ಪಡುಬಿದ್ರಿ:ಓವರ್‌ಟೇಕ್‌ ವೇಳೆ ಬಸ್‌ ಪಲ್ಟಿ;ಪ್ರಯಾಣಿಕರಿಗೆ ಗಾಯ 


Team Udayavani, Mar 12, 2018, 4:39 PM IST

25589-a.jpg

ಪಡುಬಿದ್ರಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು 5 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. 

ಏಕಮುಖ ಸಂಚಾರವಿರುವಲ್ಲಿ ಓವರ್‌ಟೇಕ್‌ ಮಾಡಲು ಮುಂದಾದಾಗ ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್‌ ಬಸ್‌ ರಸ್ತೆ ಪಕ್ಕದಲ್ಲಿರುವ ಚರಂಡಿಗೆ ಪಲ್ಟಿಯಾಗಿದೆ. 

ಗಾಯಾಳುಗಳ ಪೈಕಿ ಓರ್ವರಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. 

ಸ್ಥಳಕ್ಕೆ ಪಡುಬಿದ್ರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಪಡುಬಿದ್ರಿಯಲ್ಲಿ ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳದೆ ಇರುವುದು, ಬಸ್‌ ಚಾಲಕರು ಪ್ರಯಾಣಿಕರ ಜೀವಗಳ ನಿರ್ಲಕ್ಷ್ಯ ವಹಿಸಿ ಓವರ್‌ಟೇಕ್‌ಗೆ ಮುಂದಾಗುತ್ತಿರುವುದು ಆತಂಕ ಹುಟ್ಟಿಸಿದೆ. 

ಟಾಪ್ ನ್ಯೂಸ್

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.