ಸ್ಫೋಟಗೊಳ್ಳದ 500 ಕೆಜಿ ಬಾಂಬ್! ಚೆರ್ನಿಹಿವ್ನ ಕಟ್ಟಡದಲ್ಲಿ ಬಿದ್ದಿದ್ದ ಬಾಂಬು
ಸ್ಫೋಟಿಸದ ಕಾರಣ ಉಳಿದವು ಹಲವು ಜೀವಗಳು
Team Udayavani, Mar 8, 2022, 8:20 AM IST
ಉಕ್ರೇನ್ ಮೇಲೆ ರಷ್ಯಾ ದಾಳಿ ಆರಂಭಿಸಿ 12 ದಿನಗಳು ಪೂರ್ಣಗೊಂಡಿವೆ. ನಿರಂತರ ದಾಳಿಯಿಂದ ಉಕ್ರೇನ್ನ ಹಲವು ನಗರಗಳು ಪತನದಂಚಿಗೆ ತಲುಪಿವೆ.
ಇದರ ನಡುವೆಯೇ, ಉಕ್ರೇನ್ನ ಉತ್ತರ ಭಾಗದಲ್ಲಿರುವ ಚೆರ್ನಿಹಿವ್ನಲ್ಲಿ ವಸತಿ ಕಟ್ಟಡವೊಂದರ ಮೇಲೆ ರಷ್ಯಾ ಪಡೆಗಳು ಬರೋಬ್ಬರಿ 500 ಕೆಜಿ ತೂಕ ಈ ಕುರಿತು ಸೋಮವಾರ ಟ್ವೀಟ್ ಮಾಡಿರುವ ಉಕ್ರೇನ್ ವಿದೇಶಾಂಗ ಸಚಿವ ಕುಲೇಬಾ, “ಅದೃಷ್ಟಕ್ಕೆ ಈ 500 ಕೆಜಿಯ ಬಾಂಬ್ ಸ್ಫೋಟಗೊಳ್ಳದೇ ಉಳಿಯಿತು. ಆದರೆ, ಇನ್ನು ಎಷ್ಟೋ ಬಾಂಬುಗಳು ಸ್ಫೋಟಗೊಂಡು, ಮಕ್ಕಳು, ಮಹಿಳೆಯರು ಸೇರಿ ಹಲವು ಅಮಾ ಯಕರನ್ನು ಬಲಿಪಡೆದು ಕೊಂಡಿವೆ’ ಎಂದು ಬರೆದಿದ್ದಾರೆ.
ಜತೆಗೆ ರಷ್ಯಾದ ಈ ಬೀಭತ್ಸ ಆಕ್ರಮಣದಿಂದ ನಮ್ಮ ಜನರನ್ನು ರಕ್ಷಿಸಲು ಜಗತ್ತು ನಮಗೆ ಸಹಾಯ ಮಾಡಬೇಕು. ನಮ್ಮ ಗಗನವನ್ನು ವಿಮಾನಗಳ ಹಾರಾಟಕ್ಕೆ ನಿರ್ಬಂಧ ಹೇರಲು ನೆರವಾಗಬೇಕು, ನಮಗೆ ಸಮರ ವಿಮಾನ ಗಳನ್ನು ರವಾನಿಸಬೇಕು ಎಂದೂ ಅವರು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
Israel-Iran ಅಣುಯುದ್ಧ? ಇರಾನ್ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ
MUST WATCH
ಹೊಸ ಸೇರ್ಪಡೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ