ಮುಗಿಯಿತು ರಾಹುಕಾಲ, ಗುಳಿಗಕಾಲ!

Team Udayavani, Mar 28, 2019, 1:37 PM IST

28-March-11
ಈ ಹಿಂದೆ ತೆರೆ ಕಂಡು ಸುದ್ದಿ ಮಾಡಿದ್ದ ಪತ್ತೀಸ್‌ ಗ್ಯಾಂಗ್‌ ಸಿನೆಮಾ ತಂಡದ ಮತ್ತೊಂದು  ಸಿನೆಮಾ ‘ರಾಹುಕಾಲ ಗುಳಿಗಕಾಲ’ ಚಿತ್ರೀಕರಣ ಮುಗಿಸಿ ಈಗ ಡಬ್ಬಿಂಗ್‌ ಕೂಡ ಮುಗಿಸಿದೆ. ಸೂರಜ್‌ ಬೋಳಾರ್‌ ನಿರ್ದೇಶನವಿರುವ ಈ ಸಿನೆಮಾವನ್ನು ಪ್ರೀತಂ ಅವರು ನಿರ್ಮಾಣ ಮಾಡುತ್ತಿದ್ದಾರೆ. ಮನೋಜ್‌ ಕುಮಾರ್‌ ಪ್ರಸ್ತುತಿಯಲ್ಲಿ ಸಿನೆಮಾ
ಮೂಡಿ ಬರಲಿದ್ದು, ನಾಯಕನಾಗಿ ಅರ್ಜುನ್‌ ಕಾಪಿಕಾಡ್‌ ಮತ್ತು ನಾಯಕಿಯಾಗಿ ನವ್ಯತಾ ರೈ ಅವರು ನಟಿಸಲಿದ್ದಾರೆ.
ಇದೊಂದು ನಿಜ ಜೀವನಕ್ಕೆ ಹತ್ತಿರವಿರುವ ಸಿನೆಮಾ. ನಿಜ ಜೀವನದಲ್ಲಿ ನಡೆಯಬಹುದಾದ ಘಟನೆಗಳನ್ನು ಕೇಂದ್ರೀಕರಿಸಿಕೊಂಡೇ ಈ ಸಿನೆಮಾದ ಕಥೆ ಬರೆಯಲಾಗಿದೆ. ಅದ್ದರಿಂದ ಇದು ನೈಜತೆಯನ್ನು ಉಳಿಸಿಕೊಂಡಿರುವ ಸಿನೆಮಾ ಎಂದೇ ಗುರುತಿಸಿಕೊಳ್ಳುವ ಸಾಧ್ಯತೆಯಿದೆ. ಮಣಿಕಾಂತ್‌ ಕದ್ರಿ ಅವರ ಸಂಗೀತ, ಮಾಸ್‌ ಮಾದ ಅವರ ಸಾಹಸ ನಿರ್ದೇಶನದಲ್ಲಿ ಮೂಡಿ ಬರಲಿರುವ ಈ ಸಿನೆಮಾದಲ್ಲಿ ಅರವಿಂದ ಬೋಳಾರ್‌,
ಚಂದ್ರಹಾಸ ಉಳ್ಳಾಲ, ವಿಸ್ಮಯ ವಿನಾಯಕ್‌ ನಟಿಸುತ್ತಿದ್ದು, ಪ್ರತಿಭಾನ್ವಿತ ಹೊಸ ಕಲಾವಿದರು ಕೂಡ ತಮ್ಮ ಅಭಿನಯ ಕೌಶಲವನ್ನು ತೋರಿಸಿದ್ದಾರೆ. ಕೆಮರಾದಲ್ಲಿ ಸಿದ್ದು ಜಿ.ಎಸ್‌., ಸುರೇಶ್‌ ಅವರ ಸಂಕಲನದಲ್ಲಿ ಚಿತ್ರವು ತೆರೆ ಗೇರಲು ಸಿದ್ಧತೆ ನಡೆಸುತ್ತಿದೆ.

ಟಾಪ್ ನ್ಯೂಸ್

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-uv-fusion

Relationships: ಆಕೆಯ ಸುಂದರ ಬದುಕಿಗೆ ಇಷ್ಟೇ ಸಾಕಲ್ಲವೇ…

7-uv-fusion

Poetry: ಸಾಹಿತ್ಯ ಲೋಕದ ಭಾವಯಾನ ‘ಕವನ’

9-uv-fusion

Sirsi festival: ಶಿರಸಿ ಜಾತ್ರೆ ಎಂದರೆ, ಸುಮ್ಮನೆ ಅಲ್ಲ !

8-uv-fusion

UV Fusion: ಅವಳು

6-nss-camp

NSS Camp: ಜೀವನ ಮೌಲ್ಯ ಕಲಿಸಿದ ಎನ್‌ಎಸ್‌ಎಸ್‌ ಶಿಬಿರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.