ಅಭಿವೃದ್ಧಿಯಲ್ಲಿ ಸಹಕರಿಸುವಂತೆ ಸಂಸದೆಗೆ ಮನವಿ

ಕಟಪಾಡಿ : ವಿಶ್ವನಾಥ ಕ್ಷೇತ್ರ

Team Udayavani, Jun 11, 2019, 6:00 AM IST

ಕಟಪಾಡಿ: ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಅಭಿವೃದ್ಧಿಗೆ ಅನುದಾನವನ್ನು ನೀಡಿ ಸಹಕರಿಸುವಂತೆ ಕೋರಿ ಕ್ಷೇತ್ರಾಡಳಿತ ಮಂಡಳಿಯು ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಮನವಿಯನ್ನು ನೀಡಿತು.

ಕ್ಷೇತ್ರದ ಒಳಾಂಗಣ ಮತ್ತು ಹೊರಾಂಗಣಕ್ಕೆ ತಗಡು ಚಪ್ಪರ ನಿರ್ಮಿಸಲು ಸುಮಾರು 15 ಲಕ್ಷ ಹಾಗೂ 10 ಶೌಚಾಲಯಗಳ ನಿರ್ಮಾಣಕ್ಕೆ ಸುಮಾರು 5 ಲಕ್ಷ ಅನುದಾನವನ್ನು ನೀಡಿ ಕ್ಷೇತ್ರದ ಅಭಿವೃದ್ಧಿ ಕಾರ್ಯದಲ್ಲಿ ಕೈಜೋಡಿಸುವಂತೆ ಮನವಿಯಲ್ಲಿ ಉಲ್ಲೇಖೀಸಲಾಗಿದೆ.

ಈ ಸಂದರ್ಭ ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ಬಿ.ಎನ್‌.ಶಂಕರ ಪೂಜಾರಿ, ಗೌ|ಪ್ರ|ಕಾರ್ಯದರ್ಶಿ ಶಿವಾನಂದ ಯು. ಕೋಶಾಧಿಕಾರಿ ವೀರೇಶ್‌ ಸುವರ್ಣ, ಆಡಳಿತ ಮಂಡಳಿಯ ಕಾಮ್‌ರಾಜ್‌ ಸುವರ್ಣ, ಪ್ರಮೋದ್‌ ಸುವರ್ಣ, ಸತೀಶ್‌ ಅಂಬಾಡಿ, ಶಿಲ್ಪಾ ಜಿ.ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ