ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 2.69 ಕೋಟಿ ರೂಪಾಯಿ ದೇಣಿಗೆ 

Team Udayavani, Aug 13, 2019, 8:01 PM IST

ಬೆಂಗಳೂರು: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಪ್ರಕೃತಿ ವಿಕೋಪದ ಸಂತ್ರಸ್ತರ ನೆರವಿಗಾಗಿ ಆಗಸ್ಟ್ 9 ರಿಂದ ಈವರೆಗೆ 2,69,59,825 ರೂಪಾಯಿ ದೇಣಿಗೆ ಸಂಗ್ರಹವಾಗಿದೆ .

ಇದರೊಂದಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿ ಖಾತೆಯಲ್ಲಿ 101.7 ಕೋಟಿ ರೂಪಾಯಿ ಲಭ್ಯವಿದೆ.

ಇಂದು 28 ಡಿ. ಡಿ. ಗಳ ಮೂಲಕ 1.83 ಕೋಟಿ ರೂಪಾಯಿ ಸೇರಿ 2.50 ಕೋಟಿ ರೂಪಾಯಿ ಸಂಗ್ರಹವಾಗಿದೆ.

ಪ್ರವಾಹ ಪೀಡಿತರಿಗೆ ನೆರವಾಗಲು ಬಯಸುವವರು ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಈ ಕೆಳಕಂಡ ಖಾತೆಗೆ ನೇರವಾಗಿ ಆನ್ಲೈನ್ ಮೂಲಕ ವರ್ಗಾಯಿಸಬಹುದು ಅಥವಾ ಚೆಕ್ ಅಥವಾ  ಡಿ. ಡಿ. ಗಳ ಮೂಲಕ ಮುಖ್ಯಮಂತ್ರಿಗಳ ಪರಿಹಾರ ನಿಧಿ ಶಾಖೆಗೆ ಕಳುಹಿಸಬಹುದು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ