ಸುಬ್ರಹ್ಮಣ್ಯದಲ್ಲಿ ಶಿವಣ್ಣ ದಂಪತಿ;ಸೆಲ್ಫಿ ಕ್ಲಿಕ್ಕಿಸಿಕೊಂಡ ಯಾತ್ರಿಗಳು
Team Udayavani, May 2, 2019, 2:02 PM IST
ಸುಬ್ರಹ್ಮಣ್ಯ: ನಾಗಾರಾಧನೆಯ ಪ್ರಸಿದ್ಧ ಯಾತ್ರಾ ಸ್ಥಳಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಪ್ರಖ್ಯಾತ ನಟ ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಮತ್ತು ಪತ್ನಿ ಗೀತ ಶಿವರಾಜ್ ಕುಮಾರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.ಈ ವೇಳೆ ಕೆಲ ಚಲನಚಿತ್ರ ನಿರ್ಮಾಪಕರು ಜತೆಗಿದ್ದರು.
ನೆಚ್ಚಿನ ನಟನ ಕಂಡು ಕ್ಷೇತ್ರಕ್ಕೆ ಬಂದಿದ್ದ ಭಕ್ತರು ತಮ್ಮ ಮೊಬೈಲುಗಳಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು.
ದೇವರ ದರ್ಶನ ಪಡೆದ ಬಳಿಕ ಕಾರನ್ನು ಸ್ವತಃ ಶಿವರಾಜ್ಕುಮಾರ್ ಅವರೇ ವಿಶ್ರಾಂತಿ ಪಡೆಯುತಿದ್ದ ವಸತಿಗ್ರಹದ ತನಕ ಚಲಾಯಿಸಿಕೊಂಡು ಹೋಗಿ ಗಮನ ಸೆಳೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ