ಕುವೆಟ್ಟು: ರಿಕ್ಷಾ ಪಲ್ಟಿಯಾಗಿ ಓರ್ವ ಸಾವು

Team Udayavani, Dec 14, 2019, 7:32 PM IST

ಬೆಳ್ತಂಗಡಿ: ಕುವೆಟ್ಟು ಗ್ರಾಮದ ವರಕಬೆಯಲ್ಲಿ ಡಿ.14ರಂದು ರಿಕ್ಷಾ ಮಗುಚಿ, ಪ್ರಯಾಣಿಕ ಸೋನಂದೂರಿನ ಕೃಷ್ಣನಗರ ನಿವಾಸಿ ಹರೀಶ್‌ ಶೆಟ್ಟಿ (45) ಮೃತಪಟ್ಟಿದ್ದಾರೆ. ರಿಕ್ಷಾ ಚಾಲಕ ಮಹಮ್ಮದ್‌ ಅಶ್ವದ್‌ (24) ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ ನಡೆಯುವ ನೇಮದ ಪ್ರಯುಕ್ತ ಜಾತ್ರೆಯಲ್ಲಿ ಅಂಗಡಿ ಹಾಕಲೆಂದು ಹರೀಶ್‌ ಅವರು ರಿಕ್ಷಾದಲ್ಲಿ ಸಾಮಗ್ರಿ ಸಾಗಿಸುತ್ತಿದ್ದರು. ವರಕಬೆ ತಲುಪಿದಾಗ ರಿಕ್ಷಾ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಹೊಟ್ಟೆಗೆ ಬಲವಾದ ಏಟು ಬಿದ್ದಿದ್ದರಿಂದ ಹರೀಶ್‌ ಸ್ಥಳದಲ್ಲೇ ಮೃತಪಟ್ಟರು.

ಬೆಳ್ತಂಗಡಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ