ಹಣ ಡಬಲ್ ಮಾಡುವುದಾಗಿ ನಂಬಿಸಿ 20 ಕೋಟಿ ರೂ. ಪಂಗನಾಮ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ
Team Udayavani, Jan 21, 2021, 5:37 PM IST
ಬೆಂಗಳೂರು: ಹಣ ಡಬಲ್ ಮಾಡಿಕೊಡುವುದಾಗಿ ನೂರಾರು ಜನರಿಗೆ ನಂಬಿಸಿ ಸುಮಾರು 20 ಕೋಟಿ ರೂ. ವಂಚನೆ ನಡೆಸಿರುವ ಪ್ರಕರಣ ನಗರದ ಗಿರಿನಗರ ಪೊಲೀಸ್ ಠಾಣೆ, ಹೊಸಕೆರೆಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು ತಪ್ಪಿತಸ್ಥರ ವಿರುದ್ಧ ಸಿಐಡಿ ತನಿಖೆಗೆ ನಡೆಸುವಂತೆ ವಂಚನೆಗೆ ಒಳಗಾದವರು ಇಂದು ಫ್ರೀಡಂಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದರು.
ಗಿರಿನಗರದ ವಂಚಕ ದಂಪತಿ ಜ್ಞಾನೇಶ್-ಲೀಲಾವತಿ ಹಾಗೂ ಅವರ ಮಗ ಮನೋಜ್ ಚೀಟಿ, ಷೇರುಪೇಟೆಯಲ್ಲಿ ಬಂಡವಾಳ ಹೂಡಿಕೆ ಮಾಡಿ ಹಣ ಡಬ್ಬಲ್ ಮಾಡಿಕೊಡುವುದಾಗಿ ನಂಬಿಸಿ ಬರೋಬ್ಬರಿ 900 ಜನರಿಂದ ಸುಮಾರು 20 ಕೋಟಿ ರೂ. ಹಣ ಪಡೆದು ವಂಚಿಸಿದ್ದಾರೆ.
ಕೋಟಿ ಕೋಟಿ ವಂಚನೆ ಪ್ರಕರಣದಲ್ಲಿ ಜ್ಞಾನೇಶ್-ಲೀಲಾವತಿ ಹಾಗೂ ಅವರ ಮಗ ಮನೋಜ್‍ನ್ನು ಪೊಲೀಸರು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ. ಜತೆಗೆ ಜ್ಞಾನೇಶ್-ಲೀಲಾವತಿ ಪುತ್ರ ಮೇಘನಾ ಹಾಗೂ ಅಳಿಯ ರವಿಕುಮಾರ್ ಕೂಡ ವಂಚನೆಯಲ್ಲಿ ಭಾಗಿಯಾಗಿದ್ದಾರೆ. ಅಳಿಯ ರವಿಕುಮಾರ್ ಹನುಮಂತ ನಗರ ಠಾಣೆಯಲ್ಲಿ ರೈಟರ್. ಹೀಗಾಗಿ ಆತ ತನಿಖೆ ಮೇಲೆ ಪ್ರಭಾವ ಬೀರುತ್ತಿದ್ದಾನೆ. ಮಗಳು ಮೇಘನಾ, ಅಳಿಯ ರವಿಕುಮಾರ್‍ನನ್ನು ಬಂಧಿಸಿ, ಪ್ರಕರಣ ತನಿಖೆಯನ್ನು ಸಿಐಡಿ ಒಪ್ಪಿಸುವಂತೆ ಹಣ ಕಳೆದುಕೊಂಡವರು ಕಣ್ಣೀರಿಡುತ್ತಿದ್ದಾರೆ.
ಇದನ್ನೂ ಓದಿ:ಫ್ಯಾಂಟಮ್ ಈಗ “ವಿಕ್ರಾಂತ್ ರೋಣ”: ಬುರ್ಜ್ ಖಲೀಫಾದಲ್ಲಿ ರಾರಾಜಿಸಲಿದೆ ಕಿಚ್ಚನ ಕಟೌಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತೀರಲಿ ಜನರ ಸಂಕಷ್ಟ : ಇಂದು ಬಿಎಸ್ವೈ 8ನೇ ಬಜೆಟ್
ಸಿ.ಡಿ. ಲೇಡಿಯ ಮಾಹಿತಿ ಪೊಲೀಸರಿಗೆ ಲಭ್ಯ : ಯುವತಿಯ ಪತ್ತೆಗೆ ಬಲೆ ಬಿಸಿದ ಪೊಲೀಸರು
ರಾಜ್ಯದಲ್ಲಿ ಕೋವಿಡ್ ಕಾಟಕ್ಕೆ ಒಂದು ವರ್ಷ :ಮಾ. 8ರಂದು ಮೊದಲ ಪ್ರಕರಣ ಬೆಂಗಳೂರಿನಲ್ಲಿ ಪತ್ತೆ
ಬೆಳ್ಳೂಟಿ ಗೇಟ್ ಬಳಿ ನೀಲಗಿರಿ ತೋಪಿನಲ್ಲಿ ಬೆಂಕಿ ಅವಘಡ : ಬೆಂಕಿ ನಂದಿಸಲು ಹರಸಾಹಸ
ಮಂಗಳೂರು ವೈದ್ಯ ಪದ್ಮನಾಭ್ ಕಾಮತ್ ಜನಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ…!
MUST WATCH
ಬಿಜೆಪಿ ಸೇರಿದ ನಟ ಮಿಥುನ್ ಚಕ್ರವರ್ತಿ | ಇಂದಿನ ಸುದ್ದಿ ಸಮಾಚಾರ 7- 3- 2021
ಸಿದ್ದರಾಮಯ್ಯ ಬಳಿ ಏನೂ ಇಲ್ಲ ಬರೀ ಬೂಟಾಟಿಕೆ ಮಾಡ್ತಾರೆ: ಡಿ.ವಿ. ಸದಾನಂದ ಗೌಡ
ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರುಇನ್ನಿಲ್ಲ | Udayavani News Bulletin 6-3-21
ಮುಂಬೈನಲ್ಲೇನೂ ನಡೆದಿಲ್ಲ, ನಮ್ಮ ಕೈ, ಬಾಯಿ ಶುದ್ಧವಿದೆ: ಸಚಿವ ಭೈರತಿ ಬಸವರಾಜ್
ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕಳ್ಳತನ; ಸಿನೀಮಿಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಮಾಲೀಕ
ಹೊಸ ಸೇರ್ಪಡೆ
ಅಂತಾರಾಷ್ಟ್ರೀಯ ಮಹಿಳಾ ದಿನಕ್ಕೆ “ಸ್ವಯಂ-ಆರೈಕೆ”ಯ ಉಡುಗೊರೆ
ಇಂದಿನ ಗ್ರಹಬಲ: ಈ ರಾಶಿಯವರಿಗಿಂದು ಕನಸಿನ ಕನ್ಯೆಯು ಬಾಳ ಸಂಗಾತಿಯಾಗಿ ದೊರಕಲಿದ್ದಾಳೆ
ತೀರಲಿ ಜನರ ಸಂಕಷ್ಟ : ಇಂದು ಬಿಎಸ್ವೈ 8ನೇ ಬಜೆಟ್
ಗಡಿ ಕಾವಲಿಗೆ ಉಪಗ್ರಹದ ಬಲ : ಮಾ.28ರಂದು ಇಸ್ರೋದಿಂದ ಗೇಮ್ಚೇಂಜರ್ ಉಪಗ್ರಹ ಉಡಾವಣೆ
ಸಿ.ಡಿ. ಲೇಡಿಯ ಮಾಹಿತಿ ಪೊಲೀಸರಿಗೆ ಲಭ್ಯ : ಯುವತಿಯ ಪತ್ತೆಗೆ ಬಲೆ ಬಿಸಿದ ಪೊಲೀಸರು