ರಕ್ಷಣಾ ಶಸ್ತ್ರಾಸ್ತ್ರ ತಯಾರಿಕಾ ಕ್ಷೇತ್ರದಲ್ಲಿ ಹೊಸ ಆವಿಷ್ಕಾರಕ್ಕೆ ನಗದು ಬಹುಮಾನ
Team Udayavani, Jun 13, 2021, 9:49 PM IST
ನವದೆಹಲಿ: ರಕ್ಷಣಾ ಶಸ್ತ್ರಾಸ್ತ್ರ ತಯಾರಿಕಾ ಕ್ಷೇತ್ರದಲ್ಲಿ ಹೊಸ ಆವಿಷ್ಕಾರಗಳನ್ನು ಮಾಡುವವರಿಗೆ ನಗದು ಪುರಸ್ಕಾರ ನೀಡುವ ಮೂಲಕ ಮೇಕ್ ಇನ್ ಇಂಡಿಯಾಕ್ಕೆ ಹೆಚ್ಚಿನ ಉತ್ತೇಜನ ನೀಡಲು ರಕ್ಷಣಾ ಇಲಾಖೆ ತೀರ್ಮಾನಿಸಿದೆ. ಇದಕ್ಕಾಗಿ ಕೇಂದ್ರ ಬಜೆಟ್ನಲ್ಲಿ 499.8 ಕೋಟಿ ರೂ.ಗಳನ್ನು ಮೀಸಲಿರಿಸುವ ಪ್ರಸ್ತಾವನೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಒಪ್ಪಿಗೆ ನೀಡಿದ್ದಾರೆ.
ಈ ಮೂಲಕ ರಕ್ಷಣಾ ಶಸ್ತ್ರಾಸ್ತ್ರ ತಯಾರಿಕಾ ಕ್ಷೇತ್ರವನ್ನು ಸಂಪೂರ್ಣವಾಗಿ ಆತ್ಮನಿರ್ಭರವನ್ನಾಗಿಸಲು ಹೊಸ ಪ್ರಯತ್ನಕ್ಕೆ ಕೈಹಾಕಲಾಗಿದೆ. ಈ ಕುರಿತಂತೆ ಪ್ರಕಟಣೆ ನೀಡಿರುವ ರಕ್ಷಣಾ ಇಲಾಖೆ, “ಶಸ್ತ್ರಾಸ್ತ್ರ ತಯಾರಿಕೆಯಲ್ಲಿ ತೊಡಗಿಕೊಳ್ಳುವ ಸುಮಾರು 300 ಸ್ಟಾರ್ಟ್ ಅಪ್ ಗಳು ಯಾವುದಾದರೂ ಹೊಸ ಆವಿಷ್ಕಾರಗಳನ್ನು ಮಾಡಿದರೆ ಅಂಥ ಕಂಪನಿಗಳಿಗೆ ಈ ನಗದು ಪುರಸ್ಕಾರ ನೀಡಲಾಗುತ್ತದೆ.
ಇದನ್ನೂ ಓದಿ:ಒಂದೇ ಕುಟುಂಬದ 11 ಜನರಿಗೆ ಸೋಂಕು : ಗ್ರಾಮಸ್ಥರಲ್ಲಿ ಆತಂಕ
ಇನ್ನೋವೇಷನ್ಸ್ ಫಾರ್ ಡಿಫೆನ್ಸ್ ಎಕ್ಸೆಲೆನ್ಸ್ (ಐಡಿಇಎಕ್ಸ್)- ಡಿಫೆನ್ಸ್ ಇನೋವೇಷನ್ ಆರ್ಗನೈಷನ್ ಎಂಬ ಯೋಜನೆಯಡಿ ಈ ಬಹುಮಾನ ವಿತರಿಸಲಾಗುತ್ತದೆ. ಮುಂದಿನ ಐದು ವರ್ಷಗಳವರೆಗೆ ಈ ಯೋಜನೆ ಚಾಲ್ತಿಯಲ್ಲಿರಲಿದೆ’ ಎಂದು ರಕ್ಷಣಾ ಇಲಾಖೆ ಪ್ರಕಟಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್