ಪುತ್ತೂರು ನಗರಸಭೆ: 43 ಕೋ. ರೂ. ಬಜೆಟ್

Team Udayavani, Jan 12, 2019, 8:32 AM IST

12-january-14.jpg

ಪುತ್ತೂರು : ಕಳೆದ ವರ್ಷ ನಗರಸಭೆಯ ಆದಾಯವನ್ನು ಪರಿಗಣಿಸಿ 39 ಕೋಟಿ ರೂ.ಗಳ ಬಜೆಟ್ ತಯಾರಿಸಲಾಗಿತ್ತು. ಈ ವರ್ಷ ಒಂದಷ್ಟು ಆದಾಯ ಮೂಲಗಳನ್ನು ಹೆಚ್ಚಿಸಿಕೊಳ್ಳುವ ಯೋಜನೆಯೊಂದಿಗೆ ಸುಮಾರು 43 ಕೋಟಿ ರೂ. ಬಜೆಟ್ ತಯಾರಿಸುವ ಉದ್ದೇಶವನ್ನು ಹೊಂದಲಾಗಿದೆ ಎಂದು ಪುತ್ತೂರು ನಗರಸಭೆಯ ಪೌರಾಯುಕ್ತೆ ರೂಪಾ ಟಿ. ಶೆಟ್ಟಿ ಹೇಳಿದರು.

ಪುತ್ತೂರು ನಗರಸಭೆಯಲ್ಲಿ ಆಯವ್ಯಯಕ್ಕೆ ಮುಂಚಿತವಾಗಿ ಸಂಘ ಸಂಸ್ಥೆಗಳು, ಸಾರ್ವಜನಿಕ ಸಲಹೆ-ಸೂಚನೆ ಸ್ವೀಕಾರಕ್ಕೆ ಪೂರ್ವಭಾವಿಯಾಗಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಕಳೆದ ವರ್ಷದಲ್ಲಿ ನೀರಿನ ಶುಲ್ಕದಿಂದ 3 ಕೋಟಿ ರೂ. ಸಂಗ್ರಹವಾಗಿದೆ. ತೆರಿಗೆ 3 ಕೋಟಿ ರೂ. ವಸೂಲಾತಿಯಾಗಿದೆ. ಕಟ್ಟಡ ವ್ಯಾಪ್ತಿಯನ್ನು ವಿಸ್ತರಿಸಿದ್ದರೂ ಹಿಂದಿನ ತೆರಿಗೆಯನ್ನೇ ಕಟ್ಟುತ್ತಿದ್ದಾರೆ. ಅವರ ತೆರಿಗೆ ಹೆಚ್ಚಿಸುವ ಅಂದಾಜು ಮಾಡಲಾಗಿದೆ. ಕಟ್ಟಡ ಪರವಾನಿಗೆಯಿಂದ 35 ಲಕ್ಷ ರೂ. ಅಂದಾಜು ಆದಾಯ ಲಭಿಸುತ್ತದೆ. ಉದ್ಯಮ ಪರವಾನಿಗೆಯಲ್ಲಿ ಇನ್ನಷ್ಟು ಆದಾಯವನ್ನು ಗಳಿಸಬಹುದು ಎಂದರು.

ಕಳೆದ ಸಾಲಿನಲ್ಲಿ 14ನೇ ಹಣಕಾಸು ಯೋಜನೆಯಲ್ಲಿ 2.80 ಕೋಟಿ ರೂ., ಎಸ್‌ಎಫ್‌ಸಿಯಲ್ಲಿ 2.67 ಕೋಟಿ ರೂ., ವಾಟರ್‌ ಸಪ್ಲೈನಲ್ಲಿ 10 ಲಕ್ಷ ಆದಾಯ ಗಳಿಸಿದೆ. ನಗರೋತ್ಥಾನದ ಅನುದಾನಗಳನ್ನು ಹೊರತುಪಡಿಸಿ ಬಜೆಟ್ ಸಿದ್ಧಪಡಿ ಸಲಾಗುತ್ತದೆ. ಇವುಗಳನ್ನು ಹೊರತುಪಡಿಸಿ ಆದಾಯ ಕ್ರೋಢೀಕರಣಕ್ಕೆ ಗಮನಹರಿಸುವ ಅಗತ್ಯವಿದೆ ಎಂದು ಹೇಳಿದರು.

ಕುಡಿಯುವ ನೀರು,  ಡಂಪಿಂಗ್‌ ಯಾರ್ಡ್‌ಗೆ ಟೆಂಡರ್‌
ನಗರಸಭೆಗೆ ಸಂಬಂಧಿಸಿದಂತೆ 67 ಕೋಟಿ ರೂ. ಹಾಗೂ ಜಿಎಸ್‌ಟಿ ಸೇರಿ 102 ಕೋಟಿ ರೂ. ವೆಚ್ಚದ ಕುಡಿಯುವ ನೀರಿನ ಯೋಜನೆಯ ಟೆಂಡರ್‌ ಆಗಿದೆ. ಆ ಮೂಲಕ ಎರಡು ವರ್ಷಗಳಲ್ಲಿ ಪುತ್ತೂರಿನಲ್ಲಿ ನೀರಿಗೆ ಸಂಬಂಧಿಸಿದ ವ್ಯವಸ್ಥೆ ಸರಿಯಾಗಲಿದೆ. ಸ್ವಚ್ಛ ಭಾರತ್‌ ಯೋಜನೆಯಲ್ಲಿ ಡಂಪಿಂಗ್‌ ಯಾರ್ಡ್‌ ಅನ್ನು ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ 4.50 ಕೋಟಿ ರೂ. ಯೋಜನೆಯ ಟೆಂಡರ್‌ ಹಂತದಲ್ಲಿದೆ ಎಂದು ಪೌರಾಯುಕ್ತೆ ರೂಪಾ ಶೆಟ್ಟಿ ತಿಳಿಸಿದರು.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.