ಬೈಂದೂರು ತಾಲೂಕು 15 ಗ್ರಾ.ಪಂ.ಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟ
Team Udayavani, Jan 21, 2021, 7:00 PM IST
ಬೈಂದೂರು: ಬೈಂದೂರು ತಾಲೂಕು ವ್ಯಾಪ್ತಿಯ 15 ಗ್ರಾ.ಪಂ ಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಾತಿ ಪ್ರಕ್ರಿಯೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ ಅವರ ಅಧ್ಯಕ್ಷತೆಯಲ್ಲಿ ಯಡ್ತರೆ ಜೆ.ಎನ್.ಆರ್ ಕಲಾಮಂದಿರದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು,ಬೈಂದೂರು ತಹಶೀಲ್ದಾರ ಕಿರಣ ಗೌರಯ್ಯ,ಜಿಲ್ಲಾ ತಂತ್ರಜ್ಞಾನ ಇಲಾಖೆಯ ತಾಂತ್ರಿಕ ನಿರ್ದೇಶಕ ಮಂಜುನಾಥ ಹಾಗೂ ಕಂದಾಯ ಇಲಾಖೆಯ ಸಿಬಂದಿಗಳು ಹಾಜರಿದ್ದರು.
ಗ್ರಾಮ ಪಂಚಾಯತ್ ಗಳಿಗೆ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ವಿವರ:
ಗ್ರಾಮ | ಅದ್ಯಕ್ಷರು | ಉಪಾಧ್ಯಕ್ಷರು |
ಬಿಜೂರು | ಹಿಂದೂಳಿದ ವರ್ಗ ಎ | ಸಾಮಾನ್ಯ ಮಹಿಳೆ |
ಹಳ್ಳಿಹೊಳೆ | ಹಿಂದುಳಿದ ವರ್ಗ ಎ | ಸಾಮಾನ್ಯ |
ಶಿರೂರು | ಹಿಂದುಳಿದ ವರ್ಗ ಎ ಮಹಿಳೆ | ಸಾಮಾನ್ಯ |
ಉಪ್ಪುಂದ | ಹಿಂದುಳಿದ ವರ್ಗ ಎ ಮಹಿಳೆ | ಸಾಮಾನ್ಯ |
ಜಡ್ಕಲ್ | ಹಿಂದುಳಿದ ವರ್ಗ ಬಿ ಮಹಿಳೆ | ಸಾಮಾನ್ಯ |
ಕೆರ್ಗಾಲ್ | ಸಾಮಾನ್ಯ | ಸಾಮಾನ್ಯ ಮಹಿಳೆ |
ಕೊಲ್ಲೂರು | ಸಾಮಾನ್ಯ | ಸಾಮಾನ್ಯ |
ಕಂಬದಕೋಣೆ | ಸಾಮಾನ್ಯ | ಎಸ್.ಟಿ.ಮಹಿಳೆ |
ಹೇರೂರು | ಸಾಮಾನ್ಯ | ಸಾಮಾನ್ಯ ಮಹಿಳೆ |
ನಾಡಾ | ಸಾಮಾನ್ಯ | ಹಿಂದುಳಿದ ವರ್ಗ ಎ ಮಹಿಳೆ |
ಗೋಳಿಹೊಳೆ | ಸಾಮಾನ್ಯ ಮಹಿಳೆ | ಎಸ್.ಸಿ ಮಹಿಳೆ |
ಕಾಲೊ¤àಡು | ಸಾಮಾನ್ಯ ಮಹಿಳೆ | ಹಿಂದುಳಿದ ವರ್ಗ ಎ ಮಹಿಳೆ |
ನಾವುಂದ | ಸಾಮಾನ್ಯ ಮಹಿಳೆ | ಹಿಂದುಳಿದ ವರ್ಗ ಬಿ ಮಹಿಳೆ |
ಕಿರಿಮಂಜೇಶ್ವರ | ಎಸ್.ಸಿ ಮಹಿಳೆ | ಹಿಂದುಳಿದ ವರ್ಗ ಎ |
ಮರವಂತೆ | ಎಸ್.ಟಿ.ಮಹಿಳೆ | ಹಿಂದುಳಿದ ವರ್ಗ ಎ |
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಮಂಗಳೂರು: 22 ಎಟಿಎಂ ಸ್ಕಿಮ್ಮಿಂಗ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಂತಾರಾಜ್ಯ ಚೋರರ ಬಂಧನ
ರಾಷ್ಟ್ರಮಟ್ಟದ ಜಾದೂ ದಿನಾಚರಣೆ: ಮಂಗಳೂರಿನಲ್ಲಿ ಮನಸೂರೆಗೊಂಡ ಕುದ್ರೋಳಿ ಗಣೇಶ್ ಮ್ಯಾಜಿಕ್ ಶೋ
ದಾನದ ಪರಿಕಲ್ಪನೆಯ ಕುರಿತು ಡಾ.ಗುರುರಾಜ ಕರ್ಜಗಿ ಹೇಳಿದ ಕತೆ ಕೇಳಿ.. Part-1
ಎಟಿಎಂ ನಲ್ಲಿ ಸಹಾಯದ ನೆಪವೊಡ್ಡಿ 70 ಸಾವಿರ ರೂ. ಲಪಟಾಯಿಸಿದ ವಂಚಕ ! | Udayavani
ದೇಹದ ತೂಕಕ್ಕೂ, ಮೊಣಕಾಲ ಆರೋಗ್ಯಕ್ಕೂ ಸಂಬಂಧ ಇದೆಯೇ?
ಹೊಸ ಸೇರ್ಪಡೆ
ಇನ್ನು ಮಂದೆ ಖಾಸಗಿ ಬ್ಯಾಂಕುಗಳಿಗೂ “ಸರ್ಕಾರಿ ವಹಿವಾಟು’ ಅವಕಾಶ
ಭಾರತ, ಚೀನಾಕ್ಕೆ ಅನುಕೂಲ ವಾತಾವರಣ : ಭೂಸೇನಾ ಮುಖ್ಯಸ್ಥ ನರವಣೆ ಅಭಿಮತ
ಕಾಶ್ಮೀರ ಸಮಸ್ಯೆ ನಿವಾರಣೆಗೆ ಭಾರತ ಸ್ಪಂದಿಸುತ್ತಿಲ್ಲ: ಇಮ್ರಾನ್ ಆರೋಪ
ಶಾಶ್ವತ ಆಯೋಗ ತೀರ್ಪಿನಲ್ಲಿ ಯಾವುದೇ ಮಾರ್ಪಾಟಿಲ್ಲ: ಸುಪ್ರೀಂ ಕೋರ್ಟ್ ಸ್ಪಷ್ಟನೆ
80 ಕೋಟಿ ರೂ. ಕರೆಂಟ್ ಬಿಲ್ ನೋಡಿ ಆಸ್ಪತ್ರೆ ಸೇರಿದ ವೃದ್ದ : ನಡೆದಿದ್ದು ಎಲ್ಲಿ ಗೊತ್ತಾ ?