ಕಂಟಕವಾದ ಸಾಹಸ…700 ಅಡಿ ಎತ್ತರದಿಂದ ಕೆಳಕ್ಕೆ ಬಿದ್ದು ಪ್ರಾಣಬಿಟ್ಟ ಸಾಹಸಿಗ ರೆಮಿ

ಗುರುವಾರ ನಡೆದ ಈ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ.

Team Udayavani, Jul 31, 2023, 5:10 PM IST

ಕಂಟಕವಾದ ಸಾಹಸ…700 ಅಡಿ ಬೃಹತ್‌ ಕಟ್ಟಡದಿಂದ ಕೆಳಕ್ಕೆ ಬಿದ್ದು ಪ್ರಾಣಬಿಟ್ಟ ಸಾಹಸಿಗ ರೆಮಿ

ಹಾಂಗ್‌ ಕಾಂಗ್:‌  ಗಗನಚುಂಬಿ ಕಟ್ಟಡಗಳನ್ನು ಏರುವ ಸಾಹಸದಲ್ಲಿಯೇ ಜನಪ್ರಿಯನಾಗಿದ್ದ ಫ್ರೆಂಚ್‌ ಡೇರ್‌ ಡೆವಿಲ್‌ ರೆಮಿ ಎನಿಗ್ಮಾ ಲೂಸಿಡಿ (30ವರ್ಷ) ಹಾಂಗ್‌ ಕಾಂಗ್‌ ನ 68 ಮಹಡಿಗಳುಳ್ಳ ಟ್ರೆಗುಂಟರ್‌ ಟವರ್‌ ಅನ್ನು ಏರಿದ್ದು, ಈ ಸಂದರ್ಭದಲ್ಲಿ ಬರೋಬ್ಬರಿ 721 ಅಡಿ ಎತ್ತರದಿಂದ ಆಯತಪ್ಪಿ ಬಿದ್ದು ದುರಂತ ಅಂತ್ಯ ಕಂಡಿರುವ ಘಟನೆ ನಡೆದಿದೆ.

ಇದನ್ನೂ ಓದಿ:WFI Elections: ನನ್ನ ಕುಟುಂಬದವರು ಯಾರೂ ನಾಮಪತ್ರ ಸಲ್ಲಿಸುತ್ತಿಲ್ಲ: ಬ್ರಿಜ್ ಭೂಷಣ್

ರೆಮಿ ಲೂಸಿಡಿ ಜಗತ್ತಿನ ಅತೀ ಎತ್ತರದ ಗಗನಚುಂಬಿ ಕಟ್ಟಡಗಳನ್ನು ಏರುವ ಸಾಹಸದಲ್ಲಿ ಇತಿಹಾಸವನ್ನೇ ನಿರ್ಮಿಸಿದ್ದ. ಇನ್‌ ಸ್ಟಾಗ್ರಾಮ್‌ ಡೇರ್‌ ಡೆವಿಲ್‌ ಎಂದೇ ಹೆಸರಾಗಿದ್ದ ರೆಮಿ ತನ್ನ ಸ್ಟಂಟ್‌ ನಿಂದಲೇ ಕೊನೆಯುಸಿರೆಳೆದಿರುವುದು ದುರಂತ ಎಂದು ವರದಿ ತಿಳಿಸಿದೆ.

ಗುರುವಾರ ನಡೆದ ಈ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಗುರುವಾರ ಟ್ರೆಗುಂಟರ್‌ ಟವರ್‌ ಪ್ರದೇಶಕ್ಕೆ ಬಂದಿದ್ದ ರೆಮಿ ಎನಿಗ್ಮಾ ತಾನು 40ನೇ ಮಹಡಿಯಲ್ಲಿರುವ ತನ್ನ ಗೆಳೆಯನನ್ನು ಭೇಟಿಯಾಗಲು ಬಂದಿರುವುದಾಗಿ ಅಲ್ಲಿನ ಭದ್ರತಾ ಸಿಬ್ಬಂದಿಗೆ ತಿಳಿಸಿದ್ದ.

ಆದರೆ ಹುಚ್ಚು ಸಾಹಸಕ್ಕೆ ಇಳಿದಿದ್ದ ರೆಮಿ ಹಾಂಗ್‌ ಕಾಂಗ್‌ ನ ಅತೀ ಎತ್ತರದ (721ಕ್ಕೂ ಅಧಿಕ ಅಡಿ) ಟ್ರೆಗುಂಟರ್‌ ಟವರ್‌ ಅನ್ನು ಏರುತ್ತಾ 68ನೇ ಮಹಡಿ ತಲುಪಿದ್ದ. ಈ ಸಂದರ್ಭದಲ್ಲಿ ಟವರ್‌ ನಲ್ಲಿದ್ದ ಮನೆಯ ಕಿಟಕಿ ಬಾಗಿಲನ್ನು ಬಡಿದು ಒಳಗೆ ಸೇರುವ ಪ್ರಯತ್ನ ಮಾಡಿದ್ದ ರೆಮಿ. ಆದರೆ ಮನೆಯೊಳಗಿದ್ದ ವ್ಯಕ್ತಿ ಮನೆಯ ಬಾಗಿಲನ್ನು ತೆರೆಯುವ ಮಧ್ಯೆಯೇ ಆಯತಪ್ಪಿ ಬಿದ್ದು ಕೊನೆಯುಸಿರೆಳೆದಿರುವುದಾಗಿ ವರದಿ ವಿವರಿಸಿದೆ.

ಸಾಹಸಿಗ ರೆಮಿ ಎನಿಗ್ಮಾ ಸಾವಿನ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಆತನ ಅಭಿಮಾನಿಗಳು ಸಂತಾಪ ವ್ಯಕ್ತಪಡಿಸುತ್ತಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.