ಕೋಡಿ: ಮರಳು ದಿಬ್ಬಕ್ಕೆ ಬೋಟು ಢಿಕ್ಕಿ

Team Udayavani, May 12, 2019, 11:32 AM IST

maralu

ಕುಂದಾಪುರ: ಕೋಡಿ ಸಮುದ್ರ ತೀರದಿಂದ ಮೀನುಗಾರಿಕೆಗೆ ತೆರಳಿದ್ದ ಎರಡು ಸಣ್ಣ ಬೋಟ್‌ಗಳು ಮರಳು ದಿಬ್ಬಕ್ಕೆ ಢಿಕ್ಕಿ ಹೊಡೆದು ಮರಳಲ್ಲಿ ಹೂತು ಹೋದ ಘಟನೆ ಶನಿವಾರ ಸಂಭವಿಸಿದ್ದು, ಮೀನುಗಾರರು ಪಾರಾಗಿದ್ದಾರೆ.

ಕೋಡಿಯ ವಿಶ್ವನಾಥ ಖಾರ್ವಿಗೆ ಸೇರಿದ ಮಂದಾರ್ತಿ ಮಾತಾ ಹೆಸರಿನ 2 ಬೋಟ್‌ಗಳು ಸಮುದ್ರದಲ್ಲಿ ನೀರು ಕಡಿಮೆ ಇದ್ದ ಕಾರಣದಿಂದಾಗಿ ಹೂಳಲ್ಲಿ ಸಿಲುಕಿಕೊಂಡಿತ್ತು. ಬೋಟ್‌ನಲ್ಲಿದ್ದ ಮೀನುಗಾರರು ಮಧ್ಯಾಹ್ನದ ಭರತದ ತನಕ ಕಾದು, ಬಳಿಕ ಅಲ್ಲಿಂದ ಬೋಟನ್ನು ದಡಕ್ಕೆ ತಂದರು.

ಗಂಗೊಳ್ಳಿ ಬ್ರೇಕ್‌ ವಾಟರ್‌ ಕಾಮಗಾರಿ ಹಿನ್ನೆಲೆಯಲ್ಲಿ ತೆಗೆಯಲಾದ ಮಣ್ಣು ತೆರವುಗೊಳಿಸದೆ, ಅಲ್ಲಿಯೇ ರಾಶಿ ಹಾಕಿರುವುದು ಅವಘಡಕ್ಕೆ ಕಾರಣ ಎಂದು ಮೀನುಗಾರರು ಆರೋಪಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆಯೂ ಒಂದು ಬೋಟ್‌ ಇದೇ ರೀತಿ ಸಿಲುಕಿಕೊಂಡಿತ್ತು. ಅಳಿವೆಯಲ್ಲಿ ಮರಳು ರಾಶಿ ಬಿದ್ದಿದ್ದು, ಮಳೆಗಾಲಕ್ಕೆ ತೆರವುಗೊಳಿಸದಿದ್ದರೆ ಮತ್ತಷ್ಟು ಅನಾಹುತ ಸಂಭವಿಸುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.