Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಎಡಪಂಥೀಯ ಭಯೋತ್ಪಾದನೆಗೆ ಸಂಬಂಧಿಸಿದ ಹಿಂಸಾಚಾರ ದೇಶದಲ್ಲಿ ಶೇ.52ರಷ್ಟು ಇಳಿಕೆ

Team Udayavani, Apr 18, 2024, 4:58 PM IST

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ನವದೆಹಲಿ: ಛತ್ತೀಸ್‌ ಗಢದಲ್ಲಿ ಈ ವರ್ಷದಲ್ಲಿ ಈವರೆಗೆ ಕನಿಷ್ಠ 80 ನಕ್ಸಲೀಯರು ಹತ್ಯೆಗೀಡಾಗಿದ್ದು, 125ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ. ಅಲ್ಲದೇ 150 ನಕ್ಸಲೀಯರು ಶರಣಾಗಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ಎರಡು ದಿನಗಳ ಹಿಂದಷ್ಟೇ 29 ನಕ್ಸಲೀಯರು ಭದ್ರತಾ ಪಡೆಯ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಎಡಪಂಥೀಯ ಭಯೋತ್ಪಾದನೆಗೆ ಸಂಬಂಧಿಸಿದ ಹಿಂಸಾಚಾರ ದೇಶದಲ್ಲಿ ಶೇ.52ರಷ್ಟು ಇಳಿಕೆಯಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಅಂಕಿಅಂಶ ವಿವರಿಸಿದೆ.

ಕಳೆದ ವರ್ಷ ನಕ್ಸಲ್‌ ಹಾವಳಿ ಇರುವ ರಾಜ್ಯಗಳ ಭದ್ರತಾ ಪರಿಶೀಲನಾ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಿದ ನಂತರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಮಾವೋವಾದಿಗಳ ವಿರುದ್ಧ ತೀವ್ರ ಕಾರ್ಯಾಚರಣೆ ನಡೆಸುವಂತೆ ಸೂಚನೆ ನೀಡಿದ್ದರು.

ಶಾ ಅವರ ನಿರ್ದೇಶನದಂತೆ ಡೈರೆಕ್ಟರ್‌ ಜನರಲ್‌ ಪೊಲೀಸ್‌, ಡೈರೆಕ್ಟರ್‌ ಜನರಲ್‌ ಆಫ್‌ ಸೆಂಟ್ರಲ್‌ ರಿಸರ್ವ್‌ ಪೊಲೀಸ್‌ ಪೋರ್ಸ್‌, ಗಡಿ ಭದ್ರತಾ ಪಡೆ, ಇಂಡೋ ಟಿಬೆಟಿಯನ್‌ ಬಾರ್ಡರ್‌ ಪೊಲೀಸ್‌, ಇಂಟೆಲಿಜೆನ್ಸ್‌ ಬ್ಯುರೂ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳ ಸಮಿತಿ ರಚಿಸಲಾಗಿತ್ತು ಎಂದು ವರದಿ ವಿವರಿಸಿದೆ.

2004ರಿಂದ 2014ವರೆಗೆ ಮಾವೋವಾದಿಗಳ ದಾಳಿಯಲ್ಲಿ 1,750 ಭದ್ರತಾ ಸಿಬಂದಿಗಳು ಸಾವನ್ನಪ್ಪಿದ್ದರು. 2014ರಿಂದ 2023ರವರೆಗೆ  ಈ ಸಂಖ್ಯೆ 4,285ರಿಂದ 1,383ಕ್ಕೆ ಇಳಿಕೆಯಾಗಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.