34 ಶಾಸಕರು, 24 ಎಂಎಲ್‌ಸಿ ಇನ್ನೂ ಆಸ್ತಿ ವಿವರ ಸಲ್ಲಿಸಿಲ್ಲ


Team Udayavani, Dec 23, 2022, 6:25 AM IST

tdy-32

ಬೆಂಗಳೂರು: 2021-22ನೇ ಸಾಲಿಗೆ ಸಂಬಂಧಿಸಿದಂತೆ ಶಾಸಕ ಡಿ.ಕೆ.ಶಿವಕುಮಾರ್‌ ಸೇರಿ 34 ಶಾಸಕರು ಹಾಗೂ 24 ವಿಧಾನ ಪರಿಷತ್‌ ಸದಸ್ಯರು ತಮ್ಮ ಆಸ್ತಿ ವಿವರಗಳನ್ನು ಲೋಕಾಯುಕ್ತಕ್ಕೆ ಸಲ್ಲಿಕೆ ಮಾಡಿಲ್ಲ ಎಂಬುದು ತಿಳಿದು ಬಂದಿದೆ.

ಪ್ರತಿ ವರ್ಷ ಜೂ.30ಕ್ಕೆ ಎಲ್ಲಾ ಸದಸ್ಯರು ಲೋಕಾಯುಕ್ತ ಸಂಸ್ಥೆಗೆ ಆಸ್ತಿವಿವರ ಸಲ್ಲಿಸಬೇಕು ಎಂಬ ನಿಯಮಗಳಿವೆ. ಆದರೆ, ಈವರೆಗೆ 34 ಶಾಸಕರು ಹಾಗೂ 24 ವಿಧಾನ ಪರಿಷತ್‌ ಸದಸ್ಯರು ಆಸ್ತಿ ವಿವರ ಸಲ್ಲಿಸಿಲ್ಲ ಎಂಬುದು ಮಾಹಿತಿ ಹಕ್ಕು ಅಧಿನಿಯಮದಡಿ ಸಾಮಾಜಿಕ ಕಾರ್ಯಕರ್ತ ಎಚ್‌.ಎಂ.ವೆಂಕಟೇಶ್‌ ಪಡೆದಿರುವ ದಾಖಲೆಗಳಿಂದ ತಿಳಿದು ಬಂದಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಸಚಿವರಾದ ಬಿ.ಶ್ರೀರಾಮುಲು, ಜೆ.ಸಿ.ಮಾಧುಸ್ವಾಮಿ, ಶಾಸಕರಾದ ಡಾ.ಅಂಜಲಿ  ನಿಂಬಾಳ್ಕರ್‌, ಸಿದ್ದು ಸವದಿ, ಜಮೀರ್‌ ಅಹಮ್ಮದ್‌ ಖಾನ್‌, ನೆಹರು ಓಲೇಕಾರ್‌ ಸೇರಿದಂತೆ 34 ಶಾಸಕರು ಆಸ್ತಿ ವಿವರ ಸಲ್ಲಿಸಲು ಬಾಕಿ ಇದೆ. ವಿಧಾನ ಪರಿಷತ್‌ ಸದಸ್ಯರಾದ ಪ್ರಕಾಶ್‌ ಕೆ.ರಾಥೋಡ್‌, ಆಯನೂರು ಮಂಜುನಾಥ್‌, ಸಿ.ಪಿ.ಯೋಗೇಶ್ವರ್‌, ಕೆ.ಪಿ.ನಂಜುಂಡಿ,  ಬಿ.ಎಂ ಫಾರೂಕ ಸೇರಿದಂತೆ 24 ಮಂದಿ ತಮ್ಮ ಆಸ್ತಿ ವಿವರವನ್ನು ಲೋಕಾಯುಕ್ತಕ್ಕೆ ಸಲ್ಲಿಸಿಲ್ಲ.

ಟಾಪ್ ನ್ಯೂಸ್

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.