ಪುರಸಭೆಯಾಗಿ ಮೇಲ್ದರ್ಜೆಗೆ ಆದ್ಯತೆ: ರೈ

Team Udayavani, May 28, 2019, 6:00 AM IST

w-12

ಸುಳ್ಯ: ಈ ಬಾರಿ ನ.ಪಂ.ನಲ್ಲಿ ಕಾಂಗ್ರೆಸ್‌ ಆಡಳಿತಕ್ಕೆ ಬಂದಲ್ಲಿ ನಗರ ಪಂಚಾಯತ್‌ ಅನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಹಾಗೂ ನಗರದಲ್ಲಿ ಶಾಶ್ವತ ಕುಡಿಯುವ ನೀರಿನ ಯೋಜನೆ ಅನುಷ್ಠಾನಿಸಲು ಪ್ರಥಮ ಆದ್ಯತೆ ನೀಡಲಾಗುವುದು ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.

ನಗರಕ್ಕೆ ನೀರೊದಗಿಸುವ ಕಲ್ಲುಮುಟ್ಲು ಪಂಪ್‌ ಹೌಸ್‌ ಬಳಿ ಮರಳು ಕಟ್ಟದ ನೀರು ಸಂಗ್ರಹ ಸ್ಥಳ ಪರಿಶೀಲಿಸಿ, ವಾರ್ಡ್‌ಗಳಿಗೆ ಭೇಟಿ ನೀಡಿ ಅವರು ಮಾತನಾಡಿ ದರು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಹಲವು ಸ್ಥಳೀಯ ಸಂಸ್ಥೆಗಳನ್ನು ಮೇಲ್ದರ್ಜೆಗೆ ಏರಿಸಲಾಗಿತ್ತು. ಸುಳ್ಯ ನ.ಪಂ.ಮೇಲ್ದರ್ಜೆಗೆ ಇಲ್ಲಿನ ಶಾಸಕರು, ಆಡಳಿತ ಒತ್ತಡ ಹೇರಲಿಲ್ಲ. ಈ ಬಾರಿ ನ.ಪಂ.ನಲ್ಲಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಿದಲ್ಲಿ ಪುರಸಭೆಯನ್ನಾಗಿ ಮೇಲ್ದರ್ಜೆಗೆ ಏರಿಸಲು ಆದ್ಯತೆ ನೀಡುವುದಾಗಿ ಅವರು ನುಡಿದರು.

ಬಿಜೆಪಿ ಆಡಳಿತ ವಿಫಲ
ಹದಿಮೂರು ವರ್ಷಗಳಿಂದ ನಗರಾಡ ಳಿತದ ಚುಕ್ಕಾಣಿ ಹಿಡಿದಿದ್ದ ಬಿಜೆಪಿ ಆಡಳಿತ ನಗರದಲ್ಲಿ ಶಾಶ್ವತ ನೀರಿನ ಯೋಜನೆ ಅನುಷ್ಠಾನಕ್ಕೆ ಯಾವುದೇ ಪ್ರಯತ್ನ ಮಾಡದ ಕಾರಣ ಜನರು ಕಲುಷಿತ ನೀರು ಉಪಯೋಗಿಸುವ ಸ್ಥಿತಿ ಉಂಟಾಗಿದೆ. ಜನರ ಅಗತ್ಯಗಳಿಗೆ ಸ್ಪಂದಿಸಬೇಕಾದ ಜವಾಬ್ದಾರಿಯನ್ನು ಬಿಜೆಪಿ ಮರೆತಿದೆ ಅನ್ನುವುದಕ್ಕೆ ನೀರು ಪೂರೈಕೆಯಲ್ಲಿ ತೋರಿದ ನಿರ್ಲಕ್ಷ್ಯವೇ ಉದಾಹರಣೆ ಎಂದು ರೈ ಹೇಳಿದರು.

ಈ ಬಾರಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಲ್ಲಿ ನಗರಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ಆದ್ಯತೆ ನೀಡುತ್ತೇವೆ. ಪಯಸ್ವಿನಿ ನದಿಗೆ ವೆಂಟೆಡ್‌ ಡ್ಯಾಂ, ಶುದ್ಧೀಕರಣ ಘಟಕ ಸ್ಥಾಪನೆಗೆ ಒತ್ತು ನೀಡಲಾಗುವುದು ಎಂದರು. ಕೆಪಿಸಿಸಿ ಕಾರ್ಯದರ್ಶಿ ಎಂ. ವೆಂಕಪ್ಪ ಗೌಡ, ಅಲ್ಪಸಂಖ್ಯಾಕ ಘಟಕದ ಜಿಲಾಧ್ಯಕ್ಷ ಎನ್‌.ಎಸ್‌. ಕರೀಂ, ಮುಖಂಡರಾದ ಸಂಶುದ್ದಿನ್‌ ಎನ್‌., ಜಿ.ಕೆ. ಹಮೀದ್‌, ಸಿದ್ದಿಕ್‌ ಕೊಕ್ಕೊ, ಶಾಫಿ ಕುತ್ತಮೊಟ್ಟೆ, ಲಕ್ಷ್ಮಣ ಶೆಣೈ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.