ಯಾದಗಿರಿ ಮತ್ತೆ 11ಜನರಿಗೆ ಕೋವಿಡ್ ಪಾಸಿಟಿವ್! ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ

Team Udayavani, Jul 8, 2020, 10:13 PM IST

yadagiri covid case

ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್ ರುದ್ರಾವತಾರ ಮುಂದುವರೆದಿದ್ದು ಇದೀಗ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ. ಬುಧವಾರವೂ 11 ಜನರಲ್ಲಿ ಒಕ್ಕರಿಸಿದ್ದು ಇದೀಗ ಸೋಂಕಿತರ ಸಂಖ್ಯೆ 1027ಕ್ಕೆ ಏರಿಕೆಯಾಗಿದೆ.
ಇಂದೂ ಕೂಡ ಸೋಂಕಿತರ ಸಂಪರ್ಕದ ಹಿನ್ನೆಲೆಯಿಂದ ಐವರಲ್ಲಿ ಸೋಂಕು ಹೊಕ್ಕಿದ್ದು, ಮಹಾಮಾರಿ ಕೋವಿಡ್ ಸುರಪುರ

ಘಟಕದ ಸಿಬ್ಬಂದಿಯನ್ನು ತಲ್ಲಣಗೊಳಿಸಿದ್ದು ಜೂನ್ 19ರಂದು ಸೋಂಕು ಪತ್ತೆಯಾಗಿದ್ದ ಮೂಲ ಸೋಂಕಿತ 8228 ಸುರುಪುರ ಘಟಕದ ಚಾಲಕನ ಸಂಪರ್ಕ ಕೊಂಡಿ ಇನ್ನು ಹನುಮನ ಬಾಲದಂತೆ ಬೆಳೆಯುತ್ತಿದೆ.

8228ರ ಸಂಪರ್ಕಕ್ಕೆ ಬಂದಿದ್ದ ಸಾರಿಗೆ ಘಟಕದ ಸಿಬ್ಬಂದಿ 58 ವರ್ಷದ ಪಿ-10660ಗೆ ಜೂನ್ 27ರಂದು ಸೋಂಕು ದೃಢವಾಗಿತ್ತು ಇದೀಗ ಈತನ ಸಂಪರ್ಕದಿಂದ ಘಟಕದ ಸಿಬ್ಬಂದಿಗಳಾದ 40 ವರ್ಷದ ಪುರುಷ ಪಿ-28684 ಮತ್ತು 46 ವರ್ಷದ ಪುರುಷ ಪಿ-28685 ಸೋಂಕು ಹರಡಿದೆ.

ಜುಲೈ 1 ರಂದು ಕೋವಿಡ್ ಗೆ ತುತ್ತಾಗಿರುವ ಸುರಪುರ ತಾಲೂಕಿನ ಚಿಂಚೋಡಿಯ 34 ವರ್ಷದ ಪುರುಷ ಪಿ-15476ರ ಸಂಪರ್ಕದಿಂದಲೂ ದಿವಳಗುಡ್ಡದ ಮೂರು ಜನ 35 ವರ್ಷದ ಮಹಿಳೆ ಪಿ-28688, 68 ವರ್ಷದ ಪುರುಷ ಪಿ-28689 ಹಾಗೂ 62 ವರ್ಷದ ಮಹಿಳೆ ಪಿ-28690ಗೆ ಸೋಂಕು ಪತ್ತೆಯಾಗಿದೆ.

ಅಲ್ಲದೇ ಸಂಕರ್ಪವೇ ಪತ್ತೆಯಾಗದ ಐವರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಯಾದಗಿರಿಯ ಅಂಬೇಡ್ಕರ್ ಚೌಕ್‌ನ 29 ವರ್ಷದ ಮಹಿಳೆ ಪಿ-28680, ಬೆಂಗಳೂರಿನಿಂದ ಹಿಂತಿರುಗಿದ್ದ ಹುಣಸಗಿ ತಾಲೂಕಿನ ಗಬಸಾವಳಿ ಕುರೆಕನಾಳದ 20 ವರ್ಷದ ಯುವಕ ಪಿ-28681, ವಿಜಯಪೂರದಿಂದ ಹಿಂತಿರುಗಿದ್ದ ಶಹಾಪುರ ತಾಲೂಕಿನ ಹಳಿಸಗರದ 20 ವರ್ಷದ ಮಹಿಳೆ ಪಿ-28682, ಯಾದಗಿರಿಯ ಹತ್ತಿಕಟ್ಟ ಏರಿಯಾದ 42 ವರ್ಷದ ಪುರುಷ ಪಿ-28683 ಹಾಗೂ ಸುರಪುರನ ಬೈಪಾಸ್ ರಸ್ತೆಯ 34 ವರ್ಷದ ಪುರುಷ ಪಿ-28687ಗೆ ಸೋಂಕು ಹರಡಿದೆ. ಮಹಾರಾಷ್ಟ್ರದಿಂದ ಹಿಂತಿರುಗಿದ ಕೆಂಭಾವಿಯ 26 ವರ್ಷದ ಪುರುಷ ಪಿ-28686ಗೆ ಸೋಂಕು ಕಾಣಿಸಿಕೊಂಡಿದೆ.

1045 ವರದಿ ಬಾಕಿ: ಬುಧವಾರ ಹೊಸದಾಗಿ 306 ಜನರ ಮಾದರಿ ಸಂಗ್ರಹಿಸಲಾಗಿದ್ದು ಇನ್ನು 1045 ಜನರ ವರದಿ ಬರಬೇಕಿದೆ. ಇಂದಿನ 275 ನೆಗೆಟಿವ್ ವರದಿ ಸೇರಿ ಈವರೆಗೆ 26428 ಜನರ ವರದಿ ನೆಗೆಟಿವ್ ಬಂದಿದೆ. ಒಟ್ಟು 1027 ಸೋಂಕಿತರಲ್ಲಿ 872 ಜನರು ಗುಣಮುಖವಾಗಿದ್ದಾರೆ. ಜಿಲ್ಲೆಯಲ್ಲಿ 96 ಕಂಟೇನ್ಮೆಟ್ ಝೊನ್‌ಗಳಲ್ಲಿ 21 ತೆರವುಗೊಳಿಸಲಾಗಿದ್ದು, ಒಟ್ಟು 10 ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳಲ್ಲಿ 452 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ಟಾಪ್ ನ್ಯೂಸ್

ನಿರ್ದಿಷ್ಟ ಗಡುವಿನೊಳಗೆ ಯೋಜನೆ ಜಾರಿಗೆ ಪ್ರಧಾನಿ ಸೂಚನೆ

ನಿರ್ದಿಷ್ಟ ಗಡುವಿನೊಳಗೆ ಯೋಜನೆ ಜಾರಿಗೆ ಪ್ರಧಾನಿ ಮೋದಿ ಸೂಚನೆ

ಸಿಎಂ ಮನೆ ಭದ್ರತೆಗೆ ನಿಯೋಜನೆಗೊಂಡಿದ್ದ ಇಬ್ಬರು ಕಾನ್‌ಸ್ಟೇಬಲ್‌ಗಳ ಬಂಧನ

ಸಿಎಂ ಮನೆ ಭದ್ರತೆಗೆ ನಿಯೋಜನೆಗೊಂಡಿದ್ದ 2 ಕಾನ್‌ಸ್ಟೇಬಲ್‌ಗಳು ಪರಪ್ಪನ ಅಗ್ರಹಾರದಲ್ಲಿ ಬಂಧಿ

ಎಟಿಎಸ್‌ ಸ್ಥಾಪಿಸಿದ ಐಪಿಎಸ್‌ ಅಧಿಕಾರಿ ಅಫ್ತಾಬ್‌ ಅಹ್ಮದ್‌ ನಿಧನ

ಎಟಿಎಸ್‌ ಸ್ಥಾಪಿಸಿದ ಐಪಿಎಸ್‌ ಅಧಿಕಾರಿ ಅಫ್ತಾಬ್‌ ಅಹ್ಮದ್‌ ನಿಧನ

ಅಕ್ರಮ ಸಂಬಂಧ ನಿರಾಕರಿಸಿದ ಮಹಿಳೆಯ ಸಹೋದರನ ಅಪಹರಣ : ಆರು ಮಂದಿ ಬಂಧನ

ಅಕ್ರಮ ಸಂಬಂಧ ನಿರಾಕರಿಸಿದ ಮಹಿಳೆಯ ಸಹೋದರನ ಅಪಹರಣ : ಭಗ್ನ ಪ್ರೇಮಿ ಸೇರಿ ಆರು ಮಂದಿ ಬಂಧನ

ಬಂಡೀಪುರ: ನುರಿತ ಐಸಿಟಿ ಪದವೀಧರರು, ಅರಣ್ಯಾಧಿಕಾರಿಗಳಿಂದ ಹುಲಿ ಗಣತಿ

ಬಂಡೀಪುರ: ನುರಿತ ಐಸಿಟಿ ಪದವೀಧರರು, ಅರಣ್ಯಾಧಿಕಾರಿಗಳಿಂದ ಹುಲಿ ಗಣತಿ

ರಸ್ತೆ ಸೌಕರ್ಯವಿಲ್ಲದೆ ತೆಪ್ಪದಲ್ಲೇ ಮೃತದೇಹ ಸಾಗಿಸಿ ಅಂತ್ಯಸಂಸ್ಕಾರ ನೆರವೇರಿಸಿದ ಕುಟುಂಬ

ರಸ್ತೆ ಸೌಕರ್ಯವಿಲ್ಲದೆ ತೆಪ್ಪದಲ್ಲೇ ಮೃತದೇಹ ಸಾಗಿಸಿ ಅಂತ್ಯಸಂಸ್ಕಾರ ನೆರವೇರಿಸಿದ ಕುಟುಂಬ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಹೆಸರುನಲ್ಲಿ ಮರ ಕಡಿತ : ಪರಸರವಾದಿಗಳ ಪ್ರತಿಭಟನೆ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಹೆಸರಿನಲ್ಲಿ ಮರ ಕಡಿತ : ಪರಸರವಾದಿಗಳ ಪ್ರತಿಭಟನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿಎಂ ಮನೆ ಭದ್ರತೆಗೆ ನಿಯೋಜನೆಗೊಂಡಿದ್ದ ಇಬ್ಬರು ಕಾನ್‌ಸ್ಟೇಬಲ್‌ಗಳ ಬಂಧನ

ಸಿಎಂ ಮನೆ ಭದ್ರತೆಗೆ ನಿಯೋಜನೆಗೊಂಡಿದ್ದ 2 ಕಾನ್‌ಸ್ಟೇಬಲ್‌ಗಳು ಪರಪ್ಪನ ಅಗ್ರಹಾರದಲ್ಲಿ ಬಂಧಿ

ಅಕ್ರಮ ಸಂಬಂಧ ನಿರಾಕರಿಸಿದ ಮಹಿಳೆಯ ಸಹೋದರನ ಅಪಹರಣ : ಆರು ಮಂದಿ ಬಂಧನ

ಅಕ್ರಮ ಸಂಬಂಧ ನಿರಾಕರಿಸಿದ ಮಹಿಳೆಯ ಸಹೋದರನ ಅಪಹರಣ : ಭಗ್ನ ಪ್ರೇಮಿ ಸೇರಿ ಆರು ಮಂದಿ ಬಂಧನ

ಪಿಎಸೈ ನೇಮಕಾತಿ : ಅಭ್ಯರ್ಥಿಗಳಿಗೆ ಮೆರಿಟ್ ಮೂಲಕ ಆದ್ಯತೆ ನೀಡುವಂತೆ ಇಲಾಖೆಗೆ ಪತ್ರ

ಪಿಎಸೈ ನೇಮಕಾತಿ : ಅಭ್ಯರ್ಥಿಗಳಿಗೆ ಮೆರಿಟ್ ಮೂಲಕ ಆದ್ಯತೆ ನೀಡುವಂತೆ ಇಲಾಖೆಗೆ ಶಾಸಕರ ಪತ್ರ

ಕಾವಿ ತೊಟ್ಟವರೆಲ್ಲ ಸ್ವಾಮೀಜಿಗಳಲ್ಲ : ಶಾಂತಿ ನೆಲಸುವವರು ಸ್ವಾಮೀಜಿಗಳು : ಶ್ರೀಕಂಠಯ್ಯ

ಕಾವಿ ತೊಟ್ಟವರೆಲ್ಲ ಸ್ವಾಮೀಜಿಗಳಲ್ಲ : ಶಾಂತಿ ನೆಲಸುವವರು ಸ್ವಾಮೀಜಿಗಳು : ಶ್ರೀಕಂಠಯ್ಯ

ಸೋಡಿಗದ್ದೆ ಮಹಾಸತಿ ಜಾತ್ರೋತ್ಸವ ; ಈ ಬಾರಿ ದೇವರ ದರ್ಶನಕಷ್ಟೇ ಸೀಮಿತ

ಸೋಡಿಗದ್ದೆ ಮಹಾಸತಿ ಜಾತ್ರೋತ್ಸವ ; ಈ ಬಾರಿ ದೇವರ ದರ್ಶನಕಷ್ಟೇ ಸೀಮಿತ

MUST WATCH

udayavani youtube

ಮಧ್ವರಾಜ್ ಮನದಾಳದ ಮಾತು

udayavani youtube

ಫಾರ್ಮ್‌ಹೌಸ್‌ನಲ್ಲಿ ಸಿನಿಮಾ ತಾರೆಯರ ಶವ ಸಮಾಧಿ ಆರೋಪ ! ನ್ಯಾಯಾಲಯದ ಮೊರೆ ಸಲ್ಲು

udayavani youtube

ಅಮಿತ್ ಶಾರಿಂದ ಮನೆ ಮನೆ ಪ್ರಚಾರ

udayavani youtube

ಗಣರಾಜ್ಯೋತ್ಸವ paradeಗಾಗಿ ಭಾರತೀಯ ನೌಕಾಪಡೆ ಉತ್ಸಾಹದಿಂದ ತಯಾರಿ ನಡೆಸುತ್ತಿದೆ

udayavani youtube

Viral Video: ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ನಾಯಿ

ಹೊಸ ಸೇರ್ಪಡೆ

ದ್ಗತಜಹಗ್ದ

ಬೆಂಕಿ ಅವಘಢ: 3 ಎಕರೆ ಅಡಕೆ ತೋಟ ನಾಶ

ನಿರ್ದಿಷ್ಟ ಗಡುವಿನೊಳಗೆ ಯೋಜನೆ ಜಾರಿಗೆ ಪ್ರಧಾನಿ ಸೂಚನೆ

ನಿರ್ದಿಷ್ಟ ಗಡುವಿನೊಳಗೆ ಯೋಜನೆ ಜಾರಿಗೆ ಪ್ರಧಾನಿ ಮೋದಿ ಸೂಚನೆ

ದ್ಡರಹಜಜಹಗ್ದಸಅ

ಪ್ಲಾಸ್ಟಿಕ್ ಮುಕ್ತ ಚಿಕ್ಕಮಗಳೂರು ಕನಸು

ಚವಬಗಜಹಗಗ

ಕಲಾ ಮಾಧ್ಯಮದ ಹಿಂದಿದೆ ಸಮಾಜ ಜಾಗೃತಿಯ ಆಶಯ

ಸಿಎಂ ಮನೆ ಭದ್ರತೆಗೆ ನಿಯೋಜನೆಗೊಂಡಿದ್ದ ಇಬ್ಬರು ಕಾನ್‌ಸ್ಟೇಬಲ್‌ಗಳ ಬಂಧನ

ಸಿಎಂ ಮನೆ ಭದ್ರತೆಗೆ ನಿಯೋಜನೆಗೊಂಡಿದ್ದ 2 ಕಾನ್‌ಸ್ಟೇಬಲ್‌ಗಳು ಪರಪ್ಪನ ಅಗ್ರಹಾರದಲ್ಲಿ ಬಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.