ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ: ಉದನೆ ಬ್ಲಾಕ್‌, ಮುಳುಗುತ್ತಿರುವ ಶಿಶಿಲ

Team Udayavani, Aug 9, 2019, 11:38 AM IST

udane

ನೆಲ್ಯಾಡಿ/ಧರ್ಮಸ್ಥಳ: ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಶುಕ್ರವಾರವೂ ಮುಂದುವರಿದಿದ್ದು, ಹಲವೆಡೆ ಮಳೆ ನೀರು ರಸ್ತೆಯಲ್ಲೇ ಹರಿಯುತ್ತಿದೆ.

ಶಿರಾಡಿ-ಉದನೆ ಬಳಿ  ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತವಾಗಿದೆ. ಕೆಂಪುಹೊಳೆಯಲ್ಲಿ ನೀರಿನ ಪ್ರವಾಹ ಹೆಚ್ಚಾಗುತ್ತಿದ್ದು, ಉದನೆ ಪೇಟೆಯಲ್ಲಿ ಹೆದ್ದಾರಿಯ ಇಕ್ಕೆಲಗಳಲ್ಲಿ ನದಿ ನೀರು ಹರಿಯುತ್ತಿದ್ದು, ಸಂಚಾರ ಅಸ್ತವ್ಯಸ್ಥವಾಗಿದೆ.

ಶಿಶಿಲ ದೇಗುಲವೂ ಮುಳುಗಡೆ ಭೀತಿಯಲ್ಲಿ
ಶಿಶಿಲದಲ್ಲಿ ನದಿ ಉಕ್ಕಿ ಹರಿಯುತ್ತಿರುವುದರಿಂದ ಶಿಶಿಲ ದೇವಾಲಯವು ಅಕ್ಷರಶ ದ್ವೀಪವಾಗಿ ಪರಿಣಮಿಸಿದೆ. ದೇವಳಕ್ಕೆ ಹಾಗೂ ಆ ಭಾಗದ ಜನರಿಗೆ ಇರುವ ಒಂದು ಸಂಪರ್ಕ ರಸ್ತೆಯಲ್ಲೇ ರಭಸದಿಂದ ನೀರು ಉಕ್ಕಿ ಹರಿಯುತ್ತಿರುವುದರಿಂದ ಸಂಚಾರ ಕಷ್ಟ ಸಾಧ್ಯವಾಗಿದೆ. ತೂಗುಸೇತುವೆ ಇದ್ದರೂ ರಸ್ತೆಯೇ ಮುಳುಗಡೆಯಾದ ಹಿನ್ನೆಲೆಯಲ್ಲಿ ಸಂಪರ್ಕ ಬಂದ್ ಆಗಿದೆ.

ಧರ್ಮಸ್ಥಳ: ಮುಳುಗಡೆಯಾದ ಸ್ನಾನಘಟ್ಟ
ಪವಿತ್ರ ಕ್ಷೇತ್ರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟ ಮುಳುಗಡೆಯಾಗಿದೆ. ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಧಾರಾಕಾರ ಮಳೆ ಬೀಳುತ್ತಿದ್ದು, ಮನೆ, ಕೃಷಿ ತೋಟಗಳು ಜಲಾವೃತವಾಗಿದೆ.

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.