ಕೊಲ್ಲೂರು ದೇಗುಲದ ಆನೆ ಇಂದಿರಾ ಸಾವು

Team Udayavani, Aug 14, 2019, 12:26 AM IST

ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಆನೆ ಇಂದಿರಾ ಅಸೌಖ್ಯದಿಂದ ಮಂಗಳವಾರ ರಾತ್ರಿ ಮೃತಪಟ್ಟಿದೆ.

ಕಳೆದ ಮೂರು ದಿನಗಳ ಹಿಂದೆ ಆನೆಗೆ ಜ್ವರ ಬಾಧಿಸಿತ್ತು. ಸ್ಥಳೀಯವಾಗಿ ಔಷಧೋಪಚಾರ ಮಾಡಿದರೂ ಜ್ವರ ಕಡಿಮೆಯಾಗದೆ ಉಲ್ಬಣಗೊಂಡ ಕಾರಣ ಮಂಗಳವಾರ ಸಕ್ರೆಬೈಲ್‌ನ ಆನೆ ವೈದ್ಯ ಡಾ| ವಿನಯ ಅವರನ್ನು ಕರೆಸಿ ಚಿಕಿತ್ಸೆ ನೀಡಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಆನೆ ರಾತ್ರಿ ವೇಳೆಗೆ ಕೊನೆಯುಸಿರೆಳೆಯಿತು.

ಈ ಆನೆಯನ್ನು 22 ವರ್ಷಗಳ ಹಿಂದೆ ಬಾಳೆಹೊನ್ನೂರಿನ ಭಕ್ತರೋರ್ವರು ದೇಗುಲಕ್ಕೆ ಕಾಣಿಕೆ ರೂಪದಲ್ಲಿ ಅರ್ಪಿಸಿದ್ದರು. ಪ್ರಸ್ತುತ ಆನೆಗೆ 62 ವರ್ಷಗಳಾಗಿದ್ದು, ದೇಗುಲದಿಂದ ನಾಲ್ಕೈದು ಕಿ.ಮೀ. ದೂರದ ಕಲ್ಯಾಣಿ ಗುಡ್ಡೆಯಲ್ಲಿ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿತ್ತು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ