Live Updates:15 ಕ್ಷೇತ್ರಗಳಲ್ಲಿ ಅಗ್ನಿಪರೀಕ್ಷೆ- ಹಲವೆಡೆ ಮತದಾನಕ್ಕೆ ನೀರಸ ಪ್ರತಿಕ್ರಿಯೆ
Team Udayavani, Dec 5, 2019, 11:21 AM IST
ಬೆಂಗಳೂರು:ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್, ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿರುವ ಹದಿನೈದು ಕ್ಷೇತ್ರಗಳ ಉಪಚುನಾವಣೆಯ ಮತದಾನ ಗುರುವಾರ ಬೆಳಗ್ಗೆ ಆರಂಭಗೊಂಡಿದೆ. ಶತಾಯಗತಾಯ ಗೆಲ್ಲಲೇಬೇಕಾದ ಅನಿರ್ವಾಯತೆ ಬಿಜೆಯಪಿಯದ್ದಾಗಿದ್ದರೆ, ಗೆದ್ದ ಕ್ಷೇತ್ರಗಳನ್ನು ಉಳಿಸಿಕೊಳ್ಳಬೇಕೆಂಬ ಹಠ ಕಾಂಗ್ರೆಸ್, ಜೆಡಿಎಸ್ ನದ್ದಾಗಿದೆ. ಈ ಹಿನ್ನೆಲೆಯಲ್ಲಿ ಇಂದು ನಡೆಯುತ್ತಿರುವ ಹದಿನೈದು ಕ್ಷೇತ್ರಗಳ ಉಪಚುನಾವಣೆಯ ಮಾಹಿತಿ ಇಲ್ಲಿದೆ…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ