ಉಡುಪಿ: ರೈಲ್ವೇ ಪ್ಲ್ರಾಟ್ಫಾರಂನಲ್ಲಿ ಟಿಕ್ ಟಾಕ್ ಶೋ: ಇಬ್ಬರ ಬಂಧನ
Team Udayavani, Apr 16, 2019, 10:23 AM IST
ಉಡುಪಿ: ಉಡುಪಿ ರೈಲು ನಿಲ್ದಾಣದ ಪ್ಲ್ರಾಟ್ಫಾರಂ ಮೇಲೆ ರೈಲು ಬರುವ ಸಂದರ್ಭದಲ್ಲಿ ನೃತ್ಯ ಮಾಡುತ್ತಾ ಟಿಕ್ ಟಾಕ್ ವೀಡಿಯೋ ಮಾಡುತ್ತಿದ್ದ ಇಬ್ಬರನ್ನು ಎ.14 ರಂದು ರೈಲ್ವೇ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಸೋಮವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಆರೋಪಿಗಳಿಗೆ ದಂಡ ವಿಧಿಸಿ ಎಚ್ಚರಿಕೆ ನೀಡಲಾಗಿದೆ.
ರೈಲು ಚಲಿಸುವ ಸಂದರ್ಭದಲ್ಲಿ ಅಥವಾ ರೈಲ್ವೇ ಟ್ರ್ಯಾಕ್ ಮೇಲೆ ವೀಡಿಯೋ ಮಾಡುವುದು ಅಪಾಯಕಾರಿಯಾಗಿದ್ದು, ಹಲವಾರು ಮಂದಿ ರೈಲು ಢಿಕ್ಕಿ ಹೊಡೆದು ಅಥವಾ ರೈಲಿನಿಂದ ಬೀಳುವ ಮೂಲಕ ಸಾವನ್ನಪ್ಪುತ್ತಿದ್ದಾರೆ. ಈ ರೀತಿಯ ಅಪರಾಧಗಳು ರೈಲ್ವೇ ಕಾಯ್ದೆ ಅಡಿಯಲ್ಲಿಶಿಕ್ಷಾರ್ಹ ಅಪರಾಧವಾಗಿದೆ ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್