ಸಜ್ಜನ್ ಕುಮಾರ್ ಜಾಮೀನು ಅರ್ಜಿ ತಿರಸ್ಕೃತ
Team Udayavani, May 13, 2020, 8:01 PM IST
ನವದೆಹಲಿ: ಸಿಖ್ ಗಲಭೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಹಿರಿಯ ನಾಯಕ ಸಜ್ಜನ್ ಕುಮಾರ್‌ಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ.
“ದೆಹಲಿಯ ಏಮ್ಸ್ ಆಸ್ಪತ್ರೆಯ ವೈದ್ಯಕೀಯ ಮಂಡಳಿಯ ದಾಖಲೆ ಪ್ರಕಾರ, ನೀವು ಆಸ್ಪತ್ರೆಗೆ ದಾಖಲಾಗುವ ಅಗತ್ಯವಿಲ್ಲ. ಹೀಗಾಗಿ ಈಗ ಜಾಮೀನು ನೀಡುವುದಿಲ್ಲ, ಕ್ಷಮಿಸಿ. ಜುಲೈನಲ್ಲಿ ನಿಮ್ಮ ಅರ್ಜಿಯ ವಿಚಾರಣೆ ನಡೆಸುವುದಾಗಿ’ ನ್ಯಾಯಾಲಯ ತಿಳಿಸಿದೆ.
ಮಾಜಿ ಸಂಸದರೂ ಆಗಿರುವ ಸಜ್ಜನ್ ಕುಮಾರ್(74) ವೈದ್ಯಕೀಯ ಆಧಾರದ ಮೇರೆಗೆ ಜಾಮೀನು ನೀಡುವಂತೆ ಮನವಿ ಸಲ್ಲಿಸಿದ್ದರು. 2018ರ ಡಿಸೆಂಬರ್‌ನಿಂದ ಅವರು ಕಾರಾಗೃಹದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದ್ವಿಚಕ್ರ ಪ್ರಯಾಣಿಕರೇ ಗಮನಿಸಿ! ಹೆಲ್ಮೆಟ್ ಸಡಿಲವಾಗಿ ಧರಿಸಿದ್ದರೂ ದಂಡ!
ಕಪ್ಪುರಂಧ್ರದ 500ನೇ ಮರುಹುಟ್ಟನ್ನು ಸೆರೆಹಿಡಿದ ಆಸ್ಟ್ರೋಸ್ಯಾಟ್
ಜ್ಞಾನವಾಪಿ ಕೊಠಡಿ ಇದುವೇ! ಶೃಂಗಾರ್ ಕಾಂಪ್ಲೆಕ್ಸ್ನ ಕೆಳಭಾಗದಲ್ಲಿರುವ ಕೋಣೆಯ ಚಿತ್ರ
ಏಕಸ್ವಾಮ್ಯವು ದೇಶಕ್ಕೆ ಅಪಾಯಕಾರಿ ಎಂದ ಕಾಂಗ್ರೆಸ್ ನಾಯಕ ರಾಹುಲ್ ಹೇಳಿಕೆಗೆ ಬಿಜೆಪಿ ಕೆಂಡ
Online ಮೂಲಕ ಸಲ್ಲಿಸುವ ಜೀವನ ಪ್ರಮಾಣಪತ್ರಕ್ಕೆ ಫೇಸ್ ರೆಕಗ್ನಿಷನ್ ಇನ್ನು ಅಧಿಕೃತ ಪುರಾವೆ