ ನಾಯ್ಕ, ಉಪಾಧ್ಯಕ್ಷೆ ಯಶಸ್ವಿನಿ ಶಾಸ್ತ್ರಿ ನೆಕ್ಕರೆ, ಸದಸ್ಯರಾದ ಮಾಲತಿ ಬಿ., ಕೇಶವ ಉಪಾಧ್ಯಾಯ ಮಣಿಮುಂಡ, ಸುಮಿತ್ರಾ ಮರಕ್ಕಿಣಿ, ಅಬ್ದುಲ್‌ ಕರೀಂ ಕುದ್ದುಪದವು, ರತ್ನಾ ಕಲ್ಲಂಗಳ, ನಿರಂಜನ ಕೆ., ದಿವ್ಯಾ ಮೈರ, ಶಶಿಕಲಾ ಖಂಡಿಗ, ರೇಖಾ ದೇವುಮೂಲೆ, ಹರೀಶ್‌ ನಾಯ್ಕ ಖಂಡಿಗ, ವಿಟuಲ ನಾಯ್ಕ ಕೋಪ್ರ, ಪುಷ್ಪಾಕರ ರೈ ಚೆಲ್ಲಡ್ಕ, ಲತಾ ಎ., ದಯಾನಂದ ಬೀಜದಡ್ಕ, ಪಿಡಿಒ ನಳಿನಿ, ಪಂಚಾಯತ್‌ ಸಿಬಂದಿ ಉಪಸ್ಥಿತರಿದ್ದರು.

ಕೃಷಿ ಸಹಾಯಧನ
ಕೇರಳ ಮಾದರಿಯಲ್ಲೇ ಕೃಷಿಕರಿಗೆ ಕೃಷಿ ಇಲಾಖೆಯ ಸಹಾಯಧನ ವಿತರಣೆಯಾಗಬೇಕು. ಪವರ್‌ಮ್ಯಾನ್‌ಗಳ ನಿರ್ಲಕ್ಷéದಿಂದ ಹಲವಾರು ಕಡೆ ವಿದ್ಯುತ್‌ ತಂತಿಗಳ ಮೇಲೆ ಮರಗಳ ಗೆಲ್ಲುಗಳು ಆವರಿಸಿ ಅಪಾಯ ತಂದೊಡ್ಡುವ ಬಗ್ಗೆ ಗಂಭೀರವಾಗಿ ಗಮನಹರಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದರು. ಉಕ್ಕುಡ ಉಪವಿಭಾಗಾಧಿಕಾರಿ ಸರಿಪಡಿಸುವ ಭರವಸೆ ನೀಡಿದರು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.