ಟಿ.ವಿ. ಮೈಮೇಲೆ ಬಿದ್ದು 2 ವರ್ಷದ ಮಗು ಸಾವು
Team Udayavani, Feb 5, 2021, 2:45 AM IST
ಕಾಸರಗೋಡು: ಆಟವಾಡುತ್ತಿದ್ದಾಗ ಟಿ.ವಿ. ಮೈಮೇಲೆ ಬಿದ್ದು 2 ವರ್ಷದ ಮಗು ಸಾವಿಗೀಡಾದ ಘಟನೆ ಬುಧವಾರ ಬೋವಿಕ್ಕಾನದಲ್ಲಿ ಸಂಭವಿಸಿದೆ. ದುಬಾೖಯಲ್ಲಿ ಉದ್ಯೋಗಿ ಯಾಗಿರುವ, ತೆಕ್ಕಿಲ್ ಉಕ್ರಂಪಾಡಿಯ ನಿಸಾರ್ ಅವರ ಏಕಮಾತ್ರ ಪುತ್ರ ಮುಹಮ್ಮದ್ ಸಾಕಿರ್ ಮೃತಪಟ್ಟಿರುವ ಮಗು.
ಪಳ್ಳಿಕ್ಕಾಲ್ನ ಮನೆಯಲ್ಲಿ ಇತರ ಮಕ್ಕಳೊಂದಿಗೆ ಆಟ ಆಡುತ್ತಿದ್ದಾಗ ಸಾಕಿರ್ ಟಿ.ವಿ.ಯ ಸ್ಟಾಂಡ್ ಅನ್ನು ಬಲವಾಗಿ ಆಡಿಸಿದ್ದು, ಆಗ ಸ್ಟಾಂಡ್ ಸಮೇತ ಟಿ.ವಿ. ಮಗುವಿನ ಮೈಮೇಲೆ ಬಿದ್ದು ಗಾಯಗೊಂಡಿತು. ತತ್ಕ್ಷಣವೇ ಕಾಸರಗೋಡು ಆಸ್ಪತ್ರೆಗೆ ಕೊಂಡೊಯ್ದರೂ ರಕ್ಷಿಸಲು ಸಾಧ್ಯವಾಗಲಿಲ್ಲ. ತಲೆಗೆ ಗಂಭೀರ ಏಟು ತಗಲಿದ ಕಾರಣ ಮಗು ಮೃತಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…