ಧರ್ಮಸ್ಥಳದತ್ತ ಪಾದಯಾತ್ರಿಗಳ ಗಡಣ

Team Udayavani, Feb 20, 2020, 1:06 AM IST

wall-31

ಬೆಳ್ತಂಗಡಿ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಶುಕ್ರವಾರ ರಾತ್ರಿ ಶಿವನಾಮ ಪಂಚಾಕ್ಷರಿ ಪಠಣ, ಭಜನೆ, ಪ್ರಾರ್ಥನೆ, ಜಪ, ತಪ, ಧ್ಯಾನದೊಂದಿಗೆ ಜಾಗರಣೆ ನಡೆಯಲಿದೆ. ಶುಕ್ರವಾರ ಸಂಜೆ 5.30ರಿಂದ ರಾತ್ರಿ ನಾಲ್ಕು ಜಾವಗಳಲ್ಲಿ ಭಕ್ತರು ದೇವರ ದರ್ಶನ ಮಾಡಿ ಶತರುದ್ರಾಭಿಷೇಕ ಸೇವೆ ಸಲ್ಲಿಸುವರು. ಬೆಂಗಳೂರು, ಮೈಸೂರು, ಮಂಡ್ಯ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಮೊದಲಾದ ಕಡೆಗಳಿಂದ 25 ಸಾವಿರಕ್ಕೂ ಮಿಕ್ಕಿ ಪಾದಯಾತ್ರಿಗಳು ಶುಕ್ರವಾರ ಬೆಳಗ್ಗೆ ಧರ್ಮಸ್ಥಳ ತಲುಪಲಿದ್ದಾರೆ.

ಹತ್ತು ಸಾವಿರಕ್ಕೂ ಮಿಕ್ಕಿ ಪಾದಯಾತ್ರಿಗಳು ಈಗಾಗಲೇ ಮುಂಡಾಜೆ, ಚಾರ್ಮಾಡಿ ಪ್ರದೇಶದಲ್ಲಿ ಬೀಡು ಬಿಟ್ಟಿದ್ದಾರೆ. ಗುರುವಾರ ಪಾದಯಾತ್ರಿಗಳಿಗೆ ಉಜಿರೆಯಲ್ಲಿರುವ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳಲ್ಲಿ ವಸತಿ ಸೌಲಭ್ಯ ಕಲ್ಪಿಸಲಾಗಿದೆ.

ಶಿವರಾತ್ರಿಗೆ 67 ತಂಡಗಳಲ್ಲಿ 16,500 ಮಂದಿ ಪಾದಯಾತ್ರಿಗಳು ಬರುವುದಾಗಿ ಧರ್ಮಸ್ಥಳಕ್ಕೆ ಪತ್ರದ ಮೂಲಕ ತಿಳಿಸಿದ್ದಾರೆ. ಇದಕ್ಕಾಗಿ ಪಾದಯಾತ್ರಿಗಳು ತಂಗುವ ಶಾಲೆ, ವಸತಿಛತ್ರ ಹಾಗೂ ಭಜನ ಮಂದಿರಗಳಲ್ಲಿ ಪ್ರತಿ ದಿನ ಸಂಜೆ 6.30ರಿಂದ 8.30ರ ವರೆಗೆ ಧಾರ್ಮಿಕ ಉಪನ್ಯಾಸ, ಭಜನೆ, ಪ್ರಾರ್ಥನೆ, ಧ್ಯಾನ, ಸತ್ಸಂಗ ಕಾರ್ಯಕ್ರಮಗಳನ್ನು ಧರ್ಮಸ್ಥಳದ ಭಜನ ಪರಿಷತ್‌ ವತಿಯಿಂದ ಆಯೋಜಿಸಲಾಗಿದೆ.

ಎಸ್‌ಡಿಎಂ ಸಂಚಾರಿ ಆಸ್ಪತ್ರೆ ವತಿಯಿಂದ ಪಾದಯಾತ್ರಿಗಳಿಗೆ ವೈದ್ಯ ಕೀಯ ಶುಶ್ರೂಷೆ ನೀಡಲಾಗುತ್ತಿದೆ. ಧರ್ಮಸ್ಥಳದಲ್ಲಿ ಪೊಲೀಸ್‌ ಹೊರಠಾಣೆ, ಸ್ವಾಗತ ಕಚೇರಿ, ಉಚಿತ ಪಾನೀಯ, ವೈದ್ಯಕೀಯ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ಕೆಎಸ್‌ಆರ್‌ಟಿಸಿ ವಿಶೇಷ ಬಸ್‌ ಸೌಲಭ್ಯ ಕಲ್ಪಿಸಿದೆ.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.