ಅಂಗವೈಕಲ್ಯದಲ್ಲೂ ಸಾಧನೆ ಮೆರೆದ ನಿತೀಶ್‌

 ಪ್ರಾಥಮಿಕ ಶಿಕ್ಷಣ ಪಡೆಯದೆ ಪಿಯುಸಿ ತೇರ್ಗಡೆ!

Team Udayavani, Apr 26, 2019, 6:30 AM IST

angavaikalya

ತೆಕ್ಕಟ್ಟೆ: ಸಾಧಿಸುವ ಮನಸ್ಸಿದ್ದರೆ ಅಂಗವೈಕಲ್ಯ ಅಡ್ಡಿಯಾಗದು ಎನ್ನುವುದಕ್ಕೆ ತಾಜಾ ನಿದರ್ಶನ ತೆಕ್ಕಟ್ಟೆಯ ನಿತೀಶ್‌.

ಬಾಲ್ಯದಲ್ಲೇ ಅಂಗವೈಕಲ್ಯ ಕ್ಕೊಳಗಾದ ನಿತೀಶ್‌ ಕನಿಷ್ಠ ಪ್ರಾಥಮಿಕ ಶಿಕ್ಷಣವನ್ನೂ ಪಡೆಯದೆ ನೇರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಶೇ. 41.44 ಪಡೆದು ತೇರ್ಗಡೆಯಾಗಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 296 ಅಂಕ ಗಳಿಸಿ ಎಲ್ಲರಿಗೂ ಮಾದರಿ ಯಾಗಿದ್ದಾನೆ.

ಬೇಳೂರು ಗೋಪಾಲ, ಸುಲೋಚನಾ ದಂಪತಿ 3ನೇ ಪುತ್ರನಾದ ನಿತೀಶ್‌ ಐದನೇ ವರ್ಷದಲ್ಲಿ ರಸ್ತೆ ಅಪಘಾತವೊಂದರಲ್ಲಿ ಎರಡೂ ಕಾಲುಗಳ ಸ್ವಾಧೀನ ಕಳೆದುಕೊಂಡಿದ್ದರು. ಬಳಿಕ ಗಾಲಿ ಕುರ್ಚಿಯೇ ಆಧಾರ ವಾಗಿತ್ತು. ಸದಾ ಆಶಾವಾದಿಯಾಗಿ ಈತನಿಗೆ ಮನೆಯವರು ಪೂರಕವಾಗಿ ಸ್ಪಂದಿಸಿದ್ದಾರೆ.

ಮನೆ ಪಾಠ
ತೆಕ್ಕಟ್ಟೆ ಸ. ಪ.ಪೂ. ಕಾಲೇಜಿನಲ್ಲಿ ಖಾಸಗಿ ವಿದ್ಯಾರ್ಥಿಯಾಗಿ ಪರೀಕ್ಷೆ ಬರೆಯಲು ಹಂಬಲ ವ್ಯಕ್ತಪಡಿಸಿದಾಗ ಈತನಿಗೆ ಮಾರ್ಗದರ್ಶನ ನೀಡಲು ಮುಂದಾದವರು ನೆರೆ ಮನೆಯ ಬಿ.ಕಾಂ. ಪದವೀಧರೆ ದೀಕ್ಷಾ ದೇವಾಡಿಗ. 10 ತಿಂಗಳಿನಿಂದಲೂ ಬೆಳಗ್ಗೆ, ಸಂಜೆ ನಿರಂತರ ಶಿಕ್ಷಣ ಮಾರ್ಗದರ್ಶನ ನೀಡಿದ ಪರಿಣಾಮ ನಿತೀಶ್‌ ಬದುಕಿನಲ್ಲಿ ಶಿಕ್ಷಣದ ಹೊಸ ಬೆಳಕು ಮೂಡುವಂತಾಗಿದೆ. ಶಾಲೆಯ ಮೆಟ್ಟಿಲು ಹತ್ತದೆ ಪುಸ್ತಕವನ್ನೇ ಗೆಳೆಯರನ್ನಾಗಿಸಿಕೊಂಡು ಸಾಧನೆ ಬೆನ್ನೇರಿ ಹೊರಡುವಲ್ಲಿ ಸಫಲರಾಗಿದ್ದಾರೆ.

ಸ್ನೇಹಿತರ ಸಾಥ್‌
20 ವರ್ಷಗಳಿಂದಲೂ ಗಾಲಿ ಕುರ್ಚಿಯಲ್ಲಿಯೇ ಕುಳಿತು ಮಾಹಿತಿ ತಂತ್ರಜ್ಞಾನ, ಮೊಬೈಲ್‌ ಸಾಫ್ಟ್‌ವೇರ್‌ ತಂತ್ರಜ್ಞಾನ ಮತ್ತು ಮೋಟರ್‌ ವೈಂಡಿಂಗ್‌ ಇತ್ಯಾದಿ
ಹಲವು ವಿಷಯಗಳ ಬಗ್ಗೆ ಮಾಹಿತಿ ತಿಳಿಯುವ ಈತನ ಆಸಕ್ತಿಯನ್ನು ಗುರುತಿಸಿ ಸಾಥ್‌ ನೀಡಿದವರೇ ಪರಿಸರದ ಸ್ನೇಹಿತರು.

– ಟಿ. ಲೋಕೇಶ್‌ ಆಚಾರ್ಯ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.