Lok Sabha Poll : ಕರ್ನಾಟಕದಲ್ಲಿ ಜೆಡಿಎಸ್‌ ಗೆ 3 ಕ್ಷೇತ್ರ ಬಿಟ್ಟುಕೊಟ್ಟ ಬಿಜೆಪಿ?ಮೂಲಗಳು

ಭಾರತೀಯ ಜನತಾ ಪಕ್ಷ 25 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು

Team Udayavani, Mar 20, 2024, 10:41 AM IST

Lok Sabha Poll : ಕರ್ನಾಟಕದಲ್ಲಿ ಜೆಡಿಎಸ್‌ ಗೆ 3 ಕ್ಷೇತ್ರ ಬಿಟ್ಟುಕೊಟ್ಟ ಬಿಜೆಪಿ: ಮೂಲಗಳು

ನವದೆಹಲಿ: ಬಿಜೆಪಿ, ಜೆಡಿಎಸ್‌ ನಡುವಿನ ಮೈತ್ರಿ ಬಗ್ಗೆ ಎಚ್‌ ಡಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಸೀಟು ಹಂಚಿಕೆ ಒಪ್ಪಂದದಂತೆ ಕರ್ನಾಟಕದಲ್ಲಿ ಜೆಡಿಎಸ್‌ ಕೊನೆಗೂ ಮೂರು ಸ್ಥಾನಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ:Arrested: ಭಜನೆ ಕೇಸ್‌; ಹಲ್ಲೆ ಮಾಡಿದ ಅಪ್ರಾಪ್ತ ಸೇರಿ 6 ಮಂದಿ ಬಂಧನ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಮಂಡ್ಯ, ಹಾಸನ ಮತ್ತು ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಲಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಎಚ್.ಡಿ.ದೇವೇಗೌಡರ ಅಳಿಯ ಡಾ.ಸಿ.ಎನ್‌ ಮಂಜುನಾಥ್‌ ಅವರು ಬಿಜೆಪಿ ಚಿಹ್ನೆಯಡಿ ಸ್ಪರ್ಧಿಸಲಿದ್ದಾರೆ. ಇಲ್ಲಿ ಕಾಂಗ್ರೆಸ್‌ ನಿಂದ ಡಿಕೆ ಸುರೇಶ್‌ ಕಣದಲ್ಲಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯ ಬಗ್ಗೆ ರಣತಂತ್ರ ರೂಪಿಸುವಲ್ಲಿ ಬಿಜೆಪಿ ಮುಖಂಡರು ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ಎಚ್.ಡಿ.ಕುಮಾರಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದರು.

2019ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಕ್ಷ 25 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಕಾಂಗ್ರೆಸ್‌ ಮತ್ತು ಜೆಡಿಎಸ್‌ ತಲಾ ಒಂದೊಂದು ಸ್ಥಾನ ಗೆದ್ದಿತ್ತು. ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಜಯ ಸಾಧಿಸಿದ್ದರು.

ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಜಯಭೇರಿಯೊಂದಿಗೆ ಅಧಿಕಾರದ ಗದ್ದುಗೆಗೆ ಏರಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಎಷ್ಟು ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.