In-space organization; ಭೂ ಪರಿವೀಕ್ಷಣ ಉಪಗ್ರಹ ಯೋಜನೆಗೆ ಐದು ಖಾಸಗಿ ಸಂಸ್ಥೆಗಳು ಸಜ್ಜು

ಇನ್‌- ಸ್ಪೇಸ್‌ ಸಂಸ್ಥೆಯ ಘೋಷಣೆ

Team Udayavani, Aug 9, 2023, 6:20 AM IST

inIn-space organization; ಭೂ ಪರಿವೀಕ್ಷಣ ಉಪಗ್ರಹ ಯೋಜನೆಗೆ ಐದು ಖಾಸಗಿ ಸಂಸ್ಥೆಗಳು ಸಜ್ಜು

ಹೊಸದಿಲ್ಲಿ: ಇನ್ನು ಕೆಲವೇ ತಿಂಗಳಲ್ಲಿ ಭೂ ಪರಿವೀಕ್ಷಣ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಕನಿಷ್ಠ 5 ಖಾಸಗಿ ಬಾಹ್ಯಾಕಾಶ ಕಂಪೆನಿಗಳು ಮುಂದೆ ಬಂದಿವೆ ಎಂದು ಬಾಹ್ಯಾಕಾಶ ಕ್ಷೇತ್ರದಲ್ಲಿ ಖಾಸಗಿ ಸಂಸ್ಥೆಗಳ ಪಾಲ್ಗೊಳ್ಳುವಿಕೆಗೆ ಉತ್ತೇಜನ ನೀಡುತ್ತಿರುವ ನೋಡಲ್‌ ಏಜೆನ್ಸಿ ದಿ ಇಂಡಿಯನ್‌ ನ್ಯಾಶನಲ್‌ ಸ್ಪೇಸ್‌ ಪ್ರೊಮೋಶನ್ಸ್‌ ಆ್ಯಂಡ್‌ ಆಥರೈಸೇಶನ್‌ ಸೆಂಟರ್‌(ಇನ್‌-ಸ್ಪೇಸ್‌) ಹೇಳಿದೆ.

ಗ್ಯಾಲಕ್ಸ್‌ಐ, ಪಿಕ್ಸೆಲ್‌, ಧ್ರುವ ಸ್ಪೇಸ್‌, ಅಝಿಸ್ಟಾ ಬಿಎಸ್‌ಟಿ ಏರೋಸ್ಪೇಸ್‌ ಮತ್ತು ಕಲೈಡೋಇಒ ಎಂಬ ಕಂಪೆನಿಗಳು ಭೂ ಪರಿವೀಕ್ಷಣ ಯೋಜನೆಗಳನ್ನು ಕೈಗೆತ್ತಿಕೊಂಡಿವೆ. ಗ್ಯಾಲಕ್ಸ್‌ಐ ಸಂಸ್ಥೆಯ “ದೃಷ್ಟಿ’ ಯೋಜನೆಯ ಮೊದಲ ಉಪಗ್ರಹವು ಪ್ರಸಕ್ತ ವರ್ಷದ ನಾಲ್ಕನೇ ತ್ತೈಮಾಸಿಕದಲ್ಲಿ ಉಡಾವಣೆಯಾಗುವ ನಿರೀಕ್ಷೆಯಿದೆ.

ಇನ್ನು ಈಗಾಗಲೇ ಹಲವು ಉಪಗ್ರಹ ಉಡಾಯಿಸಿ ಅನುಭವ ಹೊಂದಿರುವ ಪಿಕ್ಸೆಲ್‌ ಸಂಸ್ಥೆ ಕೂಡ ಇದೇ ವರ್ಷ 6 ಉಪಗ್ರಹಗಳನ್ನು ಉಡಾವಣೆ ಮಾಡಲು ನಿರ್ಧರಿಸಿದೆ. ಧ್ರುವ ಸ್ಪೇಸ್‌ ಸಂಸ್ಥೆಯು 2024ರ ಮೊದಲ ತ್ತೈಮಾಸಿಕದಲ್ಲಿ ಭೂ ಪರಿವೀಕ್ಷಣಾ ಉಪಗ್ರಹ ಯೋಜನೆಯನ್ನು ಸಾಕಾರಗೊಳಿಸಲಿದೆ.

ಅಝಿಸ್ಟಾ ಬಿಎಸ್‌ಟಿ ಏರೋಸ್ಪೇಸ್‌ ತನ್ನ ಮೊದಲ ರಿಮೋಟ್‌ ಸೆನ್ಸಿಂಗ್‌ ಉಪಗ್ರಹವನ್ನು, ಕಲೈಡೋಇಒ ಸಂಸ್ಥೆಯು 4 ಉಪಗ್ರಹಗಳ ಪುಂಜವನ್ನು ಇದೇ ವರ್ಷ ಉಡಾವಣೆ ಮಾಡಲಿವೆ ಎಂದೂ ಇನ್‌ಸ್ಪೇಸ್‌ ತಿಳಿಸಿದೆ.

ಟಾಪ್ ನ್ಯೂಸ್

ಅಧಿಕಾರ ಸಿಗದಕ್ಕೆ ಎಚ್‌ಡಿಕೆ ಹತಾಶರಾಗಿ ಮಾತನಾಡುತ್ತಿದ್ದಾರೆ: ಡಿಕೆಶಿ ಲೇವಡಿ

ಅಧಿಕಾರ ಸಿಗದಕ್ಕೆ ಎಚ್‌ಡಿಕೆ ಹತಾಶರಾಗಿ ಮಾತನಾಡುತ್ತಿದ್ದಾರೆ: ಡಿಕೆಶಿ ಲೇವಡಿ

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

ಚೀನಾ ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

China ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

ಪದವೀಧರರ ಕ್ಷೇತ್ರದ ಮತದಾರರ ಧ್ವನಿಯಾಗಲು ಸ್ಪರ್ಧೆ : ರಘುಪತಿ ಭಟ್‌

ಪದವೀಧರರ ಕ್ಷೇತ್ರದ ಮತದಾರರ ಧ್ವನಿಯಾಗಲು ಸ್ಪರ್ಧೆ : ರಘುಪತಿ ಭಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Conspiracy case: Relief for Sudhakaran of Congress

CPM ನಾಯಕನ ಹತ್ಯೆ ಸಂಚು: ಕಾಂಗ್ರೆಸ್‌ನ ಸುಧಾಕರನ್‌ಗೆ ರಿಲೀಫ್

BJP notice to Union Minister Sinha who did not come to campaign and did not vote

BJP: ಪ್ರಚಾರಕ್ಕೆ ಬರದ, ವೋಟ್‌ ಮಾಡದ ಕೇಂದ್ರ ಸಚಿವ ಸಿನ್ಹಾಗೆ ಬಿಜೆಪಿ ನೋಟಿಸ್‌

Bangla MP who came to Kolkata goes missing

ಕೋಲ್ಕತಾಗೆ ಬಂದ ಬಾಂಗ್ಲಾ ಸಂಸದ ನಾಪತ್ತೆ

Swati Maliwal case: Data destruction on Bibhav’s phone

Swati Maliwal case: ಬಿಭವ್‌ ಫೋನ್‌ನಲ್ಲಿ ದತ್ತಾಂಶ ನಾಶ

Former AAP leader Jagbir Singh joins BJP

New Delhi; ಆಪ್‌ ಮಾಜಿ ನಾಯಕ ಜಗ್ಬೀರ್‌ ಸಿಂಗ್‌ ಬಿಜೆಪಿ ಸೇರ್ಪಡೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಅಧಿಕಾರ ಸಿಗದಕ್ಕೆ ಎಚ್‌ಡಿಕೆ ಹತಾಶರಾಗಿ ಮಾತನಾಡುತ್ತಿದ್ದಾರೆ: ಡಿಕೆಶಿ ಲೇವಡಿ

ಅಧಿಕಾರ ಸಿಗದಕ್ಕೆ ಎಚ್‌ಡಿಕೆ ಹತಾಶರಾಗಿ ಮಾತನಾಡುತ್ತಿದ್ದಾರೆ: ಡಿಕೆಶಿ ಲೇವಡಿ

Conspiracy case: Relief for Sudhakaran of Congress

CPM ನಾಯಕನ ಹತ್ಯೆ ಸಂಚು: ಕಾಂಗ್ರೆಸ್‌ನ ಸುಧಾಕರನ್‌ಗೆ ರಿಲೀಫ್

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

ಚೀನಾ ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

China ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.