ತೆಕ್ಕಟ್ಟೆ: ಮುದ್ದು ಕೃಷ್ಣ – ರಾಧೆಯರ ಶೋಭಾಯಾತ್ರೆ

Team Udayavani, Aug 24, 2019, 8:54 PM IST

ತೆಕ್ಕಟ್ಟೆ : 33ನೇ ವರ್ಷದ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ಅಂಗವಾಗಿ ತೆಕ್ಕಟ್ಟೆ ಸೇವಾ ಸಂಗಮ ಮಾದರಿ ಶಿಶುಮಂದಿರ ಮತ್ತು ವಿದ್ಯಾಕೇಂದ್ರ ಇವರು ಆಯೋಜಿಸಿದ ಮುದ್ದು ಕೃಷ್ಣ ಮತ್ತು ಮುದ್ದು ರಾಧೆಯರ ಶೋಭಾಯಾತ್ರೆ ಆ.24 ರಂದು ಜರುಗಿತು .

ಮುದ್ದು ಕೃಷ್ಣ ಮತ್ತು ಮುದ್ದು ರಾಧೆಯರ ವೇಷಭೂಷಣಗಳು ಎಲ್ಲರ ಗಮನ ಸೆಳೆಯಿತು.

ಚಿತ್ರ: ಟಿ.ಲೋಕೇಶ್ ಆಚಾರ್ಯ ತೆಕ್ಕಟ್ಟೆ.

 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ