ಚರಂಡಿಗೆ ಉರುಳಿದ ಕಾರು: ಪ್ರಯಾಣಿಕರ ಸಹಿತ ಚಾಲಕ ಅದೃಷ್ಟವಶಾತ್ ಪಾರು

Team Udayavani, Feb 14, 2020, 1:40 PM IST

ಸುಳ್ಯ:  ಚಾಲಕನ‌ ನಿಯಂತ್ರಣ ತಪ್ಪಿ ಕಾರೊಂದು ಚರಂಡಿಗೆ ಉರುಳಿದ ಘಟನೆ ಬೆಳ್ಳಾರೆ- ಸೋಣಂಗೇರಿ ರಸ್ತೆಯ ಕಲ್ಲೋಣಿ ಯಲ್ಲಿ ನಡೆದಿದೆ.

ಐವರ್ನಾಡಿನ  ಹೇಮಂತ್ ಅವರು ಚಲಾಯಿಸುತ್ತಿದ್ದ ಕಾರು ಇದಾಗಿದೆ.

ಪ್ರಯಾಣಿಕರ ಸಹಿತ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅದೃಷ್ಟವಶಾತ್ ಪಾರಾಗಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ