29 ಜಿಲ್ಲೆಗಳಲ್ಲಿ ಬ್ಲ್ಯಾಕ್‌ ಫಂಗಸ್ : ರಾಜ್ಯಾದ್ಯಂತ 446 ಪ್ರಕರಣ ಪತ್ತೆ


Team Udayavani, May 25, 2021, 7:15 AM IST

29 ಜಿಲ್ಲೆಗಳಲ್ಲಿ ಬ್ಲ್ಯಾಕ್‌ ಫಂಗಸ್ : ರಾಜ್ಯಾದ್ಯಂತ 446 ಪ್ರಕರಣ ಪತ್ತೆ

ಬೆಂಗಳೂರು : ರಾಜ್ಯದ 29 ಜಿಲ್ಲೆಗಳಲ್ಲಿ ಬ್ಲ್ಯಾಕ್‌ ಫ‌ಂಗಸ್‌ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳು 446ಕ್ಕೆ ಏರಿವೆ. ಒಟ್ಟು 12 ಸೋಂಕುಪೀಡಿತರು ಸಾವಿಗೀಡಾಗಿದ್ದು, 433 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಾಲ್ಕೈದು ಜಿಲ್ಲೆಗಳಲ್ಲಿ ಮಾತ್ರ ವರದಿಯಾದ್ದ ಫ‌ಂಗಸ್‌ ಪ್ರಕರಣಗಳು ದಾವಣಗೆರೆ ಹೊರತುಪಡಿಸಿ ಎಲ್ಲ ಜಿಲ್ಲೆಗಳಲ್ಲಿಯೂ ಕಾಣಿಸಿಕೊಂಡಿವೆ. ದಾವಣಗೆರೆಯಲ್ಲಿಯೂ ಶಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಅಧಿಕೃತ ಫ‌ಲಿತಾಂಶ ಲಭ್ಯವಾಗಿಲ್ಲ. ಒಂದೇ ವಾರದಲ್ಲಿ ಪ್ರಕರಣಗಳು ನಾಲ್ಕು ಪಟ್ಟು ಹೆಚ್ಚಳವಾಗಿವೆ. ಮೇ 17ರಂದು 98 ಇದ್ದು, ಸದ್ಯ 446ಕ್ಕೆ ಏರಿವೆ. ಸರಕಾರಿ ಆಸ್ಪತ್ರೆಗಳಲ್ಲಿ ದಾಖಲಾಗದೆ ಖಾಸಗಿಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಸಂಖ್ಯೆಯೂ ಹೆಚ್ಚಿದೆ. ಧಾರವಾಡದಲ್ಲಿ ನೂರರ ಸಮೀಪಕ್ಕೆ ಫ‌ಂಗಸ್‌ ಪ್ರಕರಣಗಳು ವರದಿಯಾಗಿದ್ದು ಆತಂಕ ಹೆಚ್ಚಿಸಿದೆ.

ಪ್ರತೀ ವಾರ 400 ಮಂದಿಗೆ ಸೋಂಕು?
ರಾಜ್ಯದಲ್ಲಿ ಪ್ರತೀ ವಾರ 400ಕ್ಕೂ ಹೆಚ್ಚು ಮಂದಿ ಬ್ಲ್ಯಾಕ್‌ ಫಂಗಸ್‌ ಕಾಯಿಲೆಗೆ ತುತ್ತಾಗಬಹುದೆಂದು ಅಂದಾಜಿಸಲಾಗಿದ್ದು, ಆಂಪೋಟೆರಿಸಿನ್‌-ಬಿ ಚುಚ್ಚುಮದ್ದಿನ 20 ಸಾವಿರ ವಯಲ್‌ಗ‌ಳನ್ನು ಪೂರೈಸುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸ ಲಾಗಿದೆ ಎಂದು ರಾಜ್ಯ ಸರಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ರೋಗಿಗಳಿಗೆ 10ರಿಂದ 12 ದಿನ ಚಿಕಿತ್ಸೆ ನೀಡಬೇಕಿದ್ದು, ಪ್ರತೀ ದಿನ 4 ವಯಲ್‌ಗ‌ಳಂತೆ ಪ್ರತೀ ರೋಗಿಗೆ ಒಟ್ಟು 50 ವಯಲ್‌ಗ‌ಳ ಅಗತ್ಯವಿದೆ. ಈ ಆಧಾರದಲ್ಲಿ 20 ಸಾವಿರ ವಯಲ್‌ಗ‌ಳನ್ನು ಪೂರೈಸುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿದೆ ಎಂದು ಸರಕಾರ ಹೇಳಿದೆ.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.