“ಕಾರ್ನಾಡ್‌ ಸಮಾಜ ತಿದ್ದಿದ ವೈದ್ಯ’: ವೈದೇಹಿ

Team Udayavani, Jun 12, 2019, 11:52 AM IST

ಉಡುಪಿ: ಗಿರೀಶ್‌ ಕಾರ್ನಾಡ್‌ ಅವರು ಪಿ. ಲಂಕೇಶ್‌, ಶಿವರಾಮ ಕಾರಂತ ಮತ್ತು ಯು.ಆರ್‌. ಅನಂತಮೂರ್ತಿ ಅವರಂತೆ ಸಮಾಜವನ್ನು ತಿದ್ದುವ ವೈದ್ಯರಾಗಿದ್ದರು ಎಂದು ಸಾಹಿತಿ ವೈದೇಹಿ ಅಭಿಪ್ರಾಯಪಟ್ಟರು.

ಗೋವಿಂದ ಪೈ ಸಂಶೋಧನ ಕೇಂದ್ರದ ಧ್ವನ್ಯಾಲೋಕದಲ್ಲಿ ಮಂಗಳವಾರ ರಥಬೀದಿ ಗೆಳೆಯರು ಉಡುಪಿ ಸಂಘಟನೆಯ ವತಿಯಿಂದ ಜರಗಿದ ಕಾರ್ಯಕ್ರಮದಲ್ಲಿ ಅವರು ಗಿರೀಶ್‌ ಕಾರ್ನಾಡ್‌ ಅವರಿಗೆ ನುಡಿನಮನ ಸಲ್ಲಿಸಿದರು. ಚಿಂತಕ ಜಿ. ರಾಜಶೇಖರ್‌ ಮಾತನಾಡಿದರು.

ನಿವೃತ್ತ ಪ್ರಾಂಶುಪಾಲ ನಟರಾಜ್‌ ದೀಕ್ಷಿತ್‌, ಪ್ರೊ| ಫ‌ಣಿರಾಜ್‌, ರಥಬೀದಿ ಗೆಳೆಯರು ಸಂಘಟನೆ ಅಧ್ಯಕ್ಷ ಮುರಲೀಧರ ಉಪಾಧ್ಯ, ವರದೇಶ ಹಿರೇಗಂಗೆ, ಜಿ.ಪಿ. ಪ್ರಭಾಕರ್‌ ಮೊದಲಾದವರು ನುಡಿನಮನ ಸಲ್ಲಿಸಿದರು. ಸುಬ್ರಹ್ಮಣ್ಯ ಜೋಶಿ ಅವರು ಕಾರ್ಯಕ್ರಮ ನಿರ್ವಹಿಸಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ