“ವಿಕೋಪ’ದಿಂದ 20 ಲಕ್ಷ ಪ್ರಾಣ ಹಾನಿ!


Team Udayavani, May 24, 2023, 8:10 AM IST

“ವಿಕೋಪ’ದಿಂದ 20 ಲಕ್ಷ ಪ್ರಾಣ ಹಾನಿ!

ಇತ್ತೀಚಿನ ವರ್ಷಗಳಲ್ಲಿ ಜಾಗತಿಕ ರಾಷ್ಟ್ರಗಳು ಎದುರಿಸುತ್ತಿರುವ ಪ್ರಮುಖ ಸಮಸ್ಯೆ­ಯೆಂದರೆ ಪ್ರಕೃತಿ ವಿಕೋಪ! ಜಾಗತಿಕ ತಾಪಮಾನ ಏರಿಕೆ ಒಂದೆಡೆ­ಯಾದರೆ, ಅಕಾಲಿಕ ಮಳೆ, ಅನಿಶ್ಚಿತತೆ ಮತ್ತೂಂದೆಡೆ. ಕಳೆದ 50 ವರ್ಷಗಳಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಬರೋಬ್ಬರಿ 2 ದಶಲಕ್ಷ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಹಾಗೂ 4.3 ಲಕ್ಷ ಕೋಟಿ ಡಾಲರ್‌ ಮೌಲ್ಯದ ಆಸ್ತಿಪಾಸ್ತಿ ನಷ್ಟವಾಗಿದೆ.

ಮುನ್ನೆಚ್ಚರಿಕೆ ಫ‌ಲಿಸಿದೆ
ಹವಾಮಾನ ಸಂಸ್ಥೆಗಳು ಮುನ್ನೆಚ್ಚರಿಕೆ ನೀಡುತ್ತಿರುವ ಪರಿಣಾಮವಾಗಿ ಸಾವು-ನೋವುಗಳ ಸಂಖ್ಯೆ ಕಡಿಮೆಯಾಗಿದೆ. ಆದರೆ ಆರ್ಥಿಕ ನಷ್ಟಗಳು ವಿಪರೀತವಾಗಿದೆ. ವಿಪರ್ಯಾಸವೆಂದರೆ ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲೇ ಹೆಚ್ಚಿನ ಸಾವು-ನೋವು ಸಂಭವಿಸಿರುವುದು ವರದಿಯಾಗಿದೆ. ಇನ್ನು 1970ರಿಂದ 2021ರವರೆಗೆ ಅಮೆರಿಕ ಒಂದರಲ್ಲಿಯೇ 1.7 ಲಕ್ಷ ಕೋಟಿ ಡಾಲರ್‌ ಆರ್ಥಿಕ ನಷ್ಟ ವರದಿಯಾಗಿದೆ.

50 ವರ್ಷಗಳಲ್ಲಿ 12,000 ಘಟನೆ!
ವಿಶ್ವ ಹವಾಮಾನ ಸಂಸ್ಥೆ ವರದಿ ಪ್ರಕಾರ ಕಳೆದ 50 ವರ್ಷಗಳಲ್ಲಿ ಚಂಡಮಾರುತ, ಭೂಕಂಪ, ಪ್ರವಾಹದಂಥ ವಿಕೋಪದಿಂದಾಗಿ 12,000ಕ್ಕೂ ಅಧಿಕ ಪ್ರಾಕೃತಿಕ ವಿಕೋಪಗಳ ಘಟನೆಗಳು ವರದಿಯಾಗಿವೆ. ಪ್ರಕೃತಿ ಮೇಲಿನ ಮನುಷ್ಯನ ಅವಲಂಬನೆ ಹೆಚ್ಚುತ್ತಿದ್ದು, ಕಾಡಿನ ನಾಶ ವಿಪರೀತವಾಗಿದೆ. ಇದರ ಪರಿಣಾಮ ಭೂಮಿಯ ತಾಪಮಾನ ವರ್ಷದಿಂದ ವರ್ಷಕ್ಕೆ ಏರುತ್ತಲಿದೆ. ಇದರಿಂದಾಗಿಯೇ ಶಾಖದ ಅಲೆ, ಚಂಡಮಾರುತ, ಬರ ಪರಿಸ್ಥಿತಿ ವರದಿಯಾಗುತ್ತಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.