ದಾಖಲೆ ಪ್ರಮಾಣದ ವಾಯುಮಾಲಿನ್ಯ ಕುಸಿತ!

Team Udayavani, Mar 22, 2020, 9:46 PM IST

ದಾಖಲೆ ಪ್ರಮಾಣದ ವಾಯುಮಾಲಿನ್ಯ ಕುಸಿತ!

ಸಾಂದರ್ಭಿಕ ಚಿತ್ರ.

ಬೆಂಗಳೂರು: ಬರೀ ವಾಹನಗಳಿಂದ ತುಂಬಿತುಳುಕುತ್ತಿದ್ದ ರಸ್ತೆಗಳು ಭಾನುವಾರ ಬಿಕೋ ಎನ್ನುತ್ತಿದ್ದವು. ಇದರಿಂದ ನಗರದಲ್ಲಿ ದಾಖಲೆ ಪ್ರಮಾಣದಲ್ಲಿ ವಾಯುಮಾಲಿನ್ಯ ಕುಸಿದಿದ್ದು, ಬಹುತೇಕ ಕಡೆಗಳಲ್ಲಿ ವಾಯುಗುಣಮಟ್ಟ ಸೂಚ್ಯಂಕ 75ಕ್ಕಿಂತ ಕಡಿಮೆ ಇದೆ.

ಇದು “ಜನತಾ ಕರ್ಫ್ಯೂ’ಗೆ ಬೆಂಗಳೂರಿಗರು ನೀಡಿದ ಸ್ಪಂದನೆಯ ಎಫೆಕ್ಟ್!

ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ನಗರದಲ್ಲಿ ಶೇ. 95ರಷ್ಟು ವಾಹನ ಸಂಚಾರ ಇರಲಿಲ್ಲ. ಸಾರ್ವಜನಿಕರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾದ ಹಿನ್ನೆಲೆಯಲ್ಲಿ ನಗರ ರೈಲು ನಿಲ್ದಾಣ, ಕಾಡಬೀಸನಹಳ್ಳಿ ಹೊರತುಪಡಿಸಿದರೆ, ಉಳಿದ ಕಡೆಗಳಲ್ಲಿ ಸೂಚ್ಯಂಕ 75ಕ್ಕಿಂತ ಕಡಿಮೆ ಇದ್ದುದು ಕಂಡುಬಂದಿದೆ.

ಆ ಪೈಕಿ ಹೆಬ್ಟಾಳದಲ್ಲಿ 71, ಸಿಟಿ ರೈಲ್ವೆ ನಿಲ್ದಾಣದಲ್ಲಿ 134, ಕಾಡಬೀಸನಹಳ್ಳಿ 116, ಬಿಟಿಎಂ ಲೇಔಟ್‌ನಲ್ಲಿ 51, ಸಿಲ್ಕ್ಬೋರ್ಡ್‌ 73, ಬಾಪೂಜಿ ನಗರದಲ್ಲಿ 75, ಹೊಂಬೇಗೌಡ ನಗರದಲ್ಲಿ 75 ಹಾಗೂ ಜಯನಗರ 5ನೇ ಹಂತದಲ್ಲಿ 69 ಸೂಚ್ಯಂಕ ದಾಖಲಾಗಿದೆ. ಈ ಭಾಗದಲ್ಲಿ ಸಾಮಾನ್ಯವಾಗಿ ದಿನಗಳಲ್ಲಿ ಪೀಕ್‌ ಅವರ್‌ನಲ್ಲಿ ವಾಯುಗುಣಮಟ್ಟ ಸೂಚ್ಯಂಕ 100ರ ಆಸುಪಾಸು ಇರುತ್ತಿತ್ತು. ಇನ್ನು ಕೋವಿಡ್‌ 19 ವೈರಸ್‌ ಭೀತಿ ಸೃಷ್ಟಿಯಾದ ದಿನದಿಂದ ಈ ಇಳಿಮುಖ ಕಂಡುಬರುತ್ತಿದೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದರು.

ನಗರದ ಹಲವು ಸಂಸ್ಥೆಗಳು ಮನೆಯಿಂದಲೇ ಕೆಲಸ ಮಾಡುವಂತೆ ಆದೇಶಿಸಿರುವುದೂ ಈ ಶುದ್ಧಗಾಳಿಗೆ ಕೊಡುಗೆ ನೀಡಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.