ನಾಗೂರು : ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನಿರುಪಾಲು

Team Udayavani, Oct 17, 2019, 4:26 PM IST

ಬೈಂದೂರು: ಈಜಲು ತೆರಳಿದ ನಾಲ್ವರು ವಿದ್ಯಾರ್ಥಿಗಳಲ್ಲಿ ಇಬ್ಬರು ನೀರುಪಾಲಾದ ಘಟನೆ ಬೈಂದೂರು ತಾಲೂಕಿನ ನಾಗೂರು ಹಳಿಗೇರಿ ನದಿಯಲ್ಲಿ ಗುರುವಾರ ಮದ್ಯಾಹ್ನ ಸಂಭವಿಸಿದೆ.

ಮೃತರನ್ನು ನಾಗೂರಿನ ಸಂದೀಪನ್ ಶಾಲೆಯ ವಿದ್ಯಾರ್ಥಿಗಳಾದ ವಂಶಿತ್ ಶೆಟ್ಟಿ (12) ಹಾಗೂ ರಿತೇಶ್ ಶೆಟ್ಟಿ (12) ಎಂದು ತಿಳಿದುಬಂದಿದೆ.

ನಾಗೂರಿನ ಸಂದೀಪನ್ ಶಾಲೆಯ 9 ಮಂದಿ ವಿದ್ಯಾರ್ಥಿಗಳು ನಾಗೂರಿನ ಕೊಕ್ಕೇಶ್ವರ ದೇವಸ್ಥಾನದ ಬಳಿ ಇರುವ ನದಿ ಬಳಿಗೆ ಹೋಗಿದ್ದಾರೆ, ಈ ಸಂದರ್ಭ ನಾಲ್ವರು ನೀರಿಗೆ ಈಜಲು ಇಳಿದ ಸಂದರ್ಭ ನೀರಿನಲ್ಲಿ ಮುಳುಗಿದ್ದಾರೆ ಇದನ್ನು ಕಂಡ ಸ್ಥಳೀಯರು ಇಬ್ಬರು ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಿದ್ದು ಉಳಿದ ಇಬ್ಬರು ನಿರುಪಾಲಾಗಿದ್ದರೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು ವಿದ್ಯಾರ್ಥಿಗಳ ಹುಡುಕಾಟ ನಡೆಸುತ್ತಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ