ಮೋಂತಿ ಫೆಸ್ಟ್‌: ವೆಲಂಕಣಿ ಕ್ಷೇತ್ರಕ್ಕೆ ವಿಶೇಷ ರೈಲು

Team Udayavani, Aug 24, 2018, 2:25 AM IST

indian-railway-650.jpg

ಉಡುಪಿ: ತಮಿಳುನಾಡಿನ ವೆಲಂಕಣಿಯಲ್ಲಿ ಸೆ.8ರಂದು ಮೋಂತಿ ಫೆಸ್ಟ್‌ನ ಪ್ರಯುಕ್ತ ಜರಗುವ ವಿಶೇಷ ಉತ್ಸವದ ಹಿನ್ನೆಲೆಯಲ್ಲಿ  ನೈಋತ್ಯ ರೈಲ್ವೆಯು ಗೋವಾದ ವಾಸ್ಕೋಡಗಾಮದಿಂದ ಉಡುಪಿ, ಮಂಗಳೂರು ಮೂಲಕ ವೆಲಂಕಣಿಗೆ ವಿಶೇಷ ರೈಲು ಓಡಿಸಲಿದೆ. ವಾಸ್ಕೋಡಗಾಮದಿಂದ ವಿಶೇಷ ರೈಲು ಆ.27, ಸೆ.3 ಮತ್ತು ಸೆ.9ರಂದು ಬೆಳಗ್ಗೆ 11.20ಕ್ಕೆ ಹೊರಟು ಸಂಜೆ 5.10ಕ್ಕೆ ಉಡುಪಿಗೆ ಆಗಮಿಸಿ ಮರುದಿನ ಮಧ್ಯಾಹ್ನ 1 ಗಂಟೆಗೆ ವೆಲಂಕಣಿ ತಲುಪಲಿದೆ.

ಆ.29, ಸೆ. 3, 8 ಮತ್ತು 9 ರಂದು ರಾತ್ರಿ 11.45ಕ್ಕೆ ವೆಲಂಕಣಿಯಿಂದ ಹೊರಟು ಮರುದಿನ ಸಂಜೆ 4.55ಕ್ಕೆ ಉಡುಪಿ ತಲುಪಿ ಅನಂತರ ವಾಸ್ಕೋಡಗಾಮಕ್ಕೆ ತೆರಳಲಿದೆ. ಈ ರೈಲು ತಂಜಾವೂರು ಮೂಲಕ ಹಾದು ಹೋಗುವುದರಿಂದ ಹಿಂದೂಬಾಂಧವರು ತಂಜಾವೂರಿನ ಪ್ರಸಿದ್ಧ ಶ್ರೀ ಬೃಹದೀಶ್ವರ ದೇವಸ್ಥಾನಕ್ಕೆ ಹೋಗುವುದಕ್ಕೂ ಅನುಕೂಲವಾಗಲಿದೆ. ಯಾತ್ರಿಕರು ಈ ಸೌಲಭ್ಯವನ್ನು ಉಪಯೋಗಿಸಿಕೊಳ್ಳಬೇಕು ಎಂದು ಉಡುಪಿ ರೈಲ್ವೆ ಯಾತ್ರಿ ಸಂಘದ ಅಧ್ಯಕ್ಷ ಆರ್‌.ಎಲ್‌ ಡಾಯಸ್‌ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.