ಹೆಬ್ರಿ: ಮಾಧ್ಯಮದವರೊಂದಿಗೆ ವಿದ್ಯಾರ್ಥಿಗಳ ಸಂವಾದ

Team Udayavani, Aug 22, 2019, 5:00 AM IST

g-25

ಹೆಬ್ರಿ: ಹೆಬ್ರಿ ಜೆಸಿಐ, ಜೆಸಿರೆಟ್‌ ಹಾಗೂ ಯುವ ಜೆಸಿ ವಿಭಾಗದ ವತಿಯಿಂದ ಹೆಬ್ರಿ ಸ.ಪ್ರ. ದರ್ಜೆ ಕಾಲೇಜಿನ ಎನ್ನೆಸ್ಸೆಸ್‌ ಘಟಕ ಹಾಗೂ ಯುವ ರೆಡ್‌ಕ್ರಾಸ್‌ ಘಟಕದ ಸಹಯೋಗದೊಂದಿಗೆ ಮಾಧ್ಯಮದವರೊಂದಿಗೆ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮ ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆ. 20ರಂದು ನಡೆಯಿತು.

ಹೆಬ್ರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಎಂ.ಆರ್‌. ಮಂಜುನಾಥ ಉದ್ಘಾಟಿಸಿ ಮಾತನಾಡಿ, ಪ್ರಜಾಪ್ರಭುತ್ವ ನಾಲ್ಕನೇ ಅಂಗವಾದ ಪತ್ರಿಕೋದ್ಯಮ ಸಮಾಜದ ಅಂಕುಡೊಂಕನ್ನು ತಿದ್ದುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆಡಳಿತ ಪಕ್ಷದ ನ್ಯೂನತೆಯನ್ನು ಎತ್ತಿ ಹಿಡಿದು ಸರಿದಾರಿಗೆ ತರುವಲ್ಲಿ ಸಾಮಾಜಿಕ ಕಾಳಜಿಯೊಂದಿಗೆ ಗುರುತರವಾದ ಜವಾಬ್ದಾರಿ ಪತ್ರಕರ್ತರಲ್ಲಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮಾಧ್ಯಮದ ಬಗ್ಗೆ ತಿಳಿದುಕೊಳ್ಳಬೇಕು ಎಂದರು.

ಆಧುನಿಕ ತಂತ್ರಜ್ಞಾನದ ಜತೆಗೆ ಕ್ಷಣ ಕ್ಷಣದ ಮಾಹಿತಿ ಬಿತ್ತರಿಸುವ ಮಾಧ್ಯಮ ಗಳಾಗಿ ಟಿ.ವಿ. ಹಾಗೂ ಪತ್ರಿಕೆಗಳು ಬೆಳೆಯುತ್ತಿವೆ. ಇವುಗಳಲ್ಲಿ ಉತ್ತಮ ಉದ್ಯೋಗ ಅವಕಾಶಗಳಿದ್ದು ವಿದ್ಯಾರ್ಥಿ ಗಳು ಇಂದಿನಿಂದಲೇ ಪತ್ರಿಕೋದ್ಯಮದ ಬಗ್ಗೆ ತರಬೇತುದಾರಿಂದ ಮಾಹಿತಿ ಪಡೆದಲ್ಲಿ ಪದವಿ ಬಳಿಕ ಉದ್ಯೋಗ ಪಡೆಯಲು ಸಾಧ್ಯ ಎಂದು ಜೆಸಿಐ ಪೂರ್ವಾಧ್ಯಕ್ಷ ಡಾ| ಗಣಪತಿ ಎಚ್‌.ಎ. ಹೇಳಿದರು.

ಸಂವಾದ ಕಾರ್ಯಕ್ರಮದಲ್ಲಿ ಪತ್ರಿಕಾ ವರದಿಗಾರಿಕೆ, ಸಂಪಾದಕೀಯ ವಿಭಾಗದ ಕೆಲಸ, ಪ್ರಸರಣ ಹಾಗೂ ಜಾಹೀರಾತು ವಿಭಾಗದ ಕಾರ್ಯವೈಖರಿ ವಿಷಯಗಳ ಕುರಿತು ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡಿದರು.

ಜೆಸಿರೇಟ್‌ ಅಧ್ಯಕ್ಷೆ ಶ್ರೀಲತಾ ಪಿ., ಜೆಸಿಐ ನಿಕಟಪೂರ್ವ ಅಧ್ಯಕ್ಷೆ ವೀಣಾ ಆರ್‌.ಭಟ್‌, ಯುವ ಜೆಸಿ ಅಧ್ಯಕ್ಷ ದೀಕ್ಷಿತ್‌ ಕುಲಾಲ್‌, ಕಾರ್ಯಕ್ರಮ ನಿರ್ದೇಶಕ ಬಾಲರಾಜ್‌, ಪ್ರಶಾಂತ್‌ ಪೈ ಉಪಸ್ಥಿತರಿದ್ದರು.

ಹೆಬ್ರಿ ಜೆಸಿಐ ಅಧ್ಯಕ್ಷ ನಾಗೇಂದ್ರ ಸ್ವಾಗತಿಸಿ, ಕಾರ್ಯದರ್ಶಿ ಹರಿಪ್ರಸಾದ್‌ ಶೆಟ್ಟಿ ವಂದಿಸಿದರು.

ಪತ್ರಿಕೋದ್ಯಮದ ಸವಾಲುಗಳು
ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪತ್ರಕರ್ತೆ ನವ್ಯ ಜ್ಯೋತಿ ನೆಲ್ಲಿಜೆ ವಿದ್ಯಾರ್ಥಿಗಳ ಪ್ರಶ್ನೆಗೆ ಉತ್ತರಿಸಿ ಮಾತನಾಡಿ, ಸದಾ ಹೊಸತನವನ್ನು ಹುಡುಕುವ ಸಾಮಾಜಿಕ ಕಾಳಜಿಯೊಂದಿಗೆ ತಾಳ್ಮೆ ಮತ್ತು ಧೈರ್ಯವನ್ನು ಹೊಂದಿದವರು ಪತ್ರಿಕೋದ್ಯಮದ ಸವಾಲುಗಳನ್ನು ಎದುರಿಸಲು ಸಾಧ್ಯ ಎಂದರು.

ಟಾಪ್ ನ್ಯೂಸ್

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-

Gangolli: ರಿಕ್ಷಾ-ಕಾರು ಢಿಕ್ಕಿ

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.