Udayavni Special

ಮಹಾರಾಷ್ಟ್ರದಲ್ಲಿ ಕಮರಿಗೆ ಉರುಳಿದ ಬಸ್ 5 ಮಂದಿ ಸಾವು, 35ಕ್ಕೂ ಹೆಚ್ಚು ಮಂದಿಗೆ ಗಾಯ


Team Udayavani, Oct 21, 2020, 11:22 AM IST

ಮಹಾರಾಷ್ಟ್ರದಲ್ಲಿ ಕಮರಿಗೆ ಉರುಳಿದ ಬಸ್ 5 ಮಂದಿ ಸಾವು, 35ಕ್ಕೂ ಹೆಚ್ಚು ಮಂದಿಗೆ ಗಾಯ

ಮಹಾರಾಷ್ಟ್ರ : ಬೆಳ್ಳಂಬೆಳಗ್ಗೆ ಮಹಾರಾಷ್ಟ್ರದ ನಂದುರ್ಬಾರ್ ಬಳಿ ಬಸ್ಸೊಂದು ಕಮರಿಗೆ ಉರುಳಿದ ಪರಿಣಾಮ ಐದು ಮಂದಿ ಪ್ರಯಾಣಿಕರು ಸಾವನ್ನಪ್ಪಿ ಸುಮಾರು 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬುಧವಾರ ಮುಂಜಾನೆ ಸಂಭವಿಸಿದೆ.

ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಸ್ಪಿ ಮಹೇಂದ್ರ ಪಂಡಿತ್ ತಿಳಿಸಿದ್ದಾರೆ.

ಬುಧವಾರ ಮುಂಜಾನೆ 1 ಗಂಟೆಯ ವೇಳೆಗೆ ಮಲ್ಕಾಪುರದಿಂದ ಸೂರತ್ ಕಡೆಗೆ ತೆರಳುತ್ತಿದ್ದ ಸಂದರ್ಭ ನಂದುರ್ಬಾರ್ ಬಳಿಯ ಘಾಟಿಯಲ್ಲಿ ಸಂಚರಿಸುತ್ತಿದ್ದ ವೇಳೆ ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಇನ್ನೊಂದು ಬಸ್ಸು ಹಿಂದಿನಿಂದ ಡಿಕ್ಕಿ ಹೊಡೆದಿದೆ ಪರಿಣಾಮ ಎದುರಿದ್ದ ಬಸ್ಸು ನಿಯಂತ್ರಣ ಕಳೆದುಕೊಂಡು 80 ಅಡಿ ಆಳದ ಕಮರಿಗೆ ಉರುಳಿ ಬಿದ್ದಿದೆ ಈ ಘಟನೆಯಿಂದ ಐದು ಮಂದಿ ಸಾವನ್ನಪ್ಪಿದರೆ, 35 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ:ಪಾಕ್ ನಲ್ಲಿ ಹಿಂಸಾಚಾರ ಸ್ಪೋಟ: 10 ಪೊಲೀಸರ ಹತ್ಯೆ, ಪಾಕ್ ನಲ್ಲೀಗ ಸೇನೆ ವರ್ಸಸ್ ಪೊಲೀಸ್

ಘಟನೆ ಸಂಭವಿಸಿದ ಕೂಡಲೇ ಅಧಿಕಾರಿಗಳು ಹಾಗೂ ರಕ್ಷಣಾ ತಂಡ, ಕ್ರೇನ್ ಜೊತೆಗೆ ರಕ್ಷಣಾ ಸಾಮಗ್ರಿಗಳೊಂದಿಗೆ ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು.

ಗಾಯಗೊಂಡ 35 ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ನಂದೂರ್ಬಾರ್ ನಲ್ಲಿರುವ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

fever.jpg

ಮುಖದ ತೇವ ಕಾಪಾಡಿ…ಫೀವರ್‌ ಆ್ಯಂಡ್‌ ಲವ್ಲಿ

ರಾಜಕೀಯ ಒತ್ತಡದಿಂದ ಬಿಎಸ್ ವೈ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ

ರಾಜಕೀಯ ಒತ್ತಡದಿಂದ ಬಿಎಸ್ ವೈ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ!

sd-31

ಉತ್ತಮ ಆರೋಗ್ಯಕ್ಕೆ ಮೆಂತೆ ಸೇವನೆ

ಬಿಹಾರ ಮಾಜಿ ಡಿಸಿಎಂ ಸುಶೀಲ್ ಮೋದಿ ಗೆ ರಾಜ್ಯಸಭಾ ಟಿಕೆಟ್

ಬಿಹಾರ ಮಾಜಿ ಡಿಸಿಎಂ ಸುಶೀಲ್ ಮೋದಿ ಗೆ ರಾಜ್ಯಸಭಾ ಟಿಕೆಟ್

ಬಿಜೆಪಿ ವಲಸಿಗ ಶಾಸಕರಲ್ಲೇ ಭಿನ್ನರಾಗ: ತಡರಾತ್ರಿ ಮೀಟಿಂಗ್, ‘ನಾಯಕ’ರ ವಿರುದ್ಧ ಆಕ್ರೋಶ

ಬಿಜೆಪಿ ವಲಸಿಗ ಶಾಸಕರಲ್ಲೇ ಭಿನ್ನರಾಗ: ತಡರಾತ್ರಿ ಮೀಟಿಂಗ್, ‘ನಾಯಕ’ರ ವಿರುದ್ಧ ಆಕ್ರೋಶ

ಪೊಲಾರ್ಡ್ ಆರ್ಭಟದ ನಡುವೆಯೂ ವಿಂಡೀಸ್‌ಗೆ ಆಘಾತ ನೀಡಿದ ಕಿವೀಸ್‌

ಪೊಲಾರ್ಡ್ ಆರ್ಭಟದ ನಡುವೆಯೂ ವಿಂಡೀಸ್‌ಗೆ ಆಘಾತ ನೀಡಿದ ಕಿವೀಸ್‌

ಬಿಜೆಪಿ ವರಿಷ್ಠರ ರಂಗಪ್ರವೇಶ: ಲಿಂಗಾಯತ ಅಸ್ತ್ರಕ್ಕೆ ದಿಲ್ಲಿ ತಡೆ

ಬಿಜೆಪಿ ವರಿಷ್ಠರ ರಂಗಪ್ರವೇಶ: ಲಿಂಗಾಯತ ಅಸ್ತ್ರಕ್ಕೆ ದಿಲ್ಲಿ ತಡೆ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಹಾರ ಮಾಜಿ ಡಿಸಿಎಂ ಸುಶೀಲ್ ಮೋದಿ ಗೆ ರಾಜ್ಯಸಭಾ ಟಿಕೆಟ್

ಬಿಹಾರ ಮಾಜಿ ಡಿಸಿಎಂ ಸುಶೀಲ್ ಮೋದಿ ಗೆ ರಾಜ್ಯಸಭಾ ಟಿಕೆಟ್

ಇಂದು ಮೋದಿ ಲಸಿಕೆ ಪ್ರವಾಸ : ಅಹ್ಮದಾಬಾದ್‌, ಪುಣೆ, ಹೈದರಾಬಾದ್‌ ಸಂಸ್ಥೆಗಳಿಗೆ ಭೇಟಿ

ಇಂದು ಮೋದಿ ಲಸಿಕೆ ಪ್ರವಾಸ : ಅಹ್ಮದಾಬಾದ್‌, ಪುಣೆ, ಹೈದರಾಬಾದ್‌ ಸಂಸ್ಥೆಗಳಿಗೆ ಭೇಟಿ

ಐಐಟಿಯನ್ನರ ಕೋಟಿ ಪ್ಯಾಕೇಜ್‌ ಕನಸಿಗೆ ಕೋವಿಡ್ “ಕನ್ನ’

ಐಐಟಿಯನ್ನರ ಕೋಟಿ ಪ್ಯಾಕೇಜ್‌ ಕನಸಿಗೆ ಕೋವಿಡ್ “ಕನ್ನ’

PUBG GAME

ಪಬ್ ಜಿ ಹೊಸ ಆವೃತ್ತಿ ಭಾರತದಲ್ಲಿ ಈ ವರ್ಷಾಂತ್ಯ ಬಿಡುಗಡೆ ?: ಸಂಸ್ಥೆ ಹೇಳುವುದೇನು ?

QS‌ 2021 ರ್‍ಯಾಂಕಿಂಗ್‌ ಪಟ್ಟಿ ಬಿಡುಗಡೆ: ಭಾರತದಲ್ಲಿ ಐಐಟಿ ಬಾಂಬೆಯೇ ಬೆಸ್ಟ್‌

QS‌ 2021 ರ್‍ಯಾಂಕಿಂಗ್‌ ಪಟ್ಟಿ ಬಿಡುಗಡೆ: ಭಾರತದಲ್ಲಿ ಐಐಟಿ ಬಾಂಬೆಯೇ ಬೆಸ್ಟ್‌

MUST WATCH

udayavani youtube

ತಾರಸಿಯಲ್ಲಿ ಹೂ, ಹಣ್ಣು, ತರಕಾರಿ ತರಾವರಿ

udayavani youtube

25 ವರ್ಷಗಳಿಂದ ಮಸಾಲೆ ಉದ್ಯಮದಲ್ಲಿ ಸಂಚಲನವನ್ನು ಸೃಷ್ಟಿಸಿದ ಉಡುಪಿಯ ಮಹಿಳೆ

udayavani youtube

ಮಂಗಳೂರು: ಸರ್ಕ್ಯೂಟ್ ಹೌಸ್ ರಸ್ತೆಯಲ್ಲಿ ಲಷ್ಕರ್ ಉಗ್ರರ ಪರ ಗೋಡೆ ಬರಹ

udayavani youtube

ಮಂಗಳೂರು ವಿಮಾನನಿಲ್ದಾಣಕ್ಕೆ ಮಧ್ವಶಂಕರ ಹೆಸರು: ಪುತ್ತಿಗೆ ಶ್ರೀ ಒಲವು

udayavani youtube

ಶತಮಾನಗಳಿಂದಲೂ ನಡೆಯುತ್ತಿರುವ ತುಳುವರ ಭೂಮಿಪೂಜೆ ಗದ್ದೆಕೋರಿ ಈಗಲೂ ಇಲ್ಲಿ ಜೀವಂತ

ಹೊಸ ಸೇರ್ಪಡೆ

ಆಲಾಡಿ ಜಾಕ್‌ವೆಲ್‌ ಶೇ. 70 ಪೂರ್ಣ

ಆಲಾಡಿ ಜಾಕ್‌ವೆಲ್‌ ಶೇ. 70 ಪೂರ್ಣ

fever.jpg

ಮುಖದ ತೇವ ಕಾಪಾಡಿ…ಫೀವರ್‌ ಆ್ಯಂಡ್‌ ಲವ್ಲಿ

Untitled-1

ನೇತ್ರಾವತಿ-ಫಲ್ಗುಣಿಯಲ್ಲಿ ಜಲ ಪ್ರವಾಸೋದ್ಯಮಕ್ಕೆ ಹೊಸ ಯೋಜನೆ

ಹಿನ್ನೀರು ಮೀನುಗಾರಿಕೆ ಕೃಷಿ ಸಬ್ಸಿಡಿಗೆ 1 ಸಾವಿರ ಅರ್ಜಿ

ಹಿನ್ನೀರು ಮೀನುಗಾರಿಕೆ ಕೃಷಿ ಸಬ್ಸಿಡಿಗೆ 1 ಸಾವಿರ ಅರ್ಜಿ

ರಾಜಕೀಯ ಒತ್ತಡದಿಂದ ಬಿಎಸ್ ವೈ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ

ರಾಜಕೀಯ ಒತ್ತಡದಿಂದ ಬಿಎಸ್ ವೈ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.