ಧಾರವಾಡ ಜಿಲ್ಲೆಯಲ್ಲಿಂದು ಐದು ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆ

183 ಕ್ಕೇರಿದ ಪ್ರಕರಣಗಳ ಸಂಖ್ಯೆ

Team Udayavani, Jun 20, 2020, 9:39 PM IST

ಧಾರವಾಡ ಜಿಲ್ಲೆಯಲ್ಲಿಂದು ಐದು ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆ

ಧಾರವಾಡ : ಜಿಲ್ಲೆಯಲ್ಲಿ ಇಂದು 5 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ.

DWD 179   ಪಿ  8286 (52 ವರ್ಷ,ಪುರುಷ) , ಇವರು ಧಾರವಾಡ ಸಂಗಮ್ ಟಾಕೀಸ್ ಹತ್ತಿರ ಕೆಂಪಗೇರಿ ಓಣಿಯ ನಿವಾಸಿ. ನೆಗಡಿ,ಕೆಮ್ಮು ಹಾಗೂ ತೀವ್ರ ಜ್ವರದಿಂದ ( ಐಎಲ್ಐ) ಬಳಲುತ್ತಿದ್ದರು .DWD 180   ಪಿ  8287 (65 ವರ್ಷ,ಮಹಿಳೆ ) , ಇವರು ಹುಬ್ಬಳ್ಳಿ ತಾಲೂಕು ರಾಯನಾಳದ ಬಸಮ್ಮ ಕಾಲನಿ ನಿವಾಸಿ. ಸಂಪರ್ಕ ಪತ್ತೆ ಮಾಡಲಾಗುತ್ತಿದೆ.

DWD   181 ಪಿ  8288 ( 43 ವರ್ಷ ,ಪುರುಷ) ಹುಬ್ಬಳ್ಳಿ ರಾಮಲಿಂಗೇಶ್ವರ ನಗರದ ನಿವಾಸಿ. ನೆಗಡಿ,ಕೆಮ್ಮು ಹಾಗೂ ತೀವ್ರ ಜ್ವರದಿಂದ ( ಐಎಲ್ಐ) ಬಳಲುತ್ತಿದ್ದರು . DWD 182 ಪಿ 8289 (48 ವರ್ಷ, ಪುರುಷ) ,ಈಗಈ 183  ಪಿ 8290(40 ವರ್ಷ ,ಮಹಿಳೆ) ಇವರಿಬ್ಬರೂ ನವಲಗುಂದ ತಾಲ್ಲೂಕು ಮೊರಬ ಗ್ರಾಮದ ನಿವಾಸಿಗಳು.ಪಿ 7039 ಅವರೊಂದಿಗೆ ಸಂಪರ್ಕ ಹೊಂದಿದ್ದರು.

06 ಜನ ಗುಣಮುಖ , ಆಸ್ಪತ್ರೆಯಿಂದ ಬಿಡುಗಡೆ
ಕೋವಿಡ್ ನಿಂದ ಸಂಪೂರ್ಣ ಗುಣಮುಖರಾಗಿರುವ ಪಿ 6253 ( 37 , ಪುರುಷ) , ಪಿ 6263(46 ,ಪುರುಷ) , ಪಿ 6264( 33, ಮಹಿಳೆ), ಪಿ 6265( 12 , ಬಾಲಕಿ) ,ಪಿ 6264 (33, ಮಹಿಳೆ) ಹಾಗೂ ಪಿ 6269( 28 ,ಪುರುಷ) ಈ ಆರು ಜನರನ್ನು ನಿನ್ನೆ ಜೂನ್ 19 ರ ಸಂಜೆ ಕಿಮ್ಸ್ ನಿಂದ ಬಿಡುಗಡೆ ಮಾಡಲಾಗಿದೆ.

ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 183 ಕ್ಕೇರಿದೆ.62 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.