ಗುರುವಿನ ಆರಾಧನೆ ಶ್ರೇಷ್ಠ: ಬ್ರಹ್ಮಾನಂದ ಸರಸ್ವತೀ ಶ್ರೀ

Team Udayavani, Jul 17, 2019, 5:18 AM IST

n-11

ಬೆಳ್ತಂಗಡಿ: ಅಧ್ಯಾತ್ಮ ಅಂತರಾಳದ ಮೌಲ್ಯವನ್ನು ಉಳಿಸುವವ ಗುರು. ಅಜ್ಞಾನದ ಅಂಧಕಾರವನ್ನು ಹೋಗ ಲಾಡಿಸಿ ಭಗವಂತನ ಆತ್ಮಸಾಕ್ಷಾತ್ಕಾರಕ್ಕಾಗಿ ಚಿತ್ತೈಸುವ ಶಕ್ತಿ ಗುರುವಿನಲ್ಲಿರುವುದರಿಂದ ಗುರುವಿನ ಆರಾಧನೆ ಶ್ರೇಷ್ಠವಾದುದು ಎಂದು ಕನ್ಯಾಡಿ ಶ್ರೀರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ ನುಡಿದರು.

ಮಂಗಳವಾರ ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ಪಾದ ಪೂಜೆ, ಗುರುವಂದನೆ ಬಳಿಕ ಸ್ವಾಮೀಜಿ ಆಶೀರ್ವಚನ ನೀಡಿ, ಪಂಚೇಂದ್ರಿಯಗಳನ್ನು ನಿಯಂತ್ರಿಸಿ ಮನಸ್ಸಿಗೆ ವೈರಾಗ್ಯ ಬಂದಾಗ ಸತ್ಯದ ಅರಿವು ನಮಗಾಗುತ್ತದೆ. ಪ್ರಕೃತಿಯೇ ನಮ್ಮ ಗುರು. ಸುಜ್ಞಾನದ ಸುಗಂಧವನ್ನು ಪಸರಿಸಿ ಜೀವನದಲ್ಲಿ ಉನ್ನತ ಸಾಧನೆ ಮಾಡಲು ಮಾರ್ಗದರ್ಶನ ನೀಡುವ ಗುರುವಿನ ಅನುಕರಣೆಯಾಗಬೇಕಿದೆ. ಪರಿಶುದ್ಧ ಮನಸ್ಸಿನಿಂದ ಮಾಡಿದ ಜಪ, ತಪ, ಧ್ಯಾನದಿಂದ ಆತ್ಮನೇ ಪರಮಾತ್ಮನಾಗಬಲ್ಲ. ಗುರುಪೂರ್ಣಿಮೆ ಧರ್ಮಜಾಗೃತಿ ಮಾಡುವ ಪರ್ವವಾಗಿದೆ ಎಂದರು.

ಧರ್ಮಸ್ಥಳ ಉಗ್ರಾಣ ಮುತ್ಸದ್ಧಿ ಬಿ. ಭುಜಬಲಿ, ವಿವಿಧ ಸಂಘ-ಸಂಸ್ಥೆಗಳ ಮುಖ್ಯಸ್ಥರಾದ ಸತ್ಯಜಿತ್‌ ಸುರತ್ಕಲ್‌, ಸುಜೀತಾ ವಿ. ಬಂಗೇರ, ಪೀತಾಂಬರ ಹೆರಾಜೆ, ಭಗೀರಥ ಜಿ., ಚಿತ್ತರಂಜನ್‌ ಗರೋಡಿ, ತಿಮ್ಮಪ್ಪ ಗೌಡ ಬೆಳಾಲು, ವಾಮನ ನಾಯ್ಕ ಹೊನ್ನಾವರ, ಜೆ.ಎನ್‌.ನಾಯ್ಕ, ಬಾಬು ಮಾಸ್ಟರ್‌, ಎಂ.ಆರ್‌.ನಾಯ್ಕ, ಕೆ.ಆರ್‌.ನಾಯ್ಕ, ವೆಂಕಟೇಶ್‌ ನಾಯ್ಕ, ಶ್ರೀಧರ ನಾಯ್ಕ, ಕರುಣಾಕರ ನಾಯ್ಕ, ಜಯಂತ ಕೋಟ್ಯಾನ್‌ ಮರೋಡಿ, ಸದಾನಂದ ಪೂಜಾರಿ ಉಂಗಿಲಬೆ„ಲು, ಎಂ.ಜಿ.ನಾಯ್ಕ, ಪಿ.ಟಿ.ನಾಯ್ಕ ಭಟ್ಕಳ, ತಿಮ್ಮಪ್ಪ ಗೌಡ ಬೆಳಾಲು, ಕೃಷ್ಣ ನಾಯ್ಕ, ಶಂಕರ ನಾಯ್ಕ, ಮಳ್ಳ ನಾಯ್ಕ, ಈರಪ್ಪ ನಾಯ್ಕ, ಶೈಲೇಶ್‌ ಕುಮಾರ್‌ ಕುರ್ತೋಡಿ, ಸಂತೋಷ್‌ ಕುಮಾರ್‌ ಕಾಪಿನಡ್ಕ, ರವಿ ಪೂಜಾರಿ ಬರಮೇಲು, ಕೃಷ್ಣಪ್ಪ ಗುಡಿಗಾರ್‌, ತುಕಾರಾಮ ಸಾಲ್ಯಾನ್‌ ಉಪಸ್ಥಿತರಿದ್ದರು.  ಪ್ರೊ| ಕೇಶವ ಬಂಗೇರ ಸ್ವಾಗತಿಸಿ, ವಂದಿಸಿದರು.

ಸ್ವಾಮೀಜಿಯವರ ಪಾದಪೂಜೆ
ಭಕ್ತರಿಂದ ಭಜನೆ, ಪ್ರಾರ್ಥನೆ ಬಳಿಕ ನಿತ್ಯಾನಂದ ಸ್ವಾಮಿ ಹಾಗೂ ಆತ್ಮಾನಂದ ಸ್ವಾಮಿ ಸನ್ನಿಧಿಯಲ್ಲಿ ಪೂಜೆ ನೆರವೇರಿಸಿ ವಾದ್ಯಘೋಷದೊಂದಿಗೆ ಸ್ವಾಮೀಜಿಯವರನ್ನು ಕರೆ ತರಲಾಯಿತು. ಪುರೋಹಿತರಿಂದ ನವಗ್ರಹ ಶಾಂತಿ ಹೋಮ, ಸ್ವಾಮೀಜಿಯವರಿಗೆ ಕಿರೀಟಧಾರಣೆ, ಪಾದ ಪೂಜೆ ನೆರವೇರಿತು. ಮೂಡುಬಿದರೆಯ ಜೋತಿಷಿ ವೆಂಕಟೇಶಕಿಣಿ ಗುರು ಪೂರ್ಣಿಮೆ ಆಚರಣೆ ಮಹತ್ವ ತಿಳಿಸಿದರು.

ಬುದ್ಧಿ, ಚಿಂತನೆ ವೈಶಾಲ್ಯ
ಅಧ್ಯಾತ್ಮ ಚಿಂತನೆಗೆ ಸಮಯ ಮೀಸಲಿಡುವುದರಿಂದ ಅಧ್ಯಯನಶೀಲರಾಗಬಹುದು. ವಿದ್ಯಾರ್ಥಿಗಳು ಎಳವೆಯಿಂದಲೇ ಅಧ್ಯಾತ್ಮ ಚಿಂತನೆಗೆ ಒಳಗಾಗುವುದರಿಂದ
ಬುದ್ಧಿ, ಚಿಂತನೆ ವೈಶಾಲ್ಯ ಪಡೆಯುತ್ತದೆ.  ವ್ಯಕ್ತಿ ವಿಕಸನಕ್ಕೆ ಅಧ್ಯಾತ್ಮ ಆರಾಧನೆಯಾಗಬೇಕಿದೆ.
– ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ, ಕನ್ಯಾಡಿ ಶ್ರೀರಾಮ ಕ್ಷೇತ್ರ

ಟಾಪ್ ನ್ಯೂಸ್

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.