ಭಟ್ಕಳ ಸಮೀಪ ಮಂಗಳೂರು ಮೂಲದ ಬೋಟ್ ಮುಳುಗಡೆ

Team Udayavani, Sep 8, 2019, 4:53 PM IST

ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ಮಂಗಳೂರು ಮೂಲದ ಬೋಟ್ ಒಂದು ಭಟ್ಕಳ-ಮುರುಡೇಶ್ವರ ಸಮೀಪದ ನೇತ್ರಾಣಿ ಗುಡ್ಡದ ಸಮೀಪ ಸುಮದ್ರದಲ್ಲಿ  ಮುಳುಗಡೆಯಾದ ಘಟನೆ ಸಂಭವಿಸಿದೆ.

ಮುಳುಗಡೆಯಾದ ಈ ಮೀನುಗಾರಿಕಾ ಬೋಟ್ ಮಂಗಳೂರಿನ ಕಸ್ಬಾ ಬೆಂಗ್ರೆಯ ಮೊಹಮ್ಮದ್ ಆಶೀಫ್ ಎಂಬುವರಿಗೆ ಸೇರಿದ್ದಾಗಿದೆ ಎಂದು ತಿಳಿದು ಬಂದಿದೆ.

ಸೆಪ್ಟೆಂಬರ್ 2 ರಂದು ಈ ಬೋಟ್ ಮೀನುಗಾರಿಕೆಗೆ ತೆರಳಿತ್ತು. ಬೋಟ್ ಮುಳುಗಡೆಯಾಗುತ್ತಿದ್ದಂತೆ ಅದರಲ್ಲಿದ್ದ ಎಲ್ಲಾ ಮೀನುಗಾರರನ್ನು ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಮೀನುಗಾರಿಕಾ ಬೋಟ್ ಮುಳುಗಡೆಯಾಗಿರುವುದರಿಂದ ಒಟ್ಟಾರೆ ಅಂದಾಜು 85 ಲಕ್ಷ ರೂಪಾಯಿಗಳ ನಷ್ಟ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ