ಪಿಜ್ಜಾ ನೀಡದ್ದಕ್ಕೆ ಯುವತಿಗೆ 23 ಲಕ್ಷ ರೂ. ಪರಿಹಾರ ನೀಡುವಂತೆ ಕಂಪನಿಗೆ ನ್ಯಾಯಾಲಯ ಆದೇಶ !
Team Udayavani, May 12, 2021, 10:30 PM IST
ಲಂಡನ್: ಕಚೇರಿ ಪಾರ್ಟಿಗೆ ತನ್ನನ್ನು ಕರೆಯುತ್ತಿರಲಿಲ್ಲ ಎಂದು ಆರೋಪಿಸಿ ನ್ಯಾಯಾಲಯದ ಮೊರೆ ಹೋಗಿದ್ದ ಯುವತಿಯೊಬ್ಬಳಿಗೆ 23 ಲಕ್ಷ ರೂ. ಪರಿಹಾರ ನೀಡುವಂತೆ ಸಂಬಂಧಪಟ್ಟ ಕಂಪನಿಗೆ ನ್ಯಾಯಾಲಯ ಆದೇಶಿಸಿದೆ.
ಯುನೈಟೆಡ್ ಕಿಂಗ್‌ಡಂನ ವ್ಯಾಟ್‌ಫೋರ್ಡ್‌ನಲ್ಲಿರುವ ಹಾರ್ಟ್‌ವೆಲ್ ಎಂಬ ಫೋರ್ಡ್ ಕಂಪನಿಯ ಕಾರು ಶೋರೂಂನಲ್ಲಿ ಮಾಲ್ಗೊರ್‌ಜಟಾ ಲೆವಿಕ್ರಾ ಎಂಬುವರು 2017ರಿಂದ 2019ರವರೆಗೆ ಸೇವೆ ಸಲ್ಲಿಸಿದ್ದರು.
ಆ ಶೋರೂಂನಲ್ಲಿ ಪ್ರತಿ ತಿಂಗಳ ಕಡೆಯ ಶುಕ್ರವಾರ ಪಿಜ್ಜಾ ಫ್ರೈಡೇ ಆಚರಿಸಲಾಗುತ್ತಿತ್ತು. ಅದರಲ್ಲಿ ಪಾಲ್ಗೊಳ್ಳುತ್ತಿದ್ದ ಎಲ್ಲಾ ಸಿಬ್ಬಂದಿಗೂ ಒಂದೊಂದು ಪಿಜ್ಜಾವನ್ನು ನೀಡಲಾಗುತ್ತಿತ್ತು. ಆದರೆ, ಲೆವಿಕ್ರಾರನ್ನು ಆ ಪಾರ್ಟಿಗೆ ಕರೆಯುತ್ತಿರಲಿಲ್ಲ. ಇದನ್ನು ಪ್ರಶ್ನಿಸಿ, ಲೆವಿಕ್ರಾ ನ್ಯಾಯಾಲಯದ ಮೆಟ್ಟಿಲೇರಿದ್ದರು. ಆಕೆ, ಗುತ್ತಿಗೆ ನೌಕರಳಾಗಿದ್ದರಿಂದ ಪಾರ್ಟಿಗೆ ಕರೆಯುತ್ತಿರಲಿಲ್ಲ ಎಂಬ ಕಂಪನಿಯ ವಾದ ತಳ್ಳಿಹಾಕಿದ ನ್ಯಾಯಾಲಯ, ಆರ್ಥಿಕ ಪರಿಹಾರಕ್ಕೆ ಸೂಚನೆ ನೀಡಿದೆ.
ಇದನ್ನೂ ಓದಿ :ಕೈಗಾರಿಕಾ ಉತ್ಪಾದನೆ ಪ್ರಮಾಣ ಏರಿಕೆ; ಹಣದುಬ್ಬರ ಇಳಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್