ನಗರಸಭೆ ಕಚೇರಿ ಪಕ್ಕದಲ್ಲಿ ಅಪಾಯಕಾರಿಯಾಗಿ ಮರ 

Team Udayavani, Jul 28, 2018, 12:57 PM IST

28-july-13.jpg

ನಗರ : ನಗರಸಭಾ ಕಚೇರಿಯ ಪಕ್ಕದಲ್ಲಿ ಇರುವ ನಗರಸಭೆ ಅಧೀನದ ವಾಣಿಜ್ಯ ಸಂಕೀರ್ಣದ ಮೇಲೆ ಮರದ ದೊಡ್ಡ ಗಾತ್ರದ ಗೆಲ್ಲುಗಳು ಹಬ್ಬಿಕೊಂಡಿದ್ದು, ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿದೆ. ಇಲ್ಲಿ ನಗರಸಭೆಗೆ ಬರುವ ಸಾರ್ವಜನಿಕರು, ವಾಣಿಜ್ಯ ಸಂಕೀರ್ಣಕ್ಕೆ ಬರುವವರ ಓಡಾಟ ನಿರಂತರವಾಗಿ ಇರುತ್ತದೆ. ಗಾಳಿ ಮಳೆಯ ಸಂದರ್ಭದಲ್ಲಿ ಮರದ ಗೆಲ್ಲು ಮುರಿದುಬಿದ್ದರೆ ಪ್ರಾಣ ಹಾನಿ ಹಾಗೂ ಇತರ ಅನಾಹುತಗಳು ಸಂಭವಿಸಬಹುದಾದ ಅಪಾಯವಿದೆ. ಜತೆಗೆ ರಸ್ತೆಯ ಬದಿಯಲ್ಲೇ ಇರುವುದರಿಂದ ವಾಹನಗಳಿಗೂ ತೊಂದರೆಯಾಗಲಿದೆ. ವಿದ್ಯುತ್‌ ತಂತಿಗಳೂ ಹಾದು ಹೋಗಿರುವುದರಿಂದ ಅಪಾಯವಿದೆ.

ನೀರಿನ ಪಸೆ ಸಂಗ್ರಹವಾಗಿ ಕಟ್ಟಡದ ಬಾಳಿಕೆ, ಸುರಕ್ಷತೆಗೂ ಧಕ್ಕೆ ಆಗಬಹುದು. ಈ ಕುರಿತು ಮುನ್ನೆಚ್ಚರಿಕೆ ವಹಿಸಬೇಕಾದ ಜವಾಬ್ದಾರಿ ನಗರಸಭೆ ಆಡಳಿತಕ್ಕಿದೆ.

ಗಮನ ಹರಿಸಿ
ಅಪಾಯದ ಸಾಧ್ಯತೆಯ ಅರಿವಿದ್ದೂ ನಗರಸಭೆ ಆಡಳಿತ ಹಿಂದೆ ಮುಂದೆ ನೋಡುವುದು ಸರಿಯಲ್ಲ. ಮರದ ಗೆಲ್ಲು ಸವರಲು ಅರಣ್ಯ ಇಲಾಖೆಯ ಅನುಮತಿಯೂ ಅಗತ್ಯವಿಲ್ಲ. ವಿಪತ್ತು ಸಂಭವಿಸುವ ಮೊದಲು ಆಡಳಿತ ವ್ಯವಸ್ಥೆ, ಅಧಿಕಾರಿಗಳು ಗಮನಹರಿಸುವುದು ಒಳಿತು.
 - ಡಿ. ಕೆ. ಭಟ್‌,
ಸಾಮಾಜಿಕ ಕಾರ್ಯಕರ್ತರು

ಟಾಪ್ ನ್ಯೂಸ್

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.