ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ಈ ಅರಶಿನ-ಕಾಳುಮೆಣಸಿನ ಕಷಾಯ

ಬಾಯಿಯ ದುರ್ಗಂಧವನ್ನು ನಿವಾರಿಸುವಲ್ಲಿ ರಾಮಬಾಣವಾಗಿ ಕಾರ್ಯನಿರ್ವಹಿಸುತ್ತದೆ.

Team Udayavani, Sep 3, 2022, 12:15 PM IST

ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ಈ ಅರಶಿನ-ಕಾಳುಮೆಣಸಿನ ಕಷಾಯ

ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದರಲ್ಲಿ ಪ್ರಾಕೃತಿಕವಾಗಿ ದೊರಕುವ ಗಿಡಮೂಲಿಕೆಗಳು ಪ್ರಮುಖ ಪಾತ್ರವನ್ನು ವಹಿಸುತ್ತವೆ. ಇಂತಹ ಗಿಡಮೂಲಿಕೆಗಳಲ್ಲಿ ಅರಶಿನವು ಪ್ರಮುಖವಾದದ್ದು. ಅರಶಿನದ ಸೇವನೆಯಿಂದ ದೇಹದಲ್ಲಿನ ನಂಜಿನ ಅಂಶ ದೂರವಾಗಿ  ಆರೋಗ್ಯವಂತ ಶರೀರವನ್ನು ಹೊಂದಬಹುದಾಗಿದೆ.

ಅರಶಿನವನ್ನು ಬಳಸಿಕೊಂಡು ಹಲವಾರು ಔಷಧಿಗಳನ್ನು ತಯಾರಿಸಲಾಗುತ್ತದೆ. ನಮ್ಮ ದಿನನಿತ್ಯದ ಆಹಾರ ಕ್ರಮಗಳಲ್ಲೂ ಇದನ್ನು ಬಳಸಬಹುದಾಗಿದೆ. ಇದನ್ನು ಬಳಸಿಕೊಂಡು ಅತ್ಯಂತ ಸುಲಭವಾಗಿ ತಯಾರಿಸಬಲ್ಲ ಅರಶಿನ- ಕಾಳುಮೆಣಸಿನ ಕಷಾಯದ ಸೇವನೆ ಶೀತ, ಗಂಟಲುನೋವು,  ಹೃದಯ ಸಂಬಂಧಿ ಸಮಸ್ಯೆ,ಶ್ವಾಸಕೋಶದ ಸಮಸ್ಯೆಗಳನ್ನು ಒಳಗೊಂಡಂತೆ ಬಾಯಿಯ ದುರ್ಗಂಧವನ್ನು ನಿವಾರಿಸುವಲ್ಲಿ ರಾಮಬಾಣವಾಗಿ ಕಾರ್ಯನಿರ್ವಹಿಸುತ್ತದೆ.

ಅರಶಿನ- ಕಾಳು ಮೆಣಸಿನ ಕಷಾಯ ಮಾಡಲು ಬೇಕಾಗುವ ಸಾಮಾಗ್ರಿಗಳು

ಅರಶಿನ, ಕಾಳುಮೆಣಸು, ಲಿಂಬೆಹಣ್ಣು ಮತ್ತು ಬೆಲ್ಲ.

ಮಾಡುವ ವಿಧಾನ

ಮೊದಲು 2 ಲೋಟ ನೀರಿಗೆ ಪುಡಿ ಮಾಡಿಕೊಂಡಿರುವ ಒಂದು ಚಮಚ ಅರಶಿನವನ್ನು ಹಾಕಿ. ನಂತರ ಇದಕ್ಕೆ ಕಾಳುಮೆಣಸನ್ನು ಪುಡಿಮಾಡಿ ಅರ್ಧ ಚಮಚದಷ್ಟು ಸೇರಿಸಿ. ಒಂದು ಲೋಟ ಕಷಾಯವಾಗುವಷ್ಟು ಚೆನ್ನಾಗಿ ಕುದಿಸಿ. ಆ ಬಳಿಕ ಅಗತ್ಯಕ್ಕೆ ತಕ್ಕಷ್ಟು ಬೆಲ್ಲ ಸೇರಿಸಿ. (ಮಧುಮೇಹಿಗಳು ಆದಷ್ಟು ಕಡಿಮೆ ಬೆಲ್ಲ ಸೇರಿಸುವುದು ಒಳ್ಳೆಯದು) ಹೀಗೆ ತಯಾರಿಸಲಾದ ಕಷಾಯಕ್ಕೆ ಕೊನೆಯಲ್ಲಿ  ಸ್ವಲ್ಪ ಲಿಂಬೆಹಣ್ಣಿನ ರಸ ಸೇರಿಸಿ.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.