ವಿದ್ಯಾರ್ಥಿ ನಿಲಯಗಳಲ್ಲಿ 45,108 ಜನರಿಗೆ ಆಶ್ರಯ : ಗೋವಿಂದ ಕಾರಜೋಳ


Team Udayavani, Jun 6, 2020, 8:24 PM IST

ವಿದ್ಯಾರ್ಥಿ ನಿಲಯಗಳಲ್ಲಿ 54,108 ಜನರಿಗೆ ಆಶ್ರಯ : ಗೋವಿಂದ ಕಾರಜೋಳ

ಬೆಂಗಳೂರು: ಕೋವಿಡ್-19 ರೋಗಾಣು ನಿಯಂತ್ರಣಕ್ಕಾಗಿ ಈವರೆಗೆ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯ ವಸತಿ ನಿಲಯಗಳಲ್ಲಿ ಒಟ್ಟು 45,108 ಜನರನ್ನು ಕ್ವಾರಂಟೈನ್ ನಲ್ಲಿಡಲಾಗಿದೆ ಎಂದು ಉಪಮುಖ್ಯಮಂತ್ರಿಯವರಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ತಿಳಿಸಿದ್ದಾರೆ.

ಪರಿಶಿಷ್ಟ ಜಾತಿ , ಪರಿಶಿಷ್ಟ ಪಂಗಡ ಹಾಗೂ ವಸತಿ ಶಾಲೆ ಸೇರಿದಂತೆ ಒಟ್ಟು 530 ವಸತಿ ಶಾಲೆಗಳಲ್ಲಿ ಈವರೆಗೆ 45,108 ಜನರನ್ನು ಕ್ವಾರಂಟೈನ್ ನಲ್ಲಿಡಲಾಗಿದೆ.

ಪ್ರಸ್ತುತವಾಗಿ 13,170 ಜನರು ಕ್ವಾರಂಟೈನ್ ನಲ್ಲಿದ್ದಾರೆ. 101 ಪರಿಹಾರ ಕೇಂದ್ರಗಳಲ್ಲಿ 10860 ಕಾರ್ಮಿಕರು, ವಲಸೆ ಕಾರ್ಮಿಕರು, ನಿರಾಶ್ರಿತರಿಗೆ ಆಶ್ರಯ ನೀಡಲಾಗಿತ್ತು. ಹೊರ ರಾಜ್ಯಗಳ ವಿದ್ಯಾರ್ಥಿಗಳು, ನಿರಾಶ್ರಿತರಿಗೂ ವಿದ್ಯಾರ್ಥಿ ನಿಲಯಗಳಲ್ಲಿ ಆಶ್ರಯ ನೀಡಲಾಗಿತ್ತು. ಮಿಜೋರಾಂನ 200ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಲ್ಲಿ ಸೌಲಭ್ಯ ಕಲ್ಪಿಸಲಾಗಿತ್ತು. ಮಿಜೋರಾಂ ಮುಖ್ಯಮಂತ್ರಿಗಳು ಈ ಕಾರ್ಯಕ್ಕೆ ಶ್ಲಾಘಿಸಿದ್ದರು. ಇವರೆಲ್ಲರೂ ಊಟೋಪಚಾರ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಿ ಕೋವಿಡ್-19 ನಿಯಂತ್ರಣಕ್ಕಾಗಿ ಶ್ರಮಿಸಲಾಗಿದೆ.

ಬೆಂಗಳೂರು ಮಿಜೋರಾಂ ಅಸೋಷಿಯೇಷನ್ ನ ಅಧ್ಯಕ್ಷ ಲಾಲ್ಡಿಂಗ್ಲಿಯಾನಾ ಮತ್ತು ಇತರ ಪದಾಧಿಕಾರಿಗಳು ಉಪಮುಖ್ಯಮಂತ್ರಿಯರಿಗೆ ಕೃತಜ್ಞತೆ ಸಲ್ಲಿಸಿ, ಸಮಾಜ ಕಲ್ಯಾಣ ಇಲಾಖೆಯ ಈ ನೆರವನ್ನು ಸದಾ ಸ್ಮರಿಸುವುದಾಗಿ ತಿಳಿಸಿದರು.

ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀ ಕುಮಾರ ನಾಯಕ್, ಸಲಹೆಗಾರರಾದ ಶ್ರೀ ವೆಂಕಟಯ್ಯ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.